ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಎಸ್ಪಿ ಯತೀಶ್ ಎನ್ ಅವರಿಗೆ ಗೌರವ ರಕ್ಷೆ ನೀಡುವ ಮೂಲಕ ಸ್ವಾಗತ...
ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ದಾರುಣ ಘಟನೆ ನಡೆದಿದ್ದು, ವಿದ್ಯುತ್ ಸ್ಪರ್ಶಿಸಿ ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 55 ವರ್ಷದ ಶೈದಾ ಅವರು ಫ್ರಿಡ್ಜ್ನಲ್ಲಿಟ್ಟಿದ್ದ ಮಾವಿನ ಹಣ್ಣು ಹೊರತೆಗೆಯಲು ಹೋಗಿದ್ದರು. ಆಗ ವಿದ್ಯುತ್ ಶಾಕ್ ಹೊಡೆದಿದೆ....
ಮಂಗಳೂರು: ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ. ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ...
ರಾಜ್ಯದಲ್ಲಿ ಮುಂದಿನ 3 ದಿನ ಕಾಲ ಮಳೆರಾಯ ಅಬ್ಬರಿಸಲಿದ್ದಾನೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಮೂರು ದಿನ ಭರ್ಜರಿ ಮಳೆಯಾಗುವ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ,...
ಮಂಗಳೂರು: ಕರಾವಳಿ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ...
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಬುಧವಾರ ಮತ್ತೆ ಏರು ಪೇರು ಕಾಣಿಸಿಕೊಂಡಿದ್ದು, ತಕ್ಷಣವೇ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಜೂನ್ 27...
ಬೆಂಗಳೂರು: ಟ್ವಿಟ್ಟರ್ಗೆ ಪರ್ಯಾಯವಾಗಿ ಆರಂಭಗೊಂಡಿದ್ದ ಕೂ ಆ್ಯಪ್ ಇದೀಗ ಬಾಗಿಲು ಹಾಕಿದೆ. ದೇಶೀಯ ಸಾಮಾಜಿಕ ಜಾಲತಾಣ ವೇದಿಕೆ ಕೂ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ. ಸ್ವಾಧೀನ ಮಾತುಕತೆ ವಿಫಲ ಮತ್ತು ಹೆಚ್ಚಿನ ತಂತ್ರಜ್ಞಾನದ ವೆಚ್ಚಗಳಿಂದ...
ಮಧ್ಯಪ್ರದೇಶದಲ್ಲಿರುವ ಯುಗಪುರುಷ ಧಾಮ್ ಬೌದ್ಧಿಕ ವಿಕಾಸ ಕೇಂದ್ರದಲ್ಲಿ ವಿಷಪೂರಿತ ಆಹಾರ ಸೇವಿಸಿ ಐದು ಮಕ್ಕಳು ಸಾ*ವನ್ನಪ್ಪಿದ್ದು, 38 ಮಂದಿ ಅಸ್ವ*ಸ್ಥರಾಗಿದ್ದಾರೆ. 38 ಮಕ್ಕಳ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲಾ ಮಕ್ಕಳು ನಗರದ ಸರ್ಕಾರಿ ಚಾಚಾ...
ಉಡುಪಿಯ ರಾಹುಲ್ ಎಂಬವರ ಬೈಕ್ನ ಹೆಡ್ಲ್ಯಾಂಪ್ ನಲ್ಲಿ ಹೆಬ್ಬಾವು ಸೇರಿಕೊಂಡಿದ್ದು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 2 ರಂದು ರಾಹುಲ್ ಕಿನ್ನಿಮುಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕ್ ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ರಾತ್ರಿ ಸುಮಾರ್...
ಕಾಸರಗೋಡು: ಪುರುಷ ಮತ್ತು ಮಹಿಳೆಯ ಮೃ*ತದೇಹ ವಸತಿಗೃಹದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಹಿಳೆಯನ್ನು ಕೊ*ಲೆಗೈದು ಈತ ಆತ್ಮಹ*ತ್ಯೆ ಗೈದಿರಬಹುದು ಎಂದು ಶಂಕಿಸಲಾಗಿದೆ. ನೆಲ್ಲಿಕಟ್ಟೆಯ ಫಾತಿಮಾ (42) ಹಾಗೂ ಚೆಂಗಳ ರಹಮತ್ ನಗರದ ಕೆ. ಹುಸೈನಾರ್ (33)...