ಕೊಣಾಜೆ: ಭಾರೀ ಗಾಳಿ ಮಳೆಗೆ ದೇರಳಕಟ್ಟೆಯ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ಗೇಟ್ ಬಳಿ ಇದ್ದ ತೆಂಗಿನ ಮರವೊಂದು ವಿದ್ಯುತ್ ತಂತಿಗೆ ಬಿದ್ದು ನೆಲಕ್ಕು*ರುಳಿದ ಘಟನೆ ಶುಕ್ರವಾರ ಸಂಭವಿಸಿದೆ. ತೆಂಗಿನ ಮರ ವಿದ್ಯುತ್ ತಂತಿ...
ಬಜಪೆ ಸಮೀಪದ ಅದ್ಯಪಾಡಿ ಗ್ರಾಮದ ಸುಮಾರು 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, 80 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಲ್ಗುಣಿ ನದಿಗೆ ಮರವೂರಿನಲ್ಲಿ ನಿರ್ಮಸಿದ ಕಿಂಡಿ ಅಣೆಕಟ್ಟು ಈ ನೆರೆಗೆ ಕಾರಣವಾಗಿದೆ ಎಂದು ಜನರು ಆರೋಪಿಸಿದ್ದಾರೆ. ಕಳೆದ...
ಮಂಗಳೂರು: ಕರಾವಳಿಯ ಮಳೆಯ ಸರಿಯಾದ ಮಾಹಿತಿ ಇಲ್ಲದೆ ನಡೆಸುವ ಕಾಮಗಾರಿಗಳು ಇಲ್ಲಿನ ಜನರಿಗೆ ಶಾಪವಾಗಿ ಪರಿಣಮಿಸಿದೆ. ಮಂಗಳೂರಿನ ಬೆಂಗ್ರೆಯ ಜನರೂ ಕೂಡಾ ಅಂತಹದೇ ಪರಿಸ್ಥಿತಿ ಎದುರಿಸುತ್ತಿದ್ದು, ಇಲ್ಲಿನ ಕೋಸ್ಟಲ್ ಬರ್ತ್ ಕಾಮಗಾರಿಯಿಂದ ಉಂಟಾಗಿರುವ ಕೃತಕ ನೆರೆಯಿಂದ ಜನರು...
ವಿಟ್ಲ: ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ...
ಮಂಗಳೂರು: ರೈಲ್ವೇ ಇಲಾಖೆಗೆ ಹೆಚ್ಚುವರಿ ರೈಲು ಓಡಿಸುವಂತೆ ಸಂಸದ ಬ್ರಿಜೇಶ್ ಚೌಟ ಮಾಡಿದ ಮನವಿಗೆ ನೈರುತ್ಯ ರೈಲ್ವೇ ಇಲಾಖೆ ಸ್ಪಂಧಿಸಿದೆ. ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ...
ಜುಲೈ 26 ರಿಂದ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್ 2024 ಕ್ಕೆ ಭದ್ರತೆ ಒದಗಿಸುವ ಸಲುವಾಗಿ ಇದೇ ಮೊದಲ ಬಾರಿಗೆ ಭಾರತದ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಗೆ ಸಂಬಂಧಿಸಿದಂತೆ ವಿಶೇಷ ತರಬೇತಿ ಪಡೆದಿರುವ ಕೆ9 ಶ್ವಾನದಳ ತೆರಳಿದೆ. ಬೆಂಗಳೂರಿನ...
ಉಡುಪಿ: ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಉತ್ಸವದ ಯಶಸ್ಸಿಗೆ ಸಹರಿಸುವಂತೆ ನಾಡೋಜ ಡಾ. ಜಿ. ಶಂಕರ್ ಮನವಿ ಮಾಡಿದ್ದಾರೆ. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವತಿಯಿಂದ 3 ನೇ ಬಾರಿಗೆ ನಡೆಯುವ ಉಚ್ಚಿಲ ದಸರಾ-2024...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಗುರುವಾರ ಒಂದೇ ದಿನ ನಗರದಲ್ಲಿ 524 ಪ್ರಕರಣಗಳು ವರದಿಯಾಗಿವೆ. ಇತ್ತ ಡೆಂಗ್ಯೂಗೆ ಕಡಿವಾಣ ಹಾಕಲು ಮನೆ ಮನೆ ಸರ್ವೇ ಮಾಡುತ್ತೇವೆ ಎಂದು ಹೊರಟಿದ್ದ ಬಿಬಿಎಂಪಿ, ಇದೀಗ...
ಬೆಂಗಳೂರು: ಕರ್ನಾಟಕ ಅಧಿವೇಶನ ನಡೆದ ಸಂದರ್ಭದಲ್ಲಿ, ಮಧ್ಯಾಹ್ನ ಊಟದ ಬಳಿಕ ಶಾಸಕರಿಗೆ ಕಿರು ನಿದ್ರೆಗಾಗಿ ವಿಶೇಷ ಆಸನ ವ್ಯವಸ್ಥೆ ಮಾಡಲು ವಿಧಾಸಭೆ ಸಭಾಧ್ಯಕ್ಷ ಯುಟಿ ಖಾದರ್ ನಿರ್ಧರಿಸಿದ್ದಾರೆ. ಮುಂಗಾರು ಅಧಿವೇಶನ ನಾಲ್ಕನೇ ದಿನವಾದ ಇಂದು (ಜು.19)...
ಬೆಂಗಳೂರು: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಮಂಗಳೂರು ಸೇರಿದಂತೆ ರಾಜ್ಯದ 30 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಲೋಕಾಯುಕ್ತ ಎಸ್ ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ರಾಜ್ಯದ ಒಟ್ಟು 12...