2024 ರ ಅಂತ್ಯಕ್ಕೆ ಕೇವಲ ಒಂದು ವಾರ ಮಾತ್ರ ಉಳಿದಿದೆ. ಈ ವರ್ಷದ ಜೂನ್ನಲ್ಲಿ ಭಾರತ ಸರ್ಕಾರವು 54 ಔಷಧಿಗಳು ಮತ್ತು 8 ವಿಶೇಷ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿದೆ. ಬಜೆಟ್ ನಲ್ಲಿ ಸಿಕ್ಕ ಉಡುಗೊರೆ...
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಡಿ.18 ರಂದು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...
ಮಂಗಳೂರು : ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯಿಂದ ಕೊಟ್ಯಂತರ ರೂ. ದೋಚಿದ ಆರೋಪಿಗಳನ್ನು ಮಂಗಳೂರು ನಗರ ಸೆನ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬ0ಧಿತರನ್ನು ಕೇರಳದ ಪಾಲಕ್ಕಾಡ್ ಮಲಪ್ಪುರಂ ವರಿಯಂಕುಲo ಜಾಫರ್ ಕೆ...
ಮಂಗಳೂರು: ಇಂದು(ಡಿ.25) ಮಂಗಳೂರಿನ ಕರಾವಳಿ ಉತ್ಸವದ ಲಾಲ್ಬಾಗ್ ವಸ್ತು ಪ್ರದರ್ಶನ ವೇದಿಕೆಯಲ್ಲಿ ಮಧುರ ಗೀತೆಗಳ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30 ಕ್ಕೆ ಸರಿಯಾಗಿ ಝೀ ಟಿವಿ, ಕಲರ್ಸ್ ಕನ್ನಡ, ಸ್ಟಾರ್ ಸುವರ್ಣ, ಈ ಟಿವಿ...
ಶಿವರಾಜ್ಕುಮಾರ್ ಅಮೆರಿಕದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 24ರಂದು ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ವೇಳೆ ಏನು ಮಾಡಲಾಯಿತು ಎಂಬುದರ ಕುರಿತು ವೈದ್ಯರು ಮಾಹಿತಿ ನೀಡಿದ್ದಾರೆ. ಇದೆಲ್ಲದರ ಜೊತೆಗೆ ಅವರ ಆರೋಗ್ಯದ ಬಗ್ಗೆಯೂ...
ನವದೆಹಲಿ: ವಿಮಾನದಲ್ಲಿ ಪ್ರಯಾಣಿಸುವವರು ಇನ್ನು ಮುಂದೆ ಕೇವಲ 1 ಬ್ಯಾಗ್ ಮಾತ್ರ ಕ್ಯಾಬಿನ್ ಒಳಗೆ ಕೊಂಡೊಯ್ಯಬಹುದು. ಆ ಬ್ಯಾಗ್ 7 ಕೆ.ಜಿ. ಮೀರಿರಬಾರದು. ಅಲ್ಲದೆ ಬ್ಯಾಗ್ 115 ಸೆಂ.ಮೀ.ಗಿಂತ ಹೆಚ್ಚಿರಬಾರದು ಎಂದು ನಾಗರಿಕ ವಿಮಾನ ಯಾನ...
ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರವಾಹನವೊಂದರಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ...
ಓರಿಯೊ ಬಿಸ್ಕೆಟ್ ಎಂದರೆ ಮಕ್ಕಳು, ಹಿರಿಯರು ಎಲ್ಲರೂ ಇಷ್ಟ ಪಟ್ಟು ತಿನ್ನುತ್ತಾರೆ. “ಇದು ತಿನ್ನಲು ರುಚಿಕರವಾಗಿದ್ದರೂ ಆರೋಗ್ಯಕ್ಕೆ ಅಷ್ಟೊಂದು ಒಳ್ಳೆಯದಲ್ಲ” ಎಂದು ಆರೋಗ್ಯ ತಜ್ಞರು ಎನ್ನುತ್ತಾರೆ. ಸಾಮಾನ್ಯವಾಗಿ 2 ರುಚಿಗಳಲ್ಲಿ ಇದು ಲಭ್ಯವಿದೆ. ಒಂದು ಹಾಲಿನ...
ಸಂಪಾಜೆ: ಭೀ*ಕರ ರಸ್ತೆ ಅ*ಪಘಾತಕ್ಕೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಬ*ಲಿಯಾದ ಘಟನೆ ಸಂಪಾಜೆಯ ಚೆಡಾವು ಎಂಬಲ್ಲಿ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಕಂಟೈನರ್ ಹಾಗೂ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ನಡುವೆ ಅ*ಪಘಾತ ಸಂಭವಿಸಿತ್ತು. ಈ...
ಮಂಗಳೂರು/ತೆಲಂಗಾಣ : ಮಹಿಳೆಯೊಬ್ಬಳು ಒಂದು ಕೋಳಿಯನ್ನು ಪ್ರೀತಿಯಿಂದ ಸಾಕಿದ್ದು, ಇತ್ತೀಚೆಗೆ ಅದರ ಮೊಟ್ಟೆ ಒಡೆದಿದೆ. ಆದರೆ ಅಚ್ಚರಿ ಏನೆಂದರೆ, ನಿನ್ನೆ (ಡಿ23) ಒಂದು ಮೊಟ್ಟೆಯಿಂದ ಎರಡು ಕೋಳಿ ಜನ್ಮ ಪಡೆದ ಘಟನೆ ತೆಲಂಗಾಣದ ಆದಿಲಾಬಾದ್ ಜಿಲ್ಲೆಯ...