ಉಳ್ಳಾಲ: ಗಾಳಿ ಮಳೆಗೆ ಕಲ್ಲಾಪು ಪಟ್ಟದ ಸರಕಾರಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿಗೆ ಹಾನಿಯಾಗಿ ಹಂಚು ಹಾರಿ ಹೋಗಿದ್ದು, ಘಟನೆ ಸಂದರ್ಭ ವಿದ್ಯಾರ್ಥಿಗಳು ಇಲ್ಲದ ಕಾರಣ ದೊಡ್ಡ ಅವಘಡವೊಂದು ತಪ್ಪಿದಂತಾಗಿದೆ. ಇನ್ನೊಂದು ಘಟನೆಯಲ್ಲಿ ಪಜೀರು ಗ್ರಾಮದ ಸಂಬಾರ...
ಮಂಗಳೂರು: ಸುಂದರ, ಉದ್ದ, ನೀಳ ಉಗುರುಗಳು ಕೈಗಳ ಅಂದ ಹೆಚ್ಚಿಸುವುದು ಸುಳ್ಳಲ್ಲ. ಆದರೆ ಇತ್ತೀಜಿನ ದಿನಗಳಲ್ಲಿ ಉಗುರು ಬೇಗನೆ ತುಂಡಾಗುತ್ತದೆ ಎಂದು ದೂರುವವರೇ ಹೆಚ್ಚು. ತಮ್ಮ ಉಗುರು ಉದ್ದವಾಗಿರಬೇಕು ಎಂದು ಪ್ರತಿ ಹೆಣ್ಣು ಮಕ್ಕಳು ಬಯಸುವುದು...
ಮಂಗಳೂರು: ನಗರದ ಉರ್ವದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಅವ*ಘಡ ಸಂಭವಿಸಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಅಗ್ನಿ ನಂದಿಸಲು ತೊಡಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ. ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು...
ಭಾರತವು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿದೆ. ಈಗಾಗಲೇ ಅನೇಕ ಸ್ಟಾರ್ಟ್ಅಪ್ಗಳು ಭಾರತದಲ್ಲಿ ಹುಟ್ಟಿಕೊಂಡು ವಿವಿಧ ವೈಶಿಷ್ಟ್ಯತೆಗಳುಳ್ಳ ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸುತ್ತಿವೆ. ಮಾತ್ರವಲ್ಲದೆ, ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ. ಇತ್ತ ಕರ್ನಾಟಕದಲ್ಲೂ, ಅದರಲ್ಲೂ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ...
ನೇಪಾಳದ ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ. ಮಾಹಿತಿ ಪ್ರಕಾರ, ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಶೌರ್ಯ ವಿಮಾನವು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ...
ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿಹೊಡೆದು ದ್ವಿಚಕ್ರ ಸವಾರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊನ್ನಕಟ್ಟೆ ಎಂಬಲ್ಲಿ ಬುಧವಾರ ಬೆಳಗ್ಗೆ ವರದಿಯಾಗಿದೆ. ಗಾ*ಯಗೊಂಡವರನ್ನು ಸುರತ್ಕಲ್ ಕೃಷ್ಣಾಪುರ ನಿವಾಸಿ ಹನೀಫ್ ಎಂದು ಗುರುತಿಸಲಾಗಿದೆ. ಹನೀಫ್ ಅವರು ಬೈಕಂಪಾಡಿ...
ನವದೆಹಲಿ: ಆರ್ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಲಾಲು ಪ್ರಸಾದ್ ಯಾದವ್ ಅವರು ವೈದ್ಯರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಕುಟುಂಬದ...
ಉಡುಪಿ: ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನಯನಾ (17) ಆತ್ಮಹ*ತ್ಯೆಗೆ ಮಾಡಿಕೊಂಡ ಘಟನೆ ಪೆರ್ಡೂರು ಗ್ರಾಮದಲ್ಲಿ ನಡೆದಿದೆ. ಆತ್ಮಹ*ತ್ಯೆ ಮಾಡಿಕೊಂಡ ನಯನಾ ಅವರು ಪೆರ್ಡೂರು ಗ್ರಾಮದ ಶೋಬಾ (50) ಎಂಬವರ...
ಕಲಬುರಗಿ: ಕೃಷಿ ಹೊಂಡದಲ್ಲಿ ಬಿದ್ದು ವ್ಯಕ್ತಿ ಸಾ*ವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣಹಟ್ಟಿ ಗ್ರಾಮದಲ್ಲಿ ನಡೆದಿದೆ. ಅಂಬಾದಾಸ್ ಸಂಜೆವಾಡ್ (37) ಸಾ*ವನ್ನಪ್ಪಿದ್ದಾರೆ. ದನಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು...