ಮಂಗಳೂರು/ಶ್ರೀನಗರ : ಜಮ್ಮು – ಕಾಶ್ಮೀರದ ಶ್ರೀನಗರದ ಬಾರಾಮುಲ್ಲಾ ಹೆದ್ದಾರಿಯಲ್ಲಿ ಪ್ರಬಲವಾದ ಸುಧಾರಿತ ಸ್ಫೋ*ಟಕ ಸಾಧನ(ಐಇಡಿ) ಪತ್ತೆಯಾಗಿದೆ. ಅದೃಷ್ಟವಶಾತ್, ಸಂಭಾವ್ಯ ದೊಡ್ಡ ದುರಂ*ತವೊಂದು ತಪ್ಪಿದೆ. ಬಾರಾಮುಲ್ಲಾ ಜಿಲ್ಲೆಯ ಪಟ್ಟನ್ ಪ್ರದೇಶದ ಪಲ್ಹಲ್ಲಾನ್ ಎಂಬಲ್ಲಿ ಹೆದ್ದಾರಿ ರಸ್ತೆಯ...
ಚಿಕ್ಕಮಗಳೂರು: ಉರಗ ಸಂತತಿಯಲ್ಲೇ ಅತ್ಯಂತ ಅಪಾಯಕಾರಿ ಎಂದು ಹೇಳಲಾದ ರಕ್ತ ಕನ್ನಡಿ ಹಾವು ಹಾವೊಂದು ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಸೋಮವಾರ (ಡಿ.9) ಪತ್ತೆಯಾಗಿದೆ. ಮಲೆನಾಡಲ್ಲಿ ಇದನ್ನ ಹಪ್ಪಟೆ, ರಕ್ತಗನ್ನಡಿ, ಹವಳದ ಹಾವು ಎಂದು ವಿವಿಧ...
ಗುಜರಾತ್ : ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತಿನ ಜುನಾಗಢದಲ್ಲಿ ನಡೆದಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ...
ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್ ನಲ್ಲಿ ಅಪರಿಚಿತ ಶ*ವ ಕಂಡು ಬಂದಿದೆ. ಸ್ಥಳೀಯರ ಸಹಕಾರದಿಂದ ಶ*ವವನ್ನು ಹೊರತೆಗೆದು ಶ*ವಾಗಾರಕ್ಕೆ ಸಾಗಿಸಲಾಗಿದೆ. ಶ*ವದ ಪರಿಚಿತರು ಯಾರಾದರೂ ಇದ್ದಲ್ಲಿ ವ್ಯಕ್ತಿಗಳು ಗಂಗೊಳ್ಳಿ ಠಾಣೆಯನ್ನು...
ಮಣಿಪಾಲ: ರಸ್ತೆ ಬದಿ ಕೆಟ್ಟು ನಿಂತ ಲಾರಿಗೆ ಬೈಕ್ ಡಿ*ಕ್ಕಿ ಹೊಡೆದ ಪರಿಣಾಮ ಸವಾರ ಮೃ*ತಪಟ್ಟ ಘಟನೆ ಪರ್ಕಳ ಎಸ್ಬಿಐ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ನಡೆದಿದೆ. ಮೃ*ತರನ್ನು ಪರ್ಕಳದ ಶೆಟ್ಟಿಬೆಟ್ಟುವಿನ...
ಕೊಲ್ಕತ್ತಾ: ದೇಶಿ ನಿರ್ಮಿತ ಬಾಂಬ್ಗಳು ಸ್ಫೋಟಗೊಂಡ ಪರಿಣಾಮ ಮೂವರು ಸಾ*ವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ ಖಯರ್ತಲಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಮಾಮುನ್ ಮೊಲ್ಲಾ, ಸಕಿರುಲ್...
ಮಂಗಳೂರು/ಢಾಕಾ: ಕಳೆದ ತಿಂಗಳು ಚಿತ್ತಗಾಂಗ್ನಲ್ಲಿ ಪೊಲೀಸರು ಮತ್ತು ಧಾರ್ಮಿಕ ಗುರುಗಳ ಬೆಂಬಲಿಗರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಹಿಂದೂ ಧಾರ್ಮಿಕ ಗುರು ಚಿನ್ಮಯಿ ಕೃಷ್ಣ ದಾಸ್ ಮತ್ತು ಅವರ ನೂರಾರು ಅನುಯಾಯಿಗಳ ವಿರುದ್ಧ ಬಾಂಗ್ಲಾದೇಶದಲ್ಲಿ ಪ್ರಕರಣ...
ಹೈದರಾಬಾದ್: ಆಂಧ್ರಪ್ರದೇಶದ ಏಲೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹಾಸ್ಟೆಲ್ ನಲ್ಲಿ ಓದುತ್ತಿರುವ 17 ವರ್ಷದ ಬಾಲಕಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಏಲೂರಿನ ಅಶೋಕ್ ನಗರದ ಹಾಸ್ಟೆಲ್ನಲ್ಲಿ ಓದುತ್ತಿದ್ದ ಅಪ್ರಾಪ್ತ...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸೊಂದು ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಡಿ. 9ರಂದು ಬೆಳಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ...
ವಿಟ್ಲ : ಜೋಕಾಲಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಜೋಕಾಲಿ ಹಗ್ಗ ಕು*ತ್ತಿಗೆಗೆ ಸು*ತ್ತಿ ಬಾಲಕಿಯೋರ್ವಳು ಮೃ*ತಪಟ್ಟ ಹೃ*ದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಭಾನುವಾರ (ಡಿ.8) ಸಂಜೆ ನಡೆದಿದೆ. ಬುಡೋಳಿ...