ಬೆಂಗಳೂರು: ಉಡುಪಿ, ದ.ಕನ್ನಡ, ಉ.ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆ ಬೀಳುವ ಸಾಧ್ಯತೆ ಇದೆಯೆಂದು ತಿಳಿಸಿದ ಹವಾಮಾನ ಇಲಾಖೆ, ಆರೆಂಜ್ ಅರ್ಲಟ್ ಘೋಷಿಸಿದೆ. ಕರಾವಳಿ ತೀರದುದ್ದಕ್ಕೂ ಪ್ರತಿ ಗಂಟೆಗೆ 55...
ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಆಗೊಮ್ಮೆ ಈಗೊಮ್ಮೆ ಅಪರೂಪಕ್ಕೆ ಎನ್ನುವಂತೆ ಸೂರ್ಯ ದರ್ಶನ ಕೊಟ್ಟರೂ ಸಹ ಕ್ಷಣಮಾತ್ರದಲ್ಲಿ ಮೋಡ ಸೂರ್ಯನನ್ನು ಆವರಿಸಿಕೊಂಡು ಬಿಡುತ್ತದೆ. ಹೀಗಾಗಿ ಬಟ್ಟೆ ಒಣಗಿಸಬೇಕು ಎನ್ನುವ ಮಹಿಳೆಯರಿಗೆ ಇದು...
ಬೆಂಗಳೂರು: ಮೊಬೈಲ್ ಪೋನ್ ಚಾರ್ಜ್ ಹಾಕಲು ಹೋದಾಗ ಕರೆಂಟ್ ಶಾ*ಕ್ನಿಂದ ವಿದ್ಯಾರ್ಥಿ ಸಾ*ವನ್ನಪ್ಪಿರುವ ಘಟನೆ ಮಂಜುನಾಥ್ ನಗರದ ವರ್ಷಿಣಿ ಜೆಂಟ್ಸ್ ಪಿಜಿಯಲ್ಲಿ ನಡೆದಿದೆ. ಬೀದರ್ ಮೂಲದ ಶ್ರೀನಿವಾಸ್ (24) ಮೃ*ತಪಟ್ಟ ವಿದ್ಯಾರ್ಥಿ. ಸಾಫ್ಟ್ವೇರ್ ಕೋರ್ಸ್ ಮಾಡಲೆಂದು...
ಮಂಗಳೂರು: ರಾಜ್ಯದಲ್ಲಿ ಝಿಕಾ ವೈರಸ್ ನಿಂದಾಗಿ ಜನರು ಸಾವನ್ನಪ್ಪುತ್ತಿದ್ದಾರೆ. ಇದನ್ನು ತಡೆಗಟ್ಟಲು ಜನರ ಏನು ಮಾಡಬೇಕು ಎನ್ನುವುದರ ಬಗ್ಗೆ ತಿಳಿಯೋಣ. ಝಿಕಾ ರೋಗದ ಲಕ್ಷಣಗಳೇನು? ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಗಳು,...
ಮಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಭಾಗಕ್ಕೆ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು-ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ...
ಮಂಗಳೂರು: ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿತರಿಸಿದರು. ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 30 ಮಂದಿ ವಿಕಲಚೇತನರಿಗೆ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿನ ತಡೆ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಪ್ಲಾಸ್ಟಿಂಗ್ ಕಾರ್ಯ ನಡೆಯುತ್ತಿದೆ. ಬಿರುಕು ಮುಚ್ಚಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ಲಾಸ್ಟಿಂಗ್ ಮಾಡ್ತಿದ್ದು, ಇದು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ. 2019ರಲ್ಲಿ ಸುರಿದ ಭಾರೀ ಮಳೆಗೆ...
ಸುಳ್ಯ: ಕಂಟೈನರ್ ಗೂಡ್ಸ್ ವಾಹನ ಸುಳ್ಯದ ಒಡಬಾಯಿ ರಸ್ತೆಯಲ್ಲಿ ಪ*ಲ್ಟಿಯಾಗಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಸುಳ್ಯ ಕಡೆ ತೆರಳುತ್ತಿದ್ದ ವಾಹನ ಓಡಬಾಯಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ...
ಕಾರ್ಕಳ: ಅಜೆಕಾರು ಸಮೀಪದ ಕೈಕಂಬ ಮಥುರಾ ಪಟ್ಲ ಎಂಬಲ್ಲಿ ಸಂಭವಿಸಿದ ರಸ್ತೆ ಅಪ*ಘಾತದಲ್ಲಿ ಐವರು ಗಾ*ಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಜೀಪು ಹಾಗೂ ರಿಕ್ಷಾ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾದಲ್ಲಿದ್ದ ಹರೀಶ್(35) ಲಲಿತಾ(62)...
ಬೆಂಗಳೂರು: ಐಸ್ ಕ್ರೀಮ್ ಕೋನ್ನಲ್ಲಿ ಮಾನವ ಬೆರಳಿನ ತುಂಡು ದೊರೆತ ವಿಚಾರದ ನೆನಪು ಮಾಸುವ ಮುನ್ನವೇ ಕರ್ನಾಟಕದ ತುಮಕೂರಿನಲ್ಲಿ ವ್ಯಕ್ತಿಯೊಬ್ಬರಿಗೆ ಸೀಲ್ಡ್ ತಂಪು ಪಾನೀಯದ ಬಾಟಲ್ನಲ್ಲಿ ಜೇಡರ ಹುಳ ದೊರೆತಿದೆ. ಬಾಟಲ್ ಒಳಗೆ ಜೇಡರ ಹುಳ...