ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ಹೊಸ ಬೇಬಿ ಬಂಪ್ ಫೋಟೋಶೂಟ್ವೊಂದನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ನಟಿ ಮುದ್ದಾಗಿ ಪೋಸ್ ನೀಡಿದ್ದಾರೆ. ಈ ಫೋಟೋಸ್...
ಮಣಿಪಾಲ: ನೀರಿಲ್ಲಿ ಮುಳುಗಿ ಚಿಂತಾಜನಕ ಸ್ಥಿತಿಯಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ವೇಳೆ ಕೊನೆಯು*ಸಿರೆಳೆದಿದ್ದಾನೆ. ಅಲೆವೂರಿನ ನೈಲಪಾದೆಯಲ್ಲಿ ನದಿಯಲ್ಲಿ ಈಜಾಡಲು ಹೋಗಿದ್ದಾಗ ದುರಂತ ಸಂಭವಿಸಿತ್ತು. ಮೃ*ತ ವಿದ್ಯಾರ್ಥಿ ತ್ರಿವೆಂಡಮ್ನ...
ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಸಂಘಪರಿವಾರದ ಕಾರ್ಯಕರ್ತ ಎನ್ನಲಾದವರನ್ನು ಬಂಧಿಸಿದ್ದಾರೆ. ಕಲ್ಲಡ್ಕದ ದಿನೇಶ್ (20) ಮತ್ತು ಭರತ್ (24) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ....
ಕಡಬ: ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಸವಾರ ಸಾ*ವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ನಡೆದಿದೆ. ಕೋಡಿಂಬಾಳ ನಿವಾಸಿ ಚೋಮ(40) ಮೃತ ದುರ್ದೈವಿ. ಚೋಮ ಅವರು ಕಡಬ ಪೇಟೆಯಲ್ಲಿ ಗೂಡಂಗಡಿ ಹೊಂದಿದ್ದು...
ಸುಡಾನ್: ಯುದ್ಧ ಪೀಡಿತ ಸುಡಾನ್ನಲ್ಲಿ ಭಾರೀ ಮಳೆಗೆ ಅಣೆಕಟ್ಟು ಒಡೆದು ಕನಿಷ್ಠ 60 ಜನರು ಸಾ*ವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ಸಂಭವಿಸಿದೆ. ವ್ಯಾಪಕ ಮಳೆಗೆ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು ಕೊಚ್ಚಿಹೋಗಿದ್ದು, ಇದರಿಂದ...
ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಭಾಗದಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಭೂ ಕುಸಿತವಾಗುವ ವರದಿಯನ್ನು ನೀಡಿದೆ. ಶಿರೂರಿನ ಹೆದ್ದಾರಿಯ ಮತ್ತೊಂದು ಭಾಗದಲ್ಲಿ ನಾಲ್ಕಕ್ಕೂ...
ಆ್ಯಪಲ್ ಕಂಪನಿ ಐಫೋನ್ 16 ರಿಲೀಸ್ ಡೇಟ್ ಅನ್ನು ಕೊನೆಗೂ ಘೋಷಿಸಿದೆ. ಸೆಪ್ಟೆಂಬರ್ 9 ರಂದು ಐಫೋನ್ 16 ರಿಲೀಸ್ ಆಗಲಿದೆ. ಹೊಸ 16 ಸರಣಿಯಲ್ಲಿ ನಾಲ್ಕು ಮಾದರಿಗಳು ಮಾರುಕಟ್ಟೆಗ ಪ್ರವೇಶಿಸಲಿದೆ ಎನ್ನಲಾಗಿದೆ. ಆ್ಯಪಲ್ ಸೆಪ್ಟೆಂಬರ್...
ಮಂಕಿಪಾಕ್ಸ್ ಕಾಯಿಲೆ ಆತಂಕ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ. ನೆರೆಯ ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್...
ಶಿವಮೊಗ್ಗ: ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಆಗರದಹಳ್ಳಿ ಬಳಿ ನಿನ್ನೆ ರಾತ್ರಿ ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘ*ಟನೆ ಸಂಭವಿಸಿದೆ. ಅಪಘಾ*ತದಿಂದ ಕಾರಲ್ಲಿದ್ದ...
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿಯಲ್ಲಿ ವಿವಿಧ ವೇಷ ಭೂಷಣಗಳ ತೊಟ್ಟು ವಿನೋದಾವಳಿ ಪ್ರದರ್ಶಿಸುತ್ತಿದ್ದಾರೆ. ಈ ವೇಷಧಾರಿಗಳು ಹಲವು ದಿನಗಳಿಂದ ಸಾರ್ವಜನಿಕರಿಗೆ ಸಂಚರಿಸಲು ಸಮಸ್ಯೆಯಾಗಿರುವ ರಸ್ತೆಗಳ ಗುಂಡಿಗಳ ಬಗ್ಗೆ ವೇಷಾಧಾರಿಗಳು ಗಮನ ಸೆಳೆದಿದ್ದಾರೆ. ಹೆದ್ದಾರಿಯ ಗುಂಡಿ...