ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದಲ್ಲಿ ತಯಾರಾದ “ಆರಾಟ” ಕನ್ನಡ ಸಿನಿಮಾದ 25 ನೇ ಪ್ರದರ್ಶನದ ಸಮಾರಂಭ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ನಡೆಯಿತು. ಕೇರಳ ತುಳು ಅಕಾಡೆಮಿಯ ಮಾಜಿ...
ರಾಯಚೂರು: ಸ್ಟೇರಿಂಗ್ ಕಟ್ ಆಗಿ ಈಶಾನ್ಯ ಸಾರಿಗೆ ಬಸ್ ಪ*ಲ್ಟಿ ಹೊಡೆದ ಘಟನೆ ನಡೆದಿದೆ. ರಾಯಚೂರು ತಾಲೂಕಿನ ಸಗಮಕುಂಟಾ ಗ್ರಾಮದ ಬಳಿ ಈ ದುರ್ಘ*ಟನೆ ಸಂಭವಿಸಿದೆ. ಬಸ್ ಪ*ಲ್ಟಿ ಹೊಡೆದ ಪರಿಣಾಮ ಬಸ್ನಲ್ಲಿದ್ದ 30ಕ್ಕೂ ಹೆಚ್ಚು...
ಮಂಗಳೂರು: ಮದ್ಯ ಪ್ರಿಯರಿಗೊಂದು ಶುಭ ಸುದ್ದಿ ಸಿಕ್ಕಿದೆ. ನೀವು ಆನ್ಲೈನ್ನಲ್ಲಿ ಆಹಾರವನ್ನು ಆರ್ಡರ್ ಮಾಡಿ ಮನೆಗೆ ತರಿಸುವಂತೆಯೇ ಇನ್ನು ಮುಂದೆ ನಿಮ್ಮ ಮನೆ ಬಾಗಿಲಿಗೆ ಮದ್ಯವೂ ಸರಬರಾಜಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕರ್ನಾಟಕ, ದೆಹಲಿ, ಹರ್ಯಾಣ,...
ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾನುವಾರದಿಂದ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ನಿರ್ಮಾಣ ಹಂತದ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಮಣ್ಣು ಕುಸಿತ ಸಂಭವಿಸಿದೆ. ಹಾಸನದಿಂದ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿವರೆಗೆ ನಡೆಯುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ...
ವಾರಣಾಸಿ: ಕಾಶಿ ವಿಶ್ವನಾಥ ದೇವಾಲಯಕ್ಕೆ ಪ್ರವೇಶಿಸಲು ಆಗುತ್ತಿರುವ ತೊಂದರೆಯ ಬಗ್ಗೆ ನಿಮಗೆಲ್ಲರಿಗೂ ಅರಿವಿರಬಹುದು. ಈ ತೊಂದರೆಯನ್ನು ಕಡಿಮೆ ಮಾಡಲು ಇದೀಗ ವಿಐಪಿ ದರ್ಶನಕ್ಕೆ ಸರದಿಶಾಲಿನಲ್ಲಿ ಬರುವವರಿಗೆ ಹೊಸ ರೀತಿಯಲ್ಲಿ ಪ್ರವೇಶ ಗುರುತಿನ ಚೀಟಿ ನೀಡಲಾಗುತ್ತದೆ. ಹಿಂದುಗಳ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಡೆಂಗ್ಯೂ ರೋಗ ಕಂಡು ಬಂದಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗಕ್ಕೆ ಕಾರಣವಾದ ಅಂಶಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ತೀವ್ರ ಪ್ರಯತ್ನ ಪಡುತ್ತಿದೆ. ಮನೆಯ ಸುತ್ತಮುತ್ತ ಹಾಗೂ ಇತರ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ...
ಮಂಗಳೂರು: ಮಳೆಗಾಲದ ಸಮಯದಲ್ಲಿ ಒಟ್ಟೆ ಒಣಗಿಸುವುದು ಹೇಗೆ, ದೇಹದ ಆರೋಗ್ಯವನ್ನು ಕಾಪಾಡುವುದು ಹೇಗೆ ಎಂಬುದನ್ನು ತಿಳಿದಿದ್ದೇವೆ. ಇದೀಗ ಮಳೆಗಾಲದ ಸಮಯದಲ್ಲಿ ಆಭರಣಗಳ ಹೊಳಪನ್ನು ಉಳಿಸುವುದು ಹೇಗೆ ಎಂಬುದನ್ನು ತಿಳಿಯೋಣ. ಮಳೆಗಾಲ ನಮ್ಮೆಲ್ಲರಿಗೂ ಒಂದು ಸ್ಫೂರ್ತಿ. ಆದರೆ ತೇವಾಂಶದಿಂದ...
ಬಂಟ್ವಾಳ: ಅಜಿಲಮೊಗರು-ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಸರಪಾಡಿ-ಬಿ.ಸಿ ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಪಲ್ಟಿಯಾದ ಘಟನೆ ಜುಲೈ 15 ರ ಸೋಮವಾರ ನಡೆದಿದೆ. ಬಸ್ ಸಂಪೂರ್ಣವಾಗಿ ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಯಾವೂದೇ ಗಾಯಗಳಿಲ್ಲದೇ...
ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ. ಹರೀಶ (32) ಮೃ*ತ ಯುವಕ. ಅಡಿಕೆ...