ಮಂಗಳೂರು: ರಾಹುಲ್ ಗಾಂಧಿ ಕೆನ್ನೆಗೆ ಬಾರಿಸಬೇಕು ಎಂದು ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ವಿರುದ್ಧ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾವೂರು ಜಂಕ್ಷನ್ನಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಕಚೇರಿಯ ಉದ್ಘಾಟನೆ ಇಂದು ನೆರವೇರಿತು. ದ.ಕ. ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಸಂಕೀರ್ಣದಲ್ಲಿ ಆರಂಭಿಸಲಾಗಿರುವ ಈ ಕಾರ್ಯಾಲಯವನ್ನು ಭಾರತ ಮಾತೆಯ ಭಾವಚಿತ್ರದ...
ಮಂಡ್ಯ: ಜಿಲ್ಲೆಯ ತಾಲೂಕಿನ ಹೊನಗಳ್ಳಿಮಠ ಗ್ರಾಮದಲ್ಲಿ ಆಟವಾಡುವ ವೇಳೆ ವಿಶ್ವೇಶ್ವರಯ್ಯ ನಾಲೆಗೆ ಬಿದ್ದ ಮಗು, ನೀರಿನಲ್ಲಿ ಕೊಚ್ಚಿ ಹೋಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಹೊನಗಹಳ್ಳಿಮಠ ನಿವಾಸಿ ರಾಜು ಹಾಗೂ ಕಸ್ತೂರಿ ದಂಪತಿಯ ಪುತ್ರ ಸಬಿನ್ರಾಜ್ (3)...
ಉಡುಪಿ: ಬಬ್ಬು ಸ್ವಾಮಿ ದೈವದ ಕಾರ್ಣಿಕ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕಾಣಿಕೆ ಡಬ್ಬಿ ಕದ್ದ ಕಳ್ಳನನ್ನು ದೈವ 24 ಗಂಟೆಯೊಳಗೆ ಹುಡುಕಿಕೊಟ್ಟ ಅಚ್ಚರಿಯ ಘಟನೆ ಉಡುಪಿಯಲ್ಲಿ ನಡೆದಿದೆ. ಚಿಟ್ಪಾಡಿ ಕಸ್ತೂರ್ಬಾ ನಗರದ ಬಬ್ಬು ಸ್ವಾಮಿ ಸನ್ನಿಧಾನದಲ್ಲಿ...
ನೇಪಾಳ: ಭೂ ಕುಸಿತದಿಂದ ಎರಡು ಬಸ್ಗಳು ನದಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. ಬಸ್ನಲ್ಲಿದ್ದ ಸುಮಾರು 65 ಜನರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ನೇಪಾಳದ ಚಿತ್ವಾನ್ ಜಿಲ್ಲೆಯ ನಾರಾಯಣ್-ಮುಗ್ಲಿಂಗ್ ರಸ್ತೆಯ ಸಿಮಲ್ವಾಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ತ್ರಿಶೂಲಿ...
ಹುಬ್ಬಳ್ಳಿ: ಆನ್ ಲೈನ್ ಗೇಮ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬ*ಲಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃ*ತ ವಿದ್ಯಾರ್ಥಿಯನ್ನು ರಾಕೇಶ್ ಶ್ರೀಶೈಲ ಜಂಬಲದಿನ್ನಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಶಿರಡಿ ನಗರದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬಿವಿಬಿ...
ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಭಯ, ಗೊಂದಲ ಆಗುವುದು ಸಹಜ. ಅದರಂತೆ ಇಲ್ಲೊಬ್ಬಳು ಮಹಿಳೆ ತನ್ನ ಮೊದಲ ವಿಮಾನ ಪ್ರಯಾಣದ ವೇಳೆ ಎಡವಟ್ಟು ಮಾಡಿಕೊಂಡಿದ್ದು, ಸದ್ಯ ಘಟನೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ....
‘ಸೀತಾ ರಾಮ’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರಧಾರಿಗಳಾದ ಸೀತಾ ಹಾಗೂ ರಾಮ್ ಮದುವೆ ನೆರವೇರುತ್ತಿದೆ. ಇದಕ್ಕಾಗಿ ಭರ್ಜರಿ ಸೆಟ್ ಹಾಕಲಾಗಿದೆ. ಅದ್ದೂರಿ ಮದುವೆ ಸಮಾರಂಭಕ್ಕೆ ಇಡೀ ಕರ್ನಾಟಕ ಸಾಕ್ಷಿ ಆಗುತ್ತಿದೆ....
ಮಂಗಳೂರು: ಪ್ರಕೃತಿಯಲ್ಲಿರುವ ಎಲ್ಲಾ ಜೀವಿಗಳನ್ನು ಗೌರವಿಸಲಾಗುತ್ತದೆ. ಪ್ರತಿಯೊಂದು ಜೀವಿಗೂ ತನ್ನದೇ ಆದ ಪ್ರಾಮುಖ್ಯತೆ ಇದೆ. ಪ್ರಕೃತಿಯಲ್ಲಿರುವ ಮರ, ಗಿಡ, ಪ್ರಾಣಿ, ಪಕ್ಷಿಗಳಿಗೆ ಪೂಜೆ ಮಾಡಿ ಗೌರವಿಸಲಾಗುತ್ತೆ. ಇವುಗಳ ಪೂಜೆ ಆರಾಧನೆ ಮೂಲಕ ಅನೇಕ ಸಮಸ್ಯೆಗಳಿಗೆ ಪರಿಹಾರಗಳನ್ನು...
ಮಂಗಳೂರು: ಜುಲೈ 9 ರಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪ್ರಾಂಗಣಕ್ಕೆ ಬೈಕ್ ನುಗ್ಗಿಸಿ ಅರ್ಚಕರಿಗೆ ಹಲ್ಲೆ ನಡೆಸಲು ಯತ್ನಿಸಿ ಛಾವಣಿ ಏರಿ ದಾಂಧಲೆ ನಡೆಸಿದ್ದ ಉಳ್ಳಾಲದ ದಿವಾಕರ ಆಚಾರ್ಯ (31) ಬುಧವಾರ ಮತ್ತೆ ದೇವಸ್ಥಾನಕ್ಕೆ...