ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು...
ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್ ನದಿಯೊಳಗೆ ಇದ್ದಾರೆ ಎಂದು...
ಮಂಗಳೂರು: ಶುಕ್ರವಾರ ಮಧ್ಯಾಹ್ನ ಬೀಸಿದ ಬಿರುಗಾಳಿ ಮಳೆ ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಅವಾಂತರ ಸೃಷ್ಟಿಸಿದೆ. ಭಾರಿ ಗಾತ್ರದ ಶೀಟ್ ಕಾರುಗಳ ಮೇಲೆ ಕುಸಿದು ಬಿದ್ದ ಘಟನೆ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ನಲಪಾಡ್ ಕುಣಿಲ್ ಟವರ್...
ಮಂಗಳೂರು: ಶುಕ್ರವಾರ ಮಧ್ಯಾಹ್ನ ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಬೀಸಿದ ಬಿರುಗಾಳಿ ಮಳೆ ಅವಾಂತರ ಸೃಷ್ಟಿಸಿದೆ. ಶಾಲೆ, ಮನೆಯ ಮೇಲ್ಛಾವಣಿ ಕುಸಿದು, ಹಲವಾರು ವಿದ್ಯುತ್ ಕಂಬ ಧರಾಶಾಹಿಯಾಗಿರುವ ಘಟನೆ ಸುರತ್ಕಲ್ ನ ಕೃಷ್ಣಪುರದಲ್ಲಿ ನಡೆದಿದೆ. ಕೃಷ್ಣಪುರ...
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ. ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ...
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು. ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ...
ಚಿಕ್ಕಮಗಳೂರು: ಕಳೆದ ಕೆಲ ದಿನಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ವಿದ್ಯುತ್ ಇಲ್ಲದೆ ಕತ್ತಲು ಆವರಿಸಿದೆ. ಹಣ ನೀಡಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 15 ದಿನಗಳಿಂದ...
ಕಾಸರಗೋಡು: ಕುಂಬಳೆ ಸನಿಹದ ಅಡ್ಕದಲ್ಲಿ ಆತ್ಮಹ*ತ್ಯೆಗೆ ಯತ್ನಿಸುವ ಸಂದರ್ಭ ಹಗ್ಗ ತುಂಡಾಗಿ ಬಿದ್ದು, ಗಂಭೀರ ಗಾ*ಯಗೊಂಡಿದ್ದ ಮಹಿಳೆ ಮೃ*ತಪಟ್ಟಿದ್ದಾರೆ. ಮಂಜೇಶ್ವರ ಬಟ್ಟಯಪದವು ನಿವಾಸಿ ಬಶೀರ್ ಎಂಬುವರ ಪತ್ನಿ ಆಯಿಷತ್ ರಿಯಾನಾ(24) ಜುಲೈ 23 ರಂದು ತಾಯಿ...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೋಲೊಂದರ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದು ಪ*ಲ್ಟಿಯಾಗಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಸಮೀಪ ಶುಕ್ರವಾರ ಬೆಳಿಗ್ಗೆ ನಡೆದಿದೆ. ಅಪ*ಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ...
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು....