ಸುರತ್ಕಲ್ : ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರತ್ಕಲ್ ಕಡಂಬೋಡಿ ನಿವಾಸಿ ಹೇಮಂತ್ (50) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿ*ಧನರಾದರು. ಅವರು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಪಕ್ಷ...
ಬೆಳ್ತಂಗಡಿ: ಕೊನೆಗೂ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ರಸ್ತೆ ಅಗಲೀಕರಣದ ಕಾಮಗಾರಿಯನ್ನು ಮಂಗಳೂರಿನ ಮುಗೇರೋಡಿ ಕನ್ಸ್ ಸ್ಟ್ರಕ್ಸನ್ಸ್ ನಿರ್ವಹಿಸಲಿದ್ದು, ಇಂದಿನಿಂದಲೇ ಕಾಮಗಾರಿ ಪ್ರಾರಂಭವಾಗಿದೆ. ಬೆಳ್ತಂಗಡಿ ಶಾಸಕ...
ಪ್ಯಾರಿಸ್: ಮಹತ್ವದ ಕ್ರೀಡಾಕೂಟವಾದ ಪ್ಯಾರಿಸ್ ಒಲಿಂಪಿಕ್ಸ್ಗೆ ಇಂದು ಸಮಾರೋಪ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಎಲ್ಲಾ ದೇಶಗಳ ಆಯ್ದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಈ ಸಮಾರಂಭದಲ್ಲಿ “ನೂರಕ್ಕೂ ಹೆಚ್ಚು ಪ್ರದರ್ಶಕರು, ಅಕ್ರೋಬ್ಯಾಟ್ಗಳು, ನೃತ್ಯಗಾರರು ಮತ್ತು ಸರ್ಕಸ್ ಕಲಾವಿದರು”...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಈ ಮಳೆಗಾಲದಲ್ಲಿ ಜಿಲ್ಲಾಡಳಿತ 13 ದಿನಗಳ ರಜೆ ಘೋಷಿಸಿತ್ತು. ಇದೀಗ ಮಳೆ ರಜೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆಯು ಮುಂಬರುವ 26 ಶನಿವಾರಗಳಂದು ಪೂರ್ಣ ದಿನದ ತರಗತಿಗಳನ್ನು ನಡೆಸಲು ಚಿಂತನೆ...
ಉಪ್ಪಿನಂಗಡಿ: ವಾಂತಿ ಬಂತೆಂದು ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಕಂಟೇನರ್ ಮಗುಚಿ ಬಿದ್ದ ಘಟನೆ ಗುಂಡ್ಯದ ಸಮೀಪ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ. ಸಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ವಾಂತಿ ಬಂತೆಂದು ಕಾರನ್ನು ರಸ್ತೆ ಬದಿ ನಿಲ್ಲಿಸಿ...
ಮೈಸೂರು: ಇಂದು ಮೈಸೂರು ರಸ್ತೆಯ ಪೂರ್ಣಿಮಾ ಪ್ಯಾಲೆಸ್ನಲ್ಲಿ ಸ್ಟಾರ್ ಡೈರೆಕ್ಟರ್ ತರುಣ್ ಕಿಶೋರ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೊ ಮದುವೆ ನಡೆದಿದೆ. ಗುರು ಹಿರಿಯರು, ಸ್ನೇಹಿತರು, ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ ತರುಣ್ ಸುಧೀರ್ ಹಾಗೂ...
ಉಡುಪಿ: ಪ್ರಸಕ್ತ ಸಾಲಿನ ಶೈಕ್ಷಣಿಕ ತರಗತಿ ಪ್ರಾರಂಭವಾಗಿ 2 ತಿಂಗಳು ಕಳೆದರೂ ಪ್ರಥಮ ಪಿಯುಸಿಯ ವಿಜ್ಞಾನ, ವಾಣಿಜ್ಯ ವಿಭಾಗದ ಕೆಲ ಪಠ್ಯ ಪುಸ್ತಕಗಳು ಇನ್ನೂ ಪೂರೈಕೆಯಾಗುತ್ತಿಲ್ಲ ಎಂಬ ಕೇಳಿಬಂದಿದೆ. ವಿಜ್ಞಾನದ ಹೆಚ್ಚಿನ ವಿಷಯಗಳಿಗೆ, ಎನ್ಸಿಇಆರ್ಟಿ ಪಠ್ಯ...
ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಗೆ ಪ್ರತಿನಿತ್ಯ ಮತ್ತೊಂದು ವಿಮಾನ ಸಂಚಾರ ಆರಂಭವಾಗಿದೆ. ವಿಮಾನಯಾನ ಸಂಸ್ಥೆ ಇಂಡಿಗೋ ಪ್ರತಿದಿನ ಮಂಗಳೂರಿನಿಂದ ಅಬುಧಾಬಿಗೆ ಸಂಚಾರ ಶುಕ್ರವಾರದಿಂದ ಶುರುವಾಗಿದೆ. ಈ ಉದ್ಘಾಟನಾ...
ಮೂಡುಬಿದಿರೆ: ಈ ಬಾರಿ ಕಂಬಳ ಋತು ಬೆಂಗಳೂರಿನಲ್ಲಿ ಅ.26ರಂದು ಕಂಬಳ ನಡೆಯುವ ಮೂಲಕ ಆರಂಭವಾಗಲಿದೆ. ಅಲ್ಲದೇ, ಇದೇ ಮೊದಲ ಬಾರಿ ಶಿವಮೊಗ್ಗದಲ್ಲೂ ಕಂಬಳ ಆಯೋಜಿಸಲು ದ.ಕ. ಸೇರಿದ ಜಿಲ್ಲಾ ಕಂಬಳ ಸಮಿತಿ ಶನಿವಾರ ಮೂಡುಬಿದಿರೆಯಲ್ಲಿ ನಡೆದ...
ಉಪ್ಪಿನಂಗಡಿ: ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್...