ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿದ ಮಳೆಗೆ ಉಳ್ಳಾಲ ನಗರ ಸಭೆ ವ್ಯಾಪ್ತಿಯ ಹಳೆ ಕೋಟೆ ಎಂಬಲ್ಲಿ ಮನೆಯ ಅವರಣ ಗೋಡೆ ಮೇಲೆ ಮಣ್ಣು ಕುಸಿದು ಬಿದ್ದಿದೆ. ಇದರಿಂದ ಎರಡು ಮನೆಗಳು ಅಪಾಯದಲ್ಲಿದ್ದು, ಗುಡ್ಡ ಕುಸಿಯುವ ಭೀತಿ...
ಇತ್ತೀಚಿನ ದಿನಗಳಲ್ಲಿ ಇಯರ್ ಬಡ್ಸ್ ಗಳ ಗಾತ್ರ ಚಿಕ್ಕದಾಗುತ್ತಿವೆ. ಬ್ಲೂಟೂತ್ಗೆ ಮಾರ್ಪಾಡು ಆದ ಬಳಿಕ ಇಯರ್ ಬಡ್ಸ್ಗಳ ಗಾತ್ರ ಮತ್ತು ವಿಧಗಳಲ್ಲಿ ಬದಲಾವಣೆ ಕಾಣಬಹುದಾಗಿದೆ. ವೈರ್ ಇಯರ್ ಫೋನ್ ಬಳಿಕ ಬ್ಲೂಟೂತ್ ನೆಕ್ ಬ್ಯಾಂಡ್ ಮಾರುಕಟ್ಟೆಗೆ...
ಮಂಗಳೂರು: ಹಾಡು ಹಗಲಲ್ಲೇ ಹೆಣ್ಣುಮಕ್ಕಳು ರಸ್ತೆಯಲ್ಲಿ ನಡೆದಾಡುವುದು ಹೇಗೆ ಎಂಬ ಪ್ರಶ್ನೆ ಮೂಡುವಂತಹ ಹೇಯ ಘಟನೆಯೊಂದು ಮಂಗಳೂರಿನಲ್ಲಿ ನಡೆದು ಹೋಗಿದೆ. ಸೆ.24 ಬೆಳಗ್ಗೆ 10.30 ರ ಸುಮಾರಿಗೆ ಮಂಗಳೂರಿನ ನವಭಾರತ್ ಸರ್ಕಲ್ ಬಳಿ ರಸ್ತೆಯಲ್ಲಿ ನಡೆದುಕೊಂಡು...
ಮಂಗಳೂರು: ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ “ಫ್ಲೋಂಟ್” ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃ*ತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು...
ಪಾಟ್ನಾ: ಚಿಕನ್ ಸಾಂಬಾರ್ನಲ್ಲಿ ಉಪ್ಪು ಕಡಿಮೆ ಇದೆ ಅಂತ ಹೇಳಿದ್ದಕ್ಕೆ ಗಂಡನಿಗೆ ಕಬ್ಬಿಣದ ರಾಡ್ನಿಂದ ಹೊಡೆದು ಹೆಂಡತಿ ಕೊ*ಲೆ ಮಾಡಿದ್ದಾಳೆ. ಬಿಹಾರದ ಚಂಪಾರಣ್ ಜಿಲ್ಲೆಯ ಚೌತರ್ವದ ಕೊಲ್ಹುವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲ್ಹುವಾ ಗ್ರಾಮದ...
iPhone SE4: ಇತ್ತೀಚೆಗೆ ಆ್ಯಪಲ್ ಕಂಪನಿ ಬಹುನಿರೀಕ್ಷಿತ ಐಫೋನ್ 16 ಸರಣಿಯನ್ನು ಪರಿಚಯಿಸಿತ್ತು. ಸದ್ಯ ಮಾರುಕಟ್ಟೆಯಲ್ಲಿ ಮಾರಾಟ ನಡೆಸುತ್ತಿದೆ. ಅನೇಕರು ನೂತನ ಐಫೋನನ್ನು ಕೊಂಡು ಕೊಳ್ಳುತ್ತಿದ್ದಾರೆ. ಐಫೋನ್ 16 ಖರೀದಿಸಲು ಸಾಧ್ಯವಾಗದಿರುವವರಿಗೆ ಮತ್ತು ಬಜೆಟ್ ಬೆಲೆಗೆ...
ಮಂಗಳೂರು/ಗುಜರಾತ್; ಮಕ್ಕಳು ದಾರಿ ತಪ್ಪುವಾಗ ಯಾವುದು ಸರಿ, ಯಾವುದು ತಪ್ಪು ಎಂದು ಮಕ್ಕಳಿಗೆ ತಿಳಿ ಹೇಳುವುದು ಶಿಕ್ಷಕನ ಕರ್ತವ್ಯ. ಅಂತಹ ಶಿಕ್ಷಕನೇ ಹೇಯ ಕೃತ್ಯ ಮಾಡಿದರೆ ಮಕ್ಕಳಿಗೆ ಭದ್ರತೆ ಸಿಗುವುದೆಲ್ಲಿ? ಗುಜರಾತ್ನಲ್ಲಿ ಶಿಕ್ಷಕನೇ ವಿದ್ಯಾರ್ಥಿನಿಯ ಮೇಲೆ...
ಮೂಡುಬಿದ್ರಿ ಅರಮನೆ ಬಾಗಿಲು ಬಳಿ ಇರುವ ಪ್ರಾಚೀನ ಸ್ಮಾರಕಕ್ಕೆ ತಮಿಳುನಾಡು ನೋಂದಾಯಿತ ಟ್ರಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಮಾರಕಕ್ಕೆ ಭಾಗಶಃ ಹಾನಿಯಾಗಿದೆ. ಟ್ರಕ್ ಚಾಲಕನಿಗೆ ಮೂಡುಬಿದ್ರಿ ಪೊಲೀಸ್ ಠಾಣೆಯಿಂದ ಕೇಸು ದಾಖಲಾಗಿದೆ. 700 ವರ್ಷಕ್ಕೂ ಅಧಿಕ...
ಬೆಂಗಳೂರು: ದಸರಾ ಸಂಬಂಧ ಮೈಸೂರಿಗೆ ಪ್ರಯಾಣಿಸುವರ ಸಂಖ್ಯೆ ಅಧಿಕವಾಗುವುದರಿಂದ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಲಿದೆ. ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನೈಋತ್ಯ ರೈಲ್ವೆ ವಲಯವು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಣೆ ಮಾಡಲಿದೆ....
ಇಂದಿನ ಬಿಡುವಿಲ್ಲದ ಜೀವನ ಶೈಲಿಯಲ್ಲಿ ತಾವು ಏನು ತಿನ್ನುತ್ತೇವೆ, ಈ ಆಹಾರವು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎನ್ನುವ ಬಗ್ಗೆ ಯೋಚಿಸಲು ಸಮಯವಿಲ್ಲ. ಹೀಗಿರುವಾಗಲೇ ತಿರುಪತಿಯ ಲಡ್ದುವಿನಲ್ಲಿ ಪ್ರಾಣಿ ಕೊಬ್ಬು ಇದೆ ಎನ್ನುವ ವಿಚಾರವು ಚರ್ಚೆಗೆ ಕಾರಣವಾಗಿದೆ....