ಬಂಟ್ವಾಳ: ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇ*ಣು ಬಿಗಿದು ಆತ್ಮ*ಹ*ತ್ಯೆ ಮಾಡಿಕೊಂಡ ಘಟನೆ ಆಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ...
ಮಂಗಳೂರು: ಹಿಂದೂ ಧರ್ಮದಲ್ಲಿ, ನಾಗ ಪಂಚಮಿ ಹಬ್ಬವನ್ನು ಪ್ರತಿ ವರ್ಷ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ದಿನದಂದು ಹಾವುಗಳನ್ನು ಪೂಜಿಸುವುದರಿಂದ ನಾಗಪ್ಪನ ಆಶೀರ್ವಾದ ಸಿಗುವುದಲ್ಲದೆ ಅನೇಕ ರೀತಿಯ ದೋಷಗಳು ದೂರವಾಗುತ್ತವೆ ಎಂಬ ನಂಬಿಕೆ ಇದೆ. ಅದರಲ್ಲೂ...
ಬೆಂಗಳೂರು: KGF ಸಿನಿಮಾದ ಬಳಿಕ ಯಶ್ ಮತ್ತೆ ಶೂಟಿಂಗ್ನಲ್ಲಿ ಬ್ಯುಸಿಯಾಗ್ತಿದ್ದಾರೆ. ಯಶ್ ಅಭಿನಯದ 19ನೇ ಸಿನಿಮಾ ಟಾಕ್ಸಿಕ್ ಕಥೆ ಏನಿರಬಹುದು ಎಂದೂ ಫ್ಯಾನ್ಸ್ ವಲಯದಲ್ಲಿ ಕುತೂಹಲವಿದೆ. ಯಶ್ ಅವರ ಹೊಸ ಸಿನಿಮಾದ ಅಪ್ಡೇಟ್ ಏನಾದರೂ ಸಿಗುತ್ತೆಂದು...
ಇನ್ನುಮುಂದೆ ಅಕ್ರಮವಾಗಿ ಮರ ಕಡಿದು, ಮಾರಾಟ ಮಾಡಿದರೆ 50 ಸಾವಿರ ರೂ. ದಂಡ ತೆರಬೇಕಾಗುತ್ತದೆ. ರಾಜ್ಯದಲ್ಲಿ ಸದಾ ಹಸಿರು ನೆಲೆಸಿರುವಂತೆ ಮಾಡಲು ಅಕ್ರಮವಾಗಿ ಮರ ಕಡಿಯುವವರ ವಿರುದ್ಧದ ಕ್ರಮಕ್ಕೆ ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ...
ಕಾರವಾರ: ಕಾರವಾರದ ಕೋಡಿಭಾಗ್ ಬಳಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆ ಸೇತುವೆ ಕುಸಿದು ಬಿದ್ದಿದೆ. ಈ ಹಿನ್ನೆಲೆ ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಕಾರವಾರ ಹಾಗೂ ಗೋವಾಗೆ ಸಂಪರ್ಕ...
ತಿರುವನಂತಪುರಂ: ಕೇರಳದಲ್ಲಿ ವಯನಾಡಿನಲ್ಲಿ ಉಂಟಾದ ಭೂಕುಸಿತ ದುರಂತಕ್ಕೆ ಮೋಹನ್ ಲಾಲ್, ಅಲ್ಲು ಅರ್ಜುನ್ ಸೇರಿದಂತೆ ಅನೇಕ ಸೆಲೆಬ್ರೆಟಿಗಳು ಪರಿಹಾರ ನೀಡುತ್ತಿದ್ದಾರೆ. ಇದೀಗ ತೆಲುಗಿನ ಸ್ಟಾರ್ ನಟ ಪ್ರಭಾಸ್ ಕೇರಳ ಮುಖ್ಯಮಂತ್ರಿ ಪರಿಹಾರನಿಧಿಗೆ 2 ಕೋಟಿ ರೂಪಾಯಿ...
ಹಾಸನ: ಕಳೆದ ಕೆಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ....
ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ನ ಫೈನಲ್ನಿಂದ ಹೊರಬಿದ್ದಿದ್ದಾರೆ. 50 ಕೆಜಿ ವಿಭಾಗದ ಫೈನಲ್ಗೆ ತಲುಪಿದ್ದ ವಿನೇಶ್ ಫೋಗಟ್, ಪ್ರಶಸ್ತಿ ಪಂದ್ಯಕ್ಕೂ ಮುನ್ನ 100 ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ಅವರನ್ನು ಕ್ರೀಡಾಕೂಟದಿಂದ...
ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ಪ್ರಯಾಣಿಕನೊಬ್ಬ ಕಂಡೆಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ ನಲ್ಲಿ ವಿಪರೀತ ಪ್ರಯಾಣಿಕರು, ಶಾಲಾ ಮಕ್ಕಳು...
ಬೆಂಗಳೂರು: ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದರ್ಭದಲ್ಲಿ ಇಂಧನ ಇಲಾಖೆ...