ನೀರು, ಮಣ್ಣು, ಹಿಮದಲ್ಲಿದ್ರು ಹುಡುಕುತ್ತೆ ಈ ಡ್ರೋನ್ ಶಿರೂರು ಭೂಕುಸಿತ ಸಂಭವಿಸಿ ಇಂದಿಗೆ 11 ದಿನ. ಮೂರು ಮೃ*ತದೇಹಗಳಿಗಾಗಿ ನಿರಂತರ ಹುಡುಕಾಟ ನಡೆಯುತ್ತಿದೆ. ಆಧುನಿಕ ತಂತ್ರಜ್ಞಾನ ಬಳಸಿ ನಾಪತ್ತೆಯಾದ ಲಾರಿ ಮತ್ತು ಚಾಲಕ ಅರ್ಜನ್ಗಾಗಿ ಶೋಧ...
ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಇದೇ 20ರಂದು ಆರಂಭವಾದ ಗುರು ಪೌರ್ಣಮಿ ಮಹೋತ್ಸವು ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಿತು. ಭಕ್ತರು ಸಾಯಿಬಾಬಾಗೆ ವಿವಿಧ ದೇಣಿಗೆ ನೀಡಿದ್ದು, ಶಿರಡಿ ಸಾಯಿಬಾಬಾ 6 ಕೋಟಿ ರೂ.ಗೂ ಹೆಚ್ಚು ಆದಾಯ...
ಮಂಗಳೂರು: ಕಣ್ಣು ಕುಕ್ಕುವಂತಹ ದೀಪಗಳನ್ನು ಅಳವಡಿಸಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಚಲಾಯಿಸಿರುವ ವಾಹನಗಳ ಮಾಲೀಕರ ವಿರುದ್ಧ ಪೊಲೀಸರು ಜೂನ್ 15ರಿಂದ ಇದುವರೆಗೆ ಒಟ್ಟು 1,170 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ₹ 5.86 ಲಕ್ಷ ದಂಡ ವಿಧಿಸಿದ್ದಾರೆ. ‘ಕಮಿಷನರೇಟ್ ವ್ಯಾಪ್ತಿಯ...
ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು. ಶಿರೂರು...
ದೆಹಲಿ: ಐತಿಹಾಸಿಕ ಬದಲಾವಣೆಯೊಂದರಲ್ಲಿ ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳ ಹೆಸರನ್ನು ಬದಲಾಯಿಸಲಾಗಿದೆ. ಇನ್ನು ‘ದರ್ಬಾರ್ ಹಾಲ್’ಗೆ ‘ಗಣತಂತ್ರ ಮಂಟಪ’ ಹಾಗೂ ‘ಅಶೋಕ ಹಾಲ್’ ಅನ್ನು ‘ಅಶೋಕ ಮಂಟಪ’ ಎಂದು ಕರೆಯಲಾಗುವುದು. ಭಾರತದ ಗಣರಾಜ್ಯ ಮತ್ತು ಅದರ...
ಮಂಗಳೂರು: ಐಸ್ಕ್ರೀಮ್ ಎಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರು ಬಾಯಿ ಚಪ್ಪರಿಸಿಕೊಂಡು ಐಸ್ಕ್ರೀಮ್ ಸವಿಯುತ್ತಾರೆ. ನಮ್ಮಲ್ಲಿ ಅನೇಕ ರೀತಿಯ ಬ್ರ್ಯಾಂಡ್ ಐಸ್ಕ್ರೀಮ್ಗಳು ಲಭ್ಯವಿದೆ. ಆದ್ರೆ ಈ ಐಸ್ಕ್ರೀಮ್ಗಳು ರುಚಿಕರವಾಗಿರುವುದಿಲ್ಲ, ಅವುಗಳಲ್ಲಿ ಕೆಲವೇ ಕೆಲವು ಬ್ರ್ಯಾಂಡ್ಗಳು...
ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬಿೃಜೇಶ್ ಚೌಟ ಭೇಟಿಯಾದರು. ಬಳಿಕ ಅವರು ಕ್ಷೇತ್ರದ ಪ್ರವಾಸೋಧ್ಯಮ ಅಭಿವೃದ್ದಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ದಕ್ಷಿಣ...
ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಮಲೆನಾಡಿನ ಭಾಗದಲ್ಲೂ ಭಾರೀ ಮಳೆ ಆಗುತ್ತಿದ್ದು, ನೂರಾರು ಮರಗಳು ಧರೆಗುರುಳಿವೆ. ಚಿಕ್ಕಮಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಡೆಲಿವರಿ ಮಾಡಬೇಕಿದ್ದ ಆಹಾರವನ್ನು ಡೆಲಿವರಿ ಬಾಯ್ಯೇ ತಿಂದ ಘಟನೆ ನಡೆದಿದೆ. ಓಲಾ ಫುಡ್ಸ್ನಿಂದ ನೋಯ್ಡಾದ ಉದ್ಯಮಿಯೊಬ್ಬರು ಫ್ರೆಂಚ್ ಫ್ರೈಸ್ ಆರ್ಡರ್ ಮಾಡಿದ್ದರು. 40 ನಿಮಿಷವಾದರೂ ಬಾರದೇ ಇದ್ದರಿಂದ ಮನೆಯಿಂದ ಕೆಳಗಡೆ ಇಳಿದು ಹೋಗಿ ಡೆಲಿವರಿ ಬಾಯ್ಗೆ...
ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷತ್ನ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ...