ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್...
ಕಾರ್ಕಳದ ಮಿಯ್ನಾರು ಬಳಿಯ ನಲ್ಲೂರು ಬಸದಿ ತಿರುವಿನಲ್ಲಿ ಸಂಭವಿಸಿದ ಬೈಕ್-ಟೆಂಪೋ ನಡುವಿನ ಅಪಘಾ*ತದಲ್ಲಿ ಯುವ ಉದ್ಯಮಿಯೊಬ್ಬರು ಸಾ*ವನ್ನಪ್ಪಿದ ಘಟನೆ ನಡೆದಿದೆ. ಮೃ*ತಪಟ್ಟ ಉದ್ಯಮಿ ಕಾಶಿನಾಥ್ (38) ಎಂದು ತಿಳಿಯಲಾಗಿದೆ. ಕಲ್ಯಾದ ಹಾಳೆಕಟ್ಟೆಯಲ್ಲಿ ಸಲೂನ್ ಅಂಗಡಿ ಹೊಂದಿದ್ದ...
ಶಿರೂರು: ಗುಡ್ಡ ಕುಸಿತದಿಂದ ಮನೆಮಠ ಕಳೆದುಕೊಂಡ ಅಂಕೋಲ ತಾಲೂಕಿನ ಉಳವರೆ ಗ್ರಾಮಕ್ಕೆ ಉಳ್ಳಾಲ ಪತ್ರಕರ್ತರ ಸಂಘ ಹಾಗೂ ಮಂಗಳೂರಿನ ಪತ್ರಕರ್ತರ ಚಾರಣ ಬಳಗದ ಸದಸ್ಯರು ಭೇಟಿ ಕೊಟ್ಟು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸುವ ಮೂಲಕ ಮಾನವೀಯ...
ಪುತ್ತೂರು: ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಆಗಸ್ಟ್ 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್...
ಕಾರವಾರ: ಕಾರವಾರದ ಕಾಳಿ ನದಿಗೆ ಕಟ್ಟಿರುವ ಹಳೆಯ ಸೇತುವೆ ಇಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕುಸಿದಿದೆ. ಪರಿಣಾಮ ತಮಿಳುನಾಡು ಮೂಲದ ಲಾರಿ ನದಿಗೆ ಉರುಳಿದೆ. ಅದೃಷ್ಟವಶಾತ್, ಲಾರಿ ಚಾಲಕ ಬಾಲಮುರುಗನ್ನನ್ನು ಪೊಲೀಸ್ ಸಿಬ್ಬಂದಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶಿಸಿದ್ದಾರೆ. ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು...
ಬೆಳ್ತಂಗಡಿ: ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರ ಡಿ.ಪಿ ಕಂಪನಿಯ ಕಾರ್ಮಿಕ ಆತ*ಹತ್ಯೆಗೆ ಯತ್ನಿಸಿದ ಘಟನೆ ಆ.6 ರಂದು ಸಂಜೆ ನಡೆದಿದೆ. ಡಿ.ಪಿ.ಜೈನ್ ಕಂಪನಿಯಲ್ಲಿ ಡ್ರೈವರ್ ಆಗಿ ಕರ್ತವ್ಯ ನಿರ್ವಹಿಸುತಿದ್ದ ನಾಗಪುರ ಮೂಲದ ಪ್ರಮೋದ್ ಜಾಡೆ...
ಭಾರತದ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಪುರುಷರ ಜಾವೆಲಿನ್ನಲ್ಲಿ ಫೈನಲ್ಗೆ ಅರ್ಹತೆ ಪಡೆದುಕೊಂಡಿದ್ದಾರೆ. 89.34 ಮೀಟರ್ ದೂರ ಎಸೆಯುವ ಮೂಲಕ ಬಂಗಾರದ ಭರವಸೆ ಮೂಡಿಸಿದ್ದಾರೆ. 89.34 ಮೀಟರ್ ದೂರ ಎಸೆತ ಇದು ಜಾಗತಿಕ ಚಾಂಪಿಯನ್ಶಿಪ್ನಲ್ಲಿ ಚೋಪ್ರಾ...
ಮಂಗಳೂರು: ಮನೆಯಲ್ಲಿ ಚಿಕ್ಕ ಮಕ್ಕಳಿದ್ದರೆ ಪ್ರತಿದಿನ ದೃಷ್ಟಿ ತೆಗೆಯುವುದನ್ನು ನೋಡಿರುತ್ತೀರಿ. ನಕಾರಾತ್ಮಕ ದೃಷ್ಟಿ ಮಕ್ಕಳನ್ನ ಆವರಿಸದಂತೆ ಮಾಡಲು ದೃಷ್ಟಿ ತೆಗೆಯುವ ಪದ್ಧತಿ ಬಹುತೇಕ ಕಡೆ ಇದೆ. ಈ ದೃಷ್ಟಿ ತೆಗೆಯಲು ನಿರ್ದಿಷ್ಠ ದಿಕ್ಕು ಹಾಗೂ ಕ್ರಮ ಅನುಸರಿಸಬೇಕು....
ಮಂಗಳೂರು: ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭುಕುಸಿತದಿಂದಾಗಿ ಹಾನಿಯಾಗಿರುವ ಕಾರಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಎಚ್ ಎಐ) ಹೊಸದಾಗಿ ವೇಗದ ಮಿತಿ ಹೇರಿದೆ. ಸುರತ್ಕಲ್ ಮತ್ತು ತೊಕ್ಕೊಟ್ಟು ನಡುವಿನ ರಾಷ್ಟ್ರೀಯ ಹೆದ್ದಾರಿ-66...