ಬೆಂಗಳೂರು: ಬೆಂಗಳೂರು ನಗರದಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವ ಕಾರಣ ಔಟರ್ ರಿಂಗ್ ರಸ್ತೆಯ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಗೆ ಅವಕಾಶ ನೀಡುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಮಳೆಯಿಂದ ಆಗಬಹುದಾದ ಅವಾಂತರ...
ಬಾಂಗ್ಲಾದೇಶ ಕ್ರಿಕೆಟ್ ತಂಡ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲಿದೆ. ಅಲ್ಲಿ ಎರಡು ತಂಡಗಳ ನಡುವೆ 2 ಟೆಸ್ಟ್ ಪಂದ್ಯಗಳನ್ನು ನಡೆಯಲಿವೆ. ಈ ಸರಣಿಯು ಆಗಸ್ಟ್ 21 ರಿಂದ ಪ್ರಾರಂಭವಾಗಲಿದ್ದು, ಮೊದಲ ಪಂದ್ಯ ರಾವಲ್ಪಿಂಡಿಯಲ್ಲಿ ಮತ್ತು ಎರಡನೇ...
ಸ್ವಾತಂತ್ರ್ಯ ದಿನಾಚರಣೆ ಪ್ರತಿಯೊಬ್ಬ ಭಾರತೀಯನಿಗೂ ಹಬ್ಬದ ದಿನ. ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದ್ದು, ಎಲ್ಲೆಡೆ ಸಂಭ್ರಮಾಚರಣೆ ನಡಿತಾ ಇದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ, ಪ್ರಾಣತೆತ್ತ, ಬಲಿದಾನವಾದ ಎಲ್ಲ ವೀರರನ್ನು ನೆನೆದು, ಅವರಿಗೆ ನಮನ ಸಲ್ಲಿಸಬೇಕಿದೆ. ಈ...
ಮಂಗಳೂರು: ಆಗಸ್ಟ್ 15 ರಂದು ನವದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ಶಿಕ್ಷಕಿ...
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕ್ಯಾಂಟೀನ್ನಲ್ಲಿ ಸಿಬ್ಬಂದಿಗೆ ನೀಡಿದ ಆಹಾರದಲ್ಲಿ ಹುಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣದ ಆಲ್ಫಾ ಕಟ್ಟಡದಲ್ಲಿರುವ ಕ್ಯಾಂಟೀನ್ನಲ್ಲಿ ಆಹಾರದಲ್ಲಿ ಹುಳ ಪತ್ತೆಯಾಗಿದೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ. ಜತೆಗೆ,...
ಬೆಳಗಾವಿ: ಕುಕ್ಕರ್ ಬ್ಲಾ*ಸ್ಟ್ ಆಗಿ ಇಬ್ಬರು ಗಂಭೀ*ರವಾಗಿ ಗಾಯಗೊಂಡಿರೋ ಘಟನೆ ಸವದತ್ತಿಯ ಹೋಟೆಲ್ ರೂಮ್ನಲ್ಲಿ ನಡೆದಿದೆ. ಕುಟುಂಬ ಸಮೇತರಾಗಿ ಸವದತ್ತಿ ಯಲ್ಲಮ್ಮದೇವಿ ದರ್ಶನಕ್ಕೆ ಬಂದಿದ್ದರು. ಅವರಲ್ಲಿ ಬೆಂಗಳೂರಿನಿಂದ 5 ಜನ, ಯಾದಗಿರಿ ಜಿಲ್ಲೆಯಿಂದ 3 ಭಕ್ತರು...
ಗುಡ್ಡ ಕುಸಿತ ದುರಂತ ಸಂಭವಿಸಿ ತಿಂಗಳಿಗೆ ಹತ್ತಿರವಾಗ್ತಿದೆ. ಗುಡ್ಡದ ಭೂತದ ಬಾಯಿಗೆ ತುತ್ತಾಗಿ 8 ಮಂದಿ ಪ್ರಾಣ ಚೆಲ್ಲಿದ್ದಾರೆ. ಈ ಪೈಕಿ ನಾಪತ್ತೆಯಾಗಿದ್ದ ಮೂವರು ಮಾತ್ರ ಇನ್ನೂ ಪತ್ತೆಯಾಗಿಲ್ಲ. ಅತ್ತ, ಮೃ*ತರ ಕುಟುಂಬಸ್ಥರು ನಿತ್ಯ ಕಣ್ಣೀರಿಡುತ್ತಿದ್ದಾರೆ....
ಮಂಗಳೂರು: ನಗರದ ಪಿಜಿಯೊಂದರಿಂದ 2 ಲ್ಯಾಪ್ಟಾಪ್ಗಳು, ಹಣ ಮತ್ತು ಎಟಿಎಂ ಕಾರ್ಡನ್ನು ಕಳವು ಮಾಡಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಯೂರ್ ನಾಯ್ಕ ಮತ್ತು ಚರಣ್ ಎಂಬವರು ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ...
ನವದೆಹಲಿ: ದೇಶದೆಲ್ಲೆಡೆ ಸ್ವಾತಂತ್ರ್ಯ ಹಬ್ಬಕ್ಕೆ ತಯಾರಿ ಶುರುವಾಗಿದೆ. ಸ್ವಾತಂತ್ಯ್ರೋತ್ಸವ ಆಚರಣೆ ಅಂಗವಾಗಿರುವ ಹರ್ ಘರ್ ತಿರಂಗ ಅಭಿಯಾನ ಯಾತ್ರೆಗೆ ಇಂದು ಅಹಮದಾಬಾದ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ಆಗಸ್ಟ್ 11ರಿಂದ ಆರಂಭವಾಗಿರುವ...
ಗುಡಿಬಂಡೆ: ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗರುಡಾಚಾರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ....