ನವದೆಹಲಿ: ಕೇರಳದ ವಯನಾಡು ದುರಂತದಲ್ಲಿ ಮೃ*ತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ. ಇದೇ ವೇಳೆ...
ಸುಬ್ರಹ್ಮಣ್ಯ: ಸ್ಯಾಂಡಲ್ವುಡ್ನಲ್ಲಿ ನಾಯಕ ನಟನಾಗಿ ಮಿಂಚುತ್ತಿರುವ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಇದೀಗ ‘ಜೇಮ್ಸ್’ ನಿರ್ದೇಶಕ ಚೇತನ್ ಕುಮಾರ್ ಜೊತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಜೊತೆ...
ಬೆಂಗಳೂರು: ಜುಲೈನಲ್ಲಿ ವಾಡಿಕೆಗಿಂತ ಹೆಚ್ಚಾಗಿ ಕರ್ನಾಟಕದಲ್ಲಿ ಮುಂಗಾರು ಮಳೆ ಸುರಿದಿದೆ. ಜುಲೈನಲ್ಲಿ 263 ಮಿ.ಮೀ ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಜುಲೈ 1 ರಿಂದ 30ರ ವರೆಗೆ ರಾಜ್ಯದಲ್ಲಿ 390 ಮಿ.ಮೀ ನಷ್ಟು ಮಳೆ...
ಮಂಗಳೂರು: ತುಂಬೆ ಬಳಿ ಗೇಲ್ ಇಂಡಿಯಾದ ಕಾಮಗಾರಿಯಿಂದ ತುಂಬೆಯಿಂದ ಪಡೀಲ್ ವರೆಗೆ ಪೂರೈಕೆಯಾಗುವ ನೀರಿನ ಪೈಪ್ ಲೈನ್ ಗೆ ಹಾನಿ ಉಂಟಾಗಿದೆ. ಇದರಿಂದಾಗಿ ಮಂಗಳಾದೇವಿ, ಪಾಂಡೇಶ್ವರ, ಕಣ್ಣೂರು, ಪಡೀಲ್, ಬಿಕರ್ನಕಟ್ಟೆ, ಕುಡುಪು, ವಾಮಂಜೂರು, ವೆಲೆನ್ಸಿಯ, ಕಂಕನಾಡಿ,...
ಮಂಗಳೂರು: ತಾಯ್ತನ ಎನ್ನುವುದು ಒಂದು ಹೆಣ್ಣಿಗೆ ಜೀವನದ ಅತ್ಯಂತ ಪ್ರಮುಖವಾದ. ತನ್ನ ಮಗುವನ್ನು ಮೊದಲ ಬಾರಿಗೆ ನೋಡಿದಾಗ ಒಂದು ತಾಯಿಗೆ ಆಗುವ ಸಂತೋಷವೇ ಬೇರೆ. ಮಗು ಹುಟ್ಟಿದಾಗಿನಿಂದ ಅದನ್ನು ದೊಡ್ಡದು ಮಾಡುವವರೆಗೆ ತಾಯಿ ಪಡುವ ಕಷ್ಟ...
ಉಡುಪಿ: ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (26) ಅವರು ನಿಗೂಢವಾಗಿ ಸಾ*ವನ್ನಪ್ಪಿದ್ದಾರೆ. ಗುರುಪ್ರಸಾದ್ ನೀರ್ಜೆಡ್ಡು ಅವರು ವಿಷ ಸೇವನೆ ಮಾಡಿ ಆತ್ಮ*ಹತ್ಯೆ...
ಹಾಸನ: ಗುಡ್ಡ ಕುಸಿತದಿಂದ ಬಂದ್ ಆಗಿದ್ದ ಹಾಸನದ ಶಿರಾಡಿಘಾಟ್ನಲ್ಲಿ ಸಂಚಾರ ಆರಂಭವಾಗಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಗುಡ್ಡ ಕುಸಿದಿತ್ತು. ಕೂಡಲೆ ಕಾರ್ಯಪ್ರವೃಹತವಾದ ಜಿಲ್ಲಾಡಳಿತ ಸತತ 10-12 ಗಂಟೆ ಕಾರ್ಯಾಚರಣೆ ನಡೆಸಿ ಮಣ್ಣು ತೆರವು ಮಾಡಿದೆ....
ಅಂಕೋಲ: ಶಿರೂರು ಗುಡ್ಡ ಕುಸಿದು ಇಂದಿಗೆ 15 ದಿನ. ನಾಪತ್ತೆಯಾದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಸ್ಥಳೀಯ ಜಗನ್ನಾಥ್ ಮತ್ತು ಲೋಕೇಶ್ ಇನ್ನು ಪತ್ತೆಯಾಗಿಲ್ಲ. ಆದರೆ ನಾಪತ್ತೆಯಾದ ಅರ್ಜುನ್ ಶ*ವ ನೀರಿನಿಂದ ತೇಲಿ ನದಿ ನೀರಿನಲ್ಲಿ...
ಮಂಗಳೂರು: ಮಳೆಗಾಲವು ನಿಸ್ಸಂದೇಹವಾಗಿ ಶಾಖದಿಂದ ಪರಿಹಾರವನ್ನು ನೀಡುತ್ತದೆ ಆದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸಹ ತರುತ್ತದೆ. ತೇವಾಂಶದ ಕಾರಣದಿಂದಾಗಿ, ಚರ್ಮವು ಆಗಾಗ್ಗೆ ಬೆವರುತ್ತದೆ. ಇದರಿಂದಾಗಿ ಮುಖವು ಜಿಗುಟಾದಂತೆ ಕಾಣುತ್ತದೆ. ಎಣ್ಣೆಯುಕ್ತ ಚರ್ಮ ಹೊಂದಿರುವ ಜನರಿಗೆ, ಈ...
ಕಲ್ಲಡ್ಕದಿಂದ ವಿಟ್ಲಕ್ಕೆ ಸಂಚರಿಸುವ ವಾಹನ ಸವಾರಿಗೆ ಬದಲಿ ರಸ್ತೆ ವಿಟ್ಲ: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ವಿಟ್ಲ ಕಲ್ಲಡ್ಕ ರಸ್ತೆಯ ಪಾತ್ರತೋಟ ಎಂಬಲ್ಲಿ ಗುಡ್ಡೆ ಕುಸಿತ ಉಂಟಾಗಿದ್ದು, ವಿಟ್ಲ- ಕಲ್ಲಡ್ಕದ ಮುಖ್ಯ ರಸ್ತೆಯಲ್ಲಿ ಮಣ್ಣು ಜರಿದು ಬಿದ್ದ...