ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು. ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು. ಅಗಲಿದ...
ಬೆಂಗಳೂರು : 68 ವರ್ಷದ ಇತಿಹಾಸವಿರುವ ಶಕ್ತಿ ಕೇಂದ್ರ ವಿಧಾನಸೌಧದ ಸದನಕ್ಕೆ ಪ್ರವೇಶಿಸುವಲ್ಲಿಗೆ ಆಕರ್ಷಕ ಮರದ ದ್ವಾರ ಅಳವಡಿಸಲಾಗಿದೆ. ಜು.15ರಂದು ಸೋಮವಾರ ವಿಧಾನ ಸಭಾ ಕಲಾಪ ಆರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ನೂತನ ಪ್ರವೇಶ ದ್ವಾರವನ್ನು...
ಮಂಗಳೂರು ಟ್ರಿಯಾಥ್ಲನ್, ಬೀಚ್ ಫೆಸ್ಟಿವಲ್ ಉದ್ಘಾಟನೆ ಮಂಗಳೂರು: “ತಪಸ್ಯ ಫೌಂಡೇಶನ್” ವತಿಯಿಂದ ನಡೆಯಲಿರುವ ಮಂಗಳೂರು ಟ್ರಿಯಾಥ್ಲನ್, ಬೀಚ್ ಫೆಸ್ಟಿವಲ್ ಉದ್ಘಾಟನೆ ಕಾರ್ಯಕ್ರಮ ಆದಿತ್ಯವಾರ ಸಂಜೆ ನಗರದ ಟಿಎಂಎ ಪೈ ಸ್ಟಾರ್ ಕಾನ್ಫರೆನ್ಸ್ ಹಾಲ್ನಲ್ಲಿ ಜರುಗಿತು. ಅತಿಥಿಗಳು...
ಬಂಟ್ವಾಳ: ನಗರದ ಯುವಕರಿಬ್ಬರು ಆಟೋ ರಿಕ್ಷಾದಲ್ಲೇ 11 ದಿನಗಳಲ್ಲಿ 4,200 ಕಿ.ಮೀ ಸಂಚರಿಸಿ ನಾಲ್ಕು ರಾಜ್ಯಗಳನ್ನು ಸುತ್ತಾಡಿ ಐದು ಜ್ಯೋತಿರ್ಲಿಂಗಗಳ ದರ್ಶನ ಮಾಡಿ ಬಂದಿದ್ದಾರೆ. ಮೆಲ್ಕಾರಿನ ಕ್ಯಾಟರಿಂಗ್ ಉದ್ಯಮಿ ವಿಜೇತ್ ನಾಯಕ್ ಹಾಗೂ ಕಲ್ಲಡ್ಕದ ಸಾಫ್ಟ್ವೇರ್...
ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರವೀಡಿ ಮೊಟ್ಟೆ ವಿತರಿಸಲು ನಿರ್ಧರಿಸಲಾಗಿದೆ. ಮುಂದಿನ ತಿಂಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ...
ವಾಮಂಜೂರು: ಮಂಗಳೂರು ಮೂಡಬಿದ್ರೆಯ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿ ನಡೆಯುತ್ತಿದ್ದು ಹಲವಾರು ಕಡೆಗಳಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಕೆಲವೆಡೆ ಮಣ್ಣು ಹಾಕಿ ರಸ್ತೆಯನ್ನು ಎತ್ತರಿಸಲಾಗಿದ್ದು, ಕೆಲವೆಡೆ ಗುಂಡಿಗಳನ್ನು ಅಗೆದು ರಸ್ತೆಯನ್ನು ತಗ್ಗು ಮಾಡಲಾಗಿದೆ. ಈ ಕಾಮಾಗರಿಯಿಂದಾಗಿ...
ಕಲಬುರಗಿ: ರಾಜ್ಯ ಸರ್ಕಾರ ಅಧಿಕಾರಿಗಳು ಹಾಗೂ ನೌಕರರನ್ನು ಎಷ್ಟು ಕಾಳಜಿಯಿಂದ ನೋಡಿಕೊಳ್ಳುತ್ತದೆ ಎಂಬುದಕ್ಕೆ ತಾಜಾ ಉದಾಹರಣೆ ಇಲ್ಲಿದೆ ನೋಡಿ.. ನಗರಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಮೃ*ತಪಟ್ಟು 6 ತಿಂಗಳಾದ ನಂತರ ಮೃ*ತ ಇಂಜಿನಿಯರ್ ಅನ್ನು...
ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ.ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ. ನೀರು ಹೆಚ್ಚಳದಿಂದ ತುಂಬೆ ಡ್ಯಾಮ್ ನ ಎಲ್ಲಾ ಗೇಟ್...
ಮಂಗಳೂರು: ಆರೋಗ್ಯಕರ ಜೀವನಶೈಲಿ ಬೇಕಾಗಿರುವುದು ಶುಚಿತ್ವ. ಅದರಲ್ಲಿಯೂ ಈ ಮಳೆಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ರೀತಿಯ ಸವಾಲು. ಏಕೆಂದರೆ ಈ ಸಮಯದಲ್ಲಿ ಎಲ್ಲಾ ಕಡೆಗಳಲ್ಲಿಯೂ ಕೆಸರು, ಬಟ್ಟೆ ಒಣಗುವುದಿಲ್ಲ ಹಾಗಾಗಿ ನೈರ್ಮಲ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ಆದರೆ...
ಹೈದರಾಬಾದ್: 18 ದಿನದ ಹೆಣ್ಣು ಮಗುವನ್ನು ಹೈದರಾಬಾದ್ನ ಬಂಡ್ಲಗುಡ ಪೊಲೀಸರು ಶುಕ್ರವಾರ ಕರ್ನಾಟಕದ ಗುಲ್ಬರ್ಗದಿಂದ ರಕ್ಷಿಸಿದ್ದಾರೆ. ನಾಲ್ಕು ದಿನಗಳ ಹಿಂದೆ ಈ ಮಗುವನ್ನು ಸ್ವಂತ ತಂದೆ 1.5 ಲಕ್ಷಕ್ಕೆ ಕರ್ನಾಟಕದ ಮೂಲದ ವ್ಯಕ್ತಿಗೆ ಮಾರಾಟ ಮಾಡಿದ್ದರು....