ಉಡುಪಿ/ಮಂಗಳೂರು: ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ...
ಉಡುಪಿ: ರೈಲಿನಲ್ಲಿ ಟಿಕೆಟ್ ಇಲ್ಲದೆ ದಿವ್ಯಾಂಗರಿಗೆ ಮೀಸಲಿರಿಸಿದ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕ ಬಾಲಕಿಯನ್ನು ಪ್ರಯಾಣಚೀಟಿ ತಪಸಾಣಾಧಿಕಾರಿ ವಶಕ್ಕೆ ಪಡೆದ ಘಟನೆ ಶುಕ್ರವಾರ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣ ಚೀಟಿ ತಪಸಾಣಾಧಿಕಾರಿ ಕೆ.ವಾಸುದೇವ್ ಪೈ,...
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2023ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದರು ಮತ್ತು ವೇಷಧಾರಿಯಾದ ದಿವಾಕರ್ ದಾಸ್ ಕಾವಳಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ...
ಮುಂಬೈ: ಮುಂಬರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ತಂಡ ಸಜ್ಜಾಗುತ್ತಿದ್ದು, ಎಲ್ಲರ ಕಣ್ಣು ವಿರಾಟ್ ಕೊಹ್ಲಿಯತ್ತ ನೆಟ್ಟಿದೆ. ಈಗಾಗಲೇ ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿರುವ ಅನುಭವಿ ಬ್ಯಾಟರ್ ಇದೀಗ ಟೆಸ್ಟ್ ಮತ್ತು...
ಮಂಗಳೂರು: ಸಹಕಾರಿ ಬ್ಯಾಂಕಿಂಗ್ ರಂಗದಲ್ಲಿ 110 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿ ಜನಸಾಮಾನ್ಯರ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್ ಸಿಡಿಸಿಸಿ ಬ್ಯಾಂಕ್)ಗೆ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ...
ಮಂಗಳೂರು: ಅಂತಾರಾಷ್ಟ್ರೀಯ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಮನಪಾ ವ್ಯಾಪ್ತಿಯಲ್ಲಿ ನಡೆಯುವ ಮಾನವ ಸರಪಳಿಯ ಹಿನ್ನಲೆಯಲ್ಲಿ ಸಂಚಾರ ವ್ಯವಸ್ಥೆಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ರಾ.ಹೆ.66ರಲ್ಲಿ ಉಡುಪಿ-ಹೆಜಮಾಡಿ ಗಡಿಯಿಂದ ನಂತೂರು ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿ...
ಮಡಿಕೇರಿ: ಸರಿಯಾಗಿ ವೇತನ ಪಾವತಿಯಾಗದ್ದಕ್ಕೆ ಕರ್ತವ್ಯ ಸ್ಥಗಿತಗೊಳಿಸಿ ಕೆಎಸ್ಆರ್ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಮಡಿಕೇರಿಯಲ್ಲಿ ಇಂದು(ಸೆ.14) ಬೆಳಿಗ್ಗೆ ನಡೆದಿದೆ. ಸರಿಯಾದ ವೇತನ ಸಿಗದಕ್ಕೆ ಇರುವುದರಿಂದ ಇಂದು ಬೆಳಿಗ್ಗೆಯಿಂದಲೇ ಬಸ್ಸುಗಳನ್ನು ರಸ್ತೆಗೆ...
ಮಂಗಳೂರು: ರೊಟ್ಟಿ ಮತ್ತು ಚಪಾತಿ ಪ್ರತಿ ಭಾರತೀಯ ಕುಟುಂಬದ ಪ್ರಧಾನ ಆಹಾರವಾಗಿದೆ. ನೇರವಾಗಿ ಜ್ವಾಲೆಯ ಮೇಲೆ ರೊಟ್ಟಿಗಳನ್ನು ಬೇಯಿಸಿ ತಿನ್ನುವುದನ್ನು ಅನೇಕ ಜನರು ಇಷ್ಟ ಪಡುತ್ತಾರೆ ಆದರೆ ಈ ರೀತಿ ಮಾಡುವುದು ಕ್ಯಾನ್ಸರ್ ಗೆ ಕಾರಣವಾಗುತ್ತದೆ...
ಕಾರ್ಕಳ: ಗ್ರಾಹಕನ ಸೋಗಿನಲ್ಲಿ ಚಿನ್ನದ ಅಂಗಡಿಗೆ ಬಂದ ಮಧ್ಯ ವಯಸ್ಕ ವ್ಯಕ್ತಿಯೊಬ್ಬ ಮಾಂಗಲ್ಯ ಸರದೊಂದಿಗೆ ಪರಾರಿಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಪ್ಟೆಂಬರ್ 11 ರಂದು ಈ ಘಟನೆ ನಡೆದಿದ್ದು, ಮಾಂಗಲ್ಯ ಸರ ಖರೀದಿಯ ನೆಪದಲ್ಲಿ ಆರೋಪಿ...
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿ, ಬದರಿನಾಥ ರಾಷ್ಟ್ರೀಯ ಹೆದ್ದಾರಿಯು ಬಂದ್ ಆಗಿದೆ ಎಂದು ಜಿಲ್ಲಾಡಳಿತ ಇಂದು ತಿಳಿಸಿದೆ. ಭೂಕುಸಿತ ಸಂಭವಿಸಿ ಬೆಟ್ಟಗಳಿಂದ ಕಲ್ಲುಗಳು ಉರುಳಿ ರಸ್ತೆಗಳ ಮೇಲೆ ಬಿದ್ದಿದೆ. ಪರಿಣಾಮ ಲಂಬಗಡ, ನಂದಪ್ರಯಾಗ,...