ಉಡುಪಿ: ವೈದ್ಯಕೀಯ ಲೋಕದಲ್ಲಿ ಸಾಧನೆಗೈದ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್(90) ನಿ*ಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ವಲಿಯಥಾನ್ ತಡರಾತ್ರಿ 9.14ಕ್ಕೆ ಮಣಿಪಾಲದಲ್ಲಿ ನಿ*ಧನರಾಗಿದ್ದಾರೆ. ಪತ್ನಿ, ಒಬ್ಬ ಪುತ್ರ ಮತ್ತು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ. ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್ ಅಪಾಯದ ಮಟ್ಟವಾಗಿದ್ದು, ಇಲ್ಲಿ ನೀರು...
ಚಿತ್ರದುರ್ಗ: ಬೇಲಿಯ ಮೇಲೆ ಬೆಳೆದಿದ್ದ ವಿ*ಷದ ಕಾಯಿ ತಿಂದು 6 ಮಕ್ಕಳು ಅಸ್ವ*ಸ್ಥಗೊಂಡ ಘಟನೆಯೊಂದು ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಅಂಬಲಗೆರೆ ಗ್ರಾಮದಲ್ಲಿ ಈ ದುರ್ಘ*ಟನೆ ಬೆಳಕಿಗೆ ಬಂದಿದೆ. ಆಟವಾಡುತ್ತಾ ಮಕ್ಕಳು ವಿ*ಷದ ಕಾಯಿ...
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡು ಕುಸಿಯುತ್ತಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ...
ಆಂಧ್ರಪ್ರದೇಶ: ತಿರುಪತಿ ತಿಮ್ಮಪ್ಪನ ಆದಾಯ ಸದಾ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಭಕ್ತಾದಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳದ ಜತೆಗೆ ಹುಂಡಿಯ ಆದಾಯವೂ ದಾಖಲೆ ಬರೆಯುತ್ತಿದೆ. ಅಷ್ಟೇ ಪ್ರಮಾಣದಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚುತ್ತಿದೆ. ಭಗವಂತನಿಗೆ ಕಾಣಿಕೆಗಳನ್ನು ಅರ್ಪಿಸುವ ಭಕ್ತರ ಸಂಖ್ಯೆಯು...
‘ಬಿಗ್ ಬಾಸ್ ಕನ್ನಡ ಸೀಸನ್ 10’ ಯಶಸ್ವಿಯಾಗಿ ಮುಗಿದಿದೆ. ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶುರುವಾಗುವ ಸಮಯ ಹತ್ತಿರ ಬಂದಿದೆ. ಹೌದು, ಅಕ್ಟೋಬರ್ 3ನೇ ವಾರದಿಂದ ಹೊಸ ಸೀಸನ್ ಆರಂಭವಾಗಲಿದೆಯಂತೆ. ತಯಾರಿ ಶುರು...
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದು ಹೋಗಿದ್ದಾರೆ. ಹಳೆ ಸಿದ್ದರಾಮಯ್ಯನವರು ಇಲ್ಲ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಬುಧವಾರ ಮಂಗಳೂರಿನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ...
ಉತ್ತರ ಪ್ರದೇಶ: ಕೆಂಪು ಬದಲು, ಪತಿ ಮರೂನ್ ಬಣ್ಣದ ಲಿಪ್ಸ್ಟಿಕ್ ತಂದ ಎಂಬ ಕಾರಣಕ್ಕೆ ಕೋಪಗೊಂಡ ಪತ್ನಿ ಕೋರ್ಟ್ ಮೆಟ್ಟಿಲೇರಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಮದುವೆಯಾದ ಕೇವಲ 6 ತಿಂಗಳಿಗೆ ಪತಿಯಿಂದ ವಿಚ್ಛೇದನಕ್ಕಾಗಿ ಪತಿ ನಿರ್ಧಾರಕ್ಕೆ...
ಮುಂಬೈ: ಶಂಕರಾಚಾರ್ಯ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ಅಸಮಾಧನ ಹೊರ ಹಾಕಿದ್ದಾರೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ಸ್ವಾಮೀಜಿ ಪ್ರಧಾನಿ ಮೋದಿಗೆ ಹಾರ ಸಮರ್ಪಣೆ...
World Emoji Day 2024 ಇಂದು ವಿಶ್ವ ಎಮೋಜಿ ದಿನ. ಇಂದಿನ ಡಿಜಿಟಲ್ ಯುಗದಲ್ಲಿ ಭಾವನೆಗಳನ್ನು ವ್ಯಕ್ತಪಡಿಸಲು ಉಪಯೋಗಿಸುವ ಎಮೋಜಿಯ ದಿನ. ಅನೇಕರು ಫೇಸ್ಬುಕ್, ವಾಟ್ಸ್ಆ್ಯಪ್, ಇನ್ಸ್ಟಾಗ್ರಾಮ್, ಟೆಲಿಗ್ರಾಂ ಆ್ಯಪ್ಗಳಲ್ಲಿ ನಮ್ಮ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸಲು...