ಚಿಕ್ಕಬಳ್ಳಾಪುರ: ಬೊಲೆರೋ ವಾಹನಕ್ಕೆ ಭೀಕರವಾಗಿ ಬೈಕ್ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಮೃ*ತಪಟ್ಟಿದ್ದಾನೆ. ಪೆರೇಸಂದ್ರ -ಗುಡಿಬಂಡೆ ಮಾರ್ಗದ ಅಚ್ಚುತ್ ಕಾಲೇಜು ಕ್ರಾಸ್ ಬಳಿ ದುರ್ಘಟನೆ ನಡೆದಿದೆ. ಹೊಸಕೋಟೆ ತಾಲೂಕಿನ ಬಿದರಹಳ್ಳಿ ಗ್ರಾಮದ ಮಲ್ಲಿಕಾರ್ಜುನ ರೆಡ್ಡಿ (23)...
ಬೆಂಗಳೂರು: ರಾಜ್ಯದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬಿಪಿಎಲ್ ಕಾರ್ಡ್ ಬಳಕೆ ಮಾಡುವರರು ಹೆಚ್ಚಾಗಿದ್ದು, ಅಂತಹವರ ವಿರುದ್ಧ ಕ್ರಮಕ್ಕೆ ಇದೀಗ ಆಹಾರ ಇಲಾಖೆ ಮುಂದಾಗಿದೆ. ಬಡತನ ರೇಖೆ ಮೇಲಿರುವರು ಸಹ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದ್ದು,...
ಬೆಂಗಳೂರು: ಶುಕ್ರವಾರ ಒಂದೇ ದಿನ 2503 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು, 437 ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಅದಾಗಲೇ 91 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರದ ಅಂಕಿ ಅಂಶಗಳ ನಂತರ ರಾಜ್ಯದಲ್ಲಿ ಒಟ್ಟು ಸಕ್ರಿಯ ಡೆಂಗಿ...
ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಘಟಕದ ಆವರಣ ಗೋಡೆಗೆ ಢಿ*ಕ್ಕಿ ಹೊಡೆದ ಘಟನೆ ಶನಿವಾರ ಬೆಳಗ್ಗೆ ರಾಷ್ಟೀಯ ಹೆದ್ದಾರಿ 75 ರ ಬಿ.ಸಿ.ರೋಡ್ ಸಮೀಪದ ತಲಪಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದ್ದು, ಚಾಲಕನಿಗೆ...
ನೈಜೀರಿಯಾ: ಆಫ್ರಿಕಾದ ನೈಜೀರಿಯಾದಲ್ಲಿ ಶುಕ್ರವಾರ ಭೀಕರ ಅಪ*ಘಾತ ಸಂಭವಿಸಿದೆ. ಇಲ್ಲಿನ ಸೇಂಟ್ಸ್ ಅಕಾಡೆಮಿ ಕಾಲೇಜಿನ ಎರಡು ಅಂತಸ್ತಿನ ಕಟ್ಟಡ ಏಕಾಏಕಿ ಕು*ಸಿದು ಬಿದ್ದಿದೆ. ಪರಿಣಾಮ 22 ಮಕ್ಕಳು ಸಾವ*ನ್ನಪ್ಪಿದ್ದು, ಹಲವಾರು ಮಕ್ಕಳು ಗಾ*ಯಗೊಂಡಿದ್ದಾರೆ. ಶಾಲಾ ಸಿಬ್ಬಂದಿ...
ಬೆಂಗಳೂರು: 2025-26ನೇ ಸಾಲಿನಿಂದ 1ನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು 8 ವರ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಇದುವರೆಗೆ 1ನೇ ತರಗತಿಗೆ ದಾಖಲಾತಿಗೆ ಮಕ್ಕಳ ವಯೋಮಿತಿ...
ಜೂನ್ 29 ರಂದು ಯಾತ್ರೆ ಪ್ರಾರಂಭವಾದಾಗಿನಿಂದ ಕಳೆದ 13 ದಿನಗಳಲ್ಲಿ ಸುಮಾರು 2.66 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥ ಯಾತ್ರೆ ನೆರವೇರಿಸಿದ್ದು, ಈ ಬಾರಿ ಅಮರನಾಥ ಯಾತ್ರೆಗೆ ಆಗಮಿಸುವ ಯಾತ್ರಿಗಳ ಸಂಖ್ಯೆಯಲ್ಲಿ ಯಾವುದೇ ಇಳಿಮುಖವಾಗಿಲ್ಲ ಮತ್ತು...
ಬೆಂಗಳೂರು: 16ನೇ ವಿಧಾನಸಭೆಯ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಯು.ಟಿ.ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ...
ಸುಳ್ಯ: ಕುಡುಕರ ಹಾವಳಿ ತಡೆಯಲು ಪೊಲೀಸರೇ ಎಣ್ಣೆ ಹೊಡೆದು ಡ್ಯೂಟಿಗೆ ಬಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರಿ ಎಂಬಲ್ಲಿ ನಡೆದಿದೆ. ಹೊಯ್ಸಳ ವಾಹನದಲ್ಲಿ ಕುಡಿದು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಶಂಕೆ ಮೇಲೆ...
ರಾಕಿಂಗ್ ಸ್ಟಾರ್ ಯಶ್ ಸಿನಿಮಾದಿಂದಾಗಿ ಎಷ್ಟು ಜನಪ್ರಿಯತೆ ಪಡೆದಿದ್ದರೋ ಅಷ್ಟೇ ಜನಪ್ರಿಯತೆ ಅವರ ಹೇರ್ ಸ್ಟೈಲ್ ಮೂಲಕ ಪಡೆದಿದ್ದಾರೆ. ಕೆಜಿಎಫ್ ಸಿನಿಮಾದಲ್ಲಿ ಉದ್ದನೆಯ ಕೂದಲು, ಉದ್ದನೆಯ ಗಡ್ಡ ಬಿಟ್ಟು ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದರು. ಆದರೀಗ ಯಶ್...