ಪುತ್ತೂರು: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ(16) ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ ಮೃ*ತಪಟ್ಟ ಘಟನೆ ನಡೆದಿದೆ. ಪೇರಿಕೆಯ ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿಯಾಗಿರುವ ಸುಪ್ರೀತಾ ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾ ಸಂಸ್ಥೆಗಳು ಮತ್ತು ಉದ್ದಿಮೆಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಸಂಖ್ಯೆಯ ಹೊಸ ಖಾಸಗಿ ವಸತಿ ನಿಲಯಗಳು ಪರವಾನಿಗೆ ಪಡೆಯದೇ ಉದ್ದಿಮೆ ನಡೆಸುತ್ತಿರುವುದು ಹಾಗೂ...
ಉತ್ತರಪ್ರದೇಶ: ಉತ್ತರ ಪ್ರದೇಶದ ಉನ್ನಾವೊದಲ್ಲಿ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ ಬೆಳಗ್ಗೆ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್ಗೆ ಡಿಕ್ಕಿ ಹೊಡೆದು ಭೀಕರ ಅಪ*ಘಾತ ಸಂಭವಿಸಿದೆ. ಇದರಲ್ಲಿ 18 ಜನರು ಸಾ*ವನ್ನಪ್ಪಿದ್ದಾರೆ ಮತ್ತು 15 ಕ್ಕೂ ಹೆಚ್ಚು ಜನರು...
ಮಂಗಳೂರು: ರಾಹುಲ್ ಗಾಂಧಿಯವರು ಲೋಕಸಭೆ ಚುನಾವಣೆಯ ಮೊದಲು ಜನಿವಾರ ಕುಂಕುಮ ಹಚ್ಚಿಕೊಂಡು ತಾನೊಬ್ಬ ದೊಡ್ಡ ಹಿಂದು ಎಂದು ತಿರುಗಾಡುತ್ತಾ ಚುನಾವಣೆ ಮುಗಿದ ತಕ್ಷಣ ತನ್ನ ಹಿಂದು ವಿರೋಧಿಯಾಗಿ ಬದಲಾಗಿ ನಿಜಬಣ್ಣ ತೋರಿಸಿದರು ಎಂದು ದ.ಕ. ಜಿಲ್ಲಾ...
ಉಡುಪಿ ಜಿಲ್ಲೆಯ ಕಾಪು ಸಮೀಪ ಕಟಪಾಡಿ ಏಣಗುಡ್ಡೆ ಗ್ರಾಮದ ಫಾರೆಸ್ಟ್ ಗೇಟ್ ಬಬ್ಬು ಸ್ವಾಮಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿಯನ್ನು ಕರೆದೊಯ್ದ ಘಟನೆ ನಡೆದಿದೆ. ಮುಂಜಾನೆಯ ನಡುವೆ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ದೈವಸ್ಥಾನದ ಗರ್ಭಗುಡಿಯ ಬಾಗಿಲಿನ...
ಮಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇರುವಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೂ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಅದನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲು ಇಂದು ನಡೆದ ಮಹಾನಗರ ಪಾಲಿಕೆಯ ವಿಶೇಷ ಸಭೆಯಲ್ಲಿ...
ಮಂಗಳೂರು: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ತಾಕತ್ತಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತನನ್ನು ಮುಟ್ಟಿ ನೋಡಲಿ ಅದರ ಪರಿಣಾಮ ಏನಾಗಲಿದೆ ಎಂದು ನಾವು ತೋರಿಸುತ್ತೇವೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ...
ಬೆಂಗಳೂರು: ಇತ್ತೀಚಿಗೆ ಕರ್ನಾಟಕದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಂತೂ ಬೆಂಗಳೂರಿನಲ್ಲಿ ಸೈಬರ್ ವಂಚನೆ ಅಧಿಕವಾಗಿದೆ. ಹೀಗೆ ಸೈಬರ್ ವಂಚಕರ ಬಲೆಗೆ ಬಿದ್ದು ಜನರು ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಇದೀಗ ಈ ಸೈಬರ್ ವಂಚಕರು ಹೊಸ...
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರಿಂದ ಕೋಟೆಕಾರು ಮಾರ್ಗವಾಗಿ ಸೋಮೇಶ್ವರ ದೇವಸ್ಥಾನ ಸಹಿತ ಉಳ್ಳಾಲ ಪುರಸಭೆ ಸಂಪರ್ಕಿಸುವ ಉಳ್ಳಾಲ ರೈಲು ನಿಲ್ದಾಣ ಬಳಿಯ ಸೋಮೇಶ್ವರ ರೈಲ್ವೇಗೇಟನ್ನು ಜುಲೈ 10ರ ಬುಧವಾರ ಬೆಳಗ್ಗೆ 10 ಗಂಟೆಯಿಂದ ಜುಲೈ 16ರ...
ಮಂಗಳೂರಿನ ಉರ್ವದ ದಡ್ಡಲಕಾಡಿನಲ್ಲಿ ದರೋಡೆ ಪ್ರಕರಣ ನಡೆದಿದ್ದರೆ ನಗರದ ಪಂಪ್ವೆಲ್ನಲ್ಲಿ ಕಳ್ಳರು ಅಂಗಡಿಯೊಂದರಲ್ಲಿ ಕಳ್ಳತನ ನಡೆಸಿದ್ದಾರೆ. ನಗರ ಪಂಪ್ವೆಲ್ನ ಹಮ್ಮಬ್ಬ ಎಂಬವರ ಬಿಹೆಚ್ ಸ್ಟೋರ್ಸ್ಗೆ ನುಗ್ಗಿದ ಕಳ್ಳರು ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ ಕದ್ದು ಪರಾರಿಯಾಗಿದ್ದಾರೆ....