ವಿನಾಯಕ ಅದಾಗಲೇ ಎಲ್ಲರ ಮನೆ-ಮನಗಳಲ್ಲಿ ಬಂದು ವಿರಾಜಮಾನನಾಗಿದ್ದಾನೆ. ಆದರೆ ಅಲ್ಲೊಬ್ಬ ಡೊಳ್ಳು ಹೊಟ್ಟೆಯ ವಿಶಾಲ ಗಣಪ ಸಾವಿರಾರು ವರ್ಷಗಳಿಂದ ನಿಸರ್ಗದ ಮಡಿಲಲ್ಲಿ ಬೆಟ್ಟ ಗುಡ್ಡಗಳ ನಡುವಣ ಪ್ರಶಾಂತ ವಾತಾವರಣದಲ್ಲಿ ಎದೆಯೊಡ್ಡಿ ಬಟಾಬಯಲಿನಲ್ಲಿ ಏಕಾಂಗಿಯಾಗಿ ವಿರಾಜಮಾನನಾಗಿದ್ದಾನೆ. ನಾಳೆ...
ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ (ಇ-ಆಟೋ) ಪ್ರದೇಶ ನಿರ್ಬಂಧಗಳಿಲ್ಲದೆ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ...
ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅ*ಗ್ನಿ ಅವಘಡ ಸಂಭವಿಸಿದ್ದು, 17 ಮಕ್ಕಳು ಸಾ*ವನ್ನಪ್ಪಿದ್ದು, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಕುರಿತು ವರದಿಯಾಗಿದೆ. ಹಿಲ್ಸೈಡ್ ಎಂದರಶಾ ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾ*ವಿನ ಸಂಖ್ಯೆ ಹೆಚ್ಚಾಗಬಹುದು ಎಂದು...
ಕಾರವಾರ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮೀನುಗಾರಿಕೆಗೆ ತೆರಳಿದ್ದ ಮಲ್ಪೆ ಬೋಟ್ಗೆ ಭಾರೀ ಅಲೆಗಳ ಕಾರಣದಿಂದ ಹಾನಿಯಾಗಿ ಸಮುದ್ರಭಾಗದಲ್ಲಿ ಸಿಲುಕಿಕೊಂಡಿದೆ. ಭಾರೀ ಅಲೆಗಳ ಕಾರಣದಿಂದ ಮಲ್ಪೆ ಮೂಲದ ಬೋಟ್ ಫ್ಯಾನ್ಗೆ ಮೀನಿನ ಬಲೆ ಸಿಲುಕಿತ್ತು. ಬಲೆ...
ಬೆಂಗಳೂರು : ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಗಣೇಶ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಶನಿವಾರ (ಸೆ.07) ರಂದು ಪ್ರಾಣಿವಧೆ ಮತ್ತು ಮಾಂಸ ಮಾರಟವನ್ನು ಬಿಬಿಎಂಪಿ...
ಮಂಗಳೂರು: ಮದುವೆಯಿಂದ ಹಿಡಿದು ಇತರ ಶುಭ ಸಮಾರಂಭಗಳಿಗೆ ಚಿನ್ನದ ಆಭರಣಗಳನ್ನು ಬಳಸಲಾಗುತ್ತದೆ. ಸದ್ಯ ಚಿನ್ನದ ಬೆಲೆ ಹೆಚ್ಚುತ್ತಿದೆ. ಇದರಿಂದ ಜನರು ಚಿನ್ನ ಖರೀದಿಸಲು ಭಯಪಡುವಂತಾಗಿದೆ. ಖರೀದಿಸಿದಾಗ ಹೊಳೆಯುವ ಚಿನ್ನ, ನಂತರ ತನ್ನ ಗುಣವನ್ನು ಕಳೆದುಕೊಳ್ಳಲು ಪ್ರಾರಂಭಿಸುತ್ತದೆ....
ಡೆಂಗ್ಯೂ ಒಂದು ಅಪಾಯಕಾರಿ ರೋಗವಾಗಿದ್ದು, ಸೊಳ್ಳೆ ಕಡಿತದಿಂದ ಉಂಟಾಗುತ್ತದೆ ಎಂಬುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಅಲ್ಲದೆ ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳು ಕೂಡ ಹೆಚ್ಚುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಹೆಚ್ಚಿನ...
ವಾಯುಯಾನ ಸಾಕಷ್ಟು ಬದಲಾವಣೆಯನ್ನು ತರುತ್ತಿದೆ. ಪ್ರಯಾಣದ ವೇಳೆ ಮೊಬೈಲ್ ಸ್ವಿಚ್ ಆಫ್ ಮಾಡುವ ಕಾಲವೊಂದಿತ್ತು. ಬಳಿಕ ಸ್ಮಾರ್ಟ್ಫೋನ್ನಲ್ಲಿ ಫೈಟ್ ಮೋಡ್ ಎಂಬ ಅವಕಾಶ ನೀಡಿತ್ತು. ಆದರೀಗ ವಿಮಾನ ಪ್ರಯಾಣದ ವೇಳೆ ವೈ-ಫೈ ಬಳಸುವ ಅವಕಾಶವನ್ನು ಪ್ರಯಾಣಿಕರಿಗೆ...
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು 2ನೇ ತಂಡದ 5 ಆನೆಗಳು ಗುರುವಾರ ಕಾಡಿನಿಂದ ನಾಡಿಗೆ ಹೊರಟಿವೆ. ಈ ಬಾರಿಯೂ ಅಭಿಮನ್ಯು ಕ್ಯಾಪ್ಟನ್ ಆಗಿದ್ದು, ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿ...