ಮಂಗಳೂರು: ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಕುಸಿದು, ಮನೆಯಲ್ಲಿದ್ದ ಅಜ್ಜಿ ಮತ್ತು ಮೊಮ್ಮಗಳು ಅಪಾಯದಿಂದ ಪಾರಾದ ಘಟನೆ ನಗರ ಹೊರವಲಯದ ಬಜಾಲ್ ಫೈಸಲ್ ನಗರ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಯಮುನಾ ಎಂಬವರಿಗೆ ಸೇರಿದ...
ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ 50 ಮೀ ರೈಫಲ್ 3 ಪೊಸಿಷನ್ ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್...
ಮಂಗಳೂರು: ಮನೆಗೆ ದಿನಸಿಯನ್ನು ತರುತ್ತೇವೆ. ಕೆಲವರು 15 ದಿವಸಕ್ಕೆ ತಂದರೆ ಇನ್ನು ಕೆಲವರು ತಿಂಗಳಿಗೆ ಎಂದು ತಂದಿಡುತ್ತಾರೆ. ತಂದ ದಿನಸಿಗಳಲ್ಲಿ ಕೆಲವು ಬೇಗನೆ ಅಡುಗೆಗೆ ಬಳಸಿ ಮುಗಿಯುತ್ತದೆ. ಇನ್ನು ಕೆಲವು ಮುಗಿಯುವುದಿಲ್ಲ. ಮಳೆಗಾಲದಲ್ಲಿ ಬೇಳೆ-ಕಾಳುಗಳಲ್ಲಿ ಕೀಟ-ಹುಳಗಳು ಆಗುವ...
ಮಂಗಳೂರು: ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆಯ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಇತ್ತೀಚೆಗೆ ಕಾರಾಗೃಹಕ್ಕೆ ದಾಳಿ ನಡೆಸಿದಾಗ 25...
ವೇಣೂರು: ದ.ಕ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ಮೂಡಬಿದ್ರಿ ರಾಜ್ಯ ಹೆದ್ದಾರಿ ಮುಳುಗಡೆಯಾಗಿದ್ದು, 15ಕ್ಕೂ ಹೆಚ್ಚು ಮನೆಗಳ ಜನರನ್ನು ಸ್ಥಳಾಂತರಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಸೋಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತಗೊಂಡಿದ್ದು,...
ಮಂಗಳೂರು: ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾದವರು. ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್ಗೆ ಸೇರ್ಪಡೆಗೊಂಡಿದ್ದ ಈಕೆ ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದಳು....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತಿದ್ದು, ಆರೆಂಜ್ ಆಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಆ.1 ರಂದು ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ದ.ಕ.ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಎರಡು ತಿಂಗಳ ನಿಷೇಧ ಕೊನೆಗೊಂಡು, ವಾಡಿಕೆಯಂತೆ ಆಗಸ್ಟ್...
ಹಾಸನ: ಭಾರೀ ಮಳೆಗೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ಮತ್ತೆ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲುನಲ್ಲಿ ಗುಡ್ಡ ಕುಸಿದಿದ್ದು...
ಕೇರಳ: ವಯನಾಡಿನಲ್ಲಿ ಸಂಭವಿಸಿದಂತಹ ಭೂಕುಸಿತದಿಂದ ಇಲ್ಲಿಯವರೆಗೆ 170 ಹೆಚ್ಚು ಮಂದಿ ಪ್ರಾ*ಣ ಕಳೆದು*ಕೊಂಡಿದ್ದಾರೆ. ಈ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆಯು ತಾತ್ಕಾಲಿಕ ಸ್ಟೀಲ್ ಬ್ರಿಡ್ಜ್ ನಿರ್ಮಾಣ...
ಜುಲೈ ತಿಂಗಳು ಮುಗಿದಿದ್ದು ನಾಳೆಯಿಂದ ಆಗಸ್ಟ್ ಆರಂಭ ಆಗಲಿದೆ. ಆಗಸ್ಟ್ ಮೊದಲ ದಿನದಿಂದ ದೇಶದಲ್ಲಿ ಅನೇಕ ದೊಡ್ಡ ಬದಲಾವಣೆಗಳು ಆಗಲಿವೆ. ಜನ ಸಾಮಾನ್ಯರ ಜೇಬಿಗೆ ಕತ್ತರಿ ಬೀಳುವ ಜೊತೆಗೆ ಅನೇಕ ಲಾಭವನ್ನೂ ನಿರೀಕ್ಷೆ ಮಾಡಬಹುದಾಗಿದೆ. HDFC...