ಬೆಂಗಳೂರು: ಒಂದು ವರ್ಷದ ಮಗವಿಗೆ ಖೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ. ದರ್ಶನ್ಗೆ ನೀಡಿರೋ ವಿಚಾರಾಣಧೀನ ಖೈದಿ ಸಂಖ್ಯೆಯನ್ನು ಮಗುವಿಗೆ ಹಾಕಲಾಗಿದೆ. ಕೈ ಕೋಳ ಮಾದರಿ ಕೂಡ ಇಡಲಾಗಿದೆ. ಅಲ್ಲಿಯೇ ‘ಜೈ ಡಿಬಾಸ್’ ಎಂದು...
ಮಂಜೇಶ್ವರ : ಕಾರುಗಳ ನಡುವೆ ಉಂಟಾದ ಅಪ*ಘಾತದಲ್ಲಿ ವೃದ್ಧರೋರ್ವರು ಮೃ*ತಪಟ್ಟು ಮೂವರು ಗಾಯಗೊಂಡ ಘಟನೆ ಮಂಜೇಶ್ವರ ಸಮೀಪದ ವರ್ಕಾಡಿ ಮೊರತ್ತಣೆಯಲ್ಲಿ ನಡೆದಿದೆ. ಮೀಂಜ ತಲೆಕ್ಕಳ ಡಾ . ಅಬೂಬಕ್ಕರ್ ಮುಸ್ಲಿಯಾರ್ (65) ಸಾವ*ನ್ನಪ್ಪಿದವರು. ಪತ್ನಿ ಅಮೀನಾ...
ಬೆಂಗಳೂರು : ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನವನ್ನು ಜು.15ರಿಂದ 26ರವರೆಗೆ ಕರೆಯಲು ರಾಜ್ಯಪಾಲರಿಗೆ ರಾಜ್ಯ ಸರಕಾರ ಶಿಫಾರಸ್ಸು ಮಾಡಿದೆ. ಜೂ.20ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕಾರ...
ಮಂಗಳೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್ಬ್ಯಾಗ್ ಕಳವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಮಹಿಳೆಯೋರ್ವರು ನಗರದ ಬ್ಯಾಂಕ್ನ ಲಾಕರ್ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು...
ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 20 ದಿನಗಳಿಂದ ವಿಚಾರಣಾಧೀನ ಖೈದಿಗಳಾಗಿ ಜೈಲು ಸೇರಿದ್ದ ಉಳ್ಳಾಲದ ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಮನ್ಸೂರ್ ಮೇಲೆ...
ಕಷ್ಟಗಳು ಮನುಷ್ಯನಿಗೆ ಬರದೇ ಮರಕ್ಕೆ ಬರುತ್ತಾ ಎನ್ನುವ ಮಾತಿದೆ. ಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಕಷ್ಟ ಸುಖ ಎರಡನ್ನು ಸಮಭಾಗವಾಗಿ ಸ್ವೀಕರಿಸಬೇಕು. ಆದರೆ ಜ್ಯೋತಿಷ್ಯದ ಪ್ರಕಾರ ಈ ಪ್ರಾಣಿ ಪಕ್ಷಿಗಳು ಮನೆಯೊಳಗೆ ಬಂದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ....
ವಿಮಾನ ನಿಲ್ದಾಣ ಮುಖ್ಯದ್ವಾರ ಬಂದ್ ಮಾಡಿ ಸ್ಥಳೀಯರ ಪ್ರತಿಭಟನೆ ಮಂಗಳೂರು: ಭಾರೀ ಮಳೆಯಿಂದಾಗಿ ವಿಮಾನ ನಿಲ್ದಾಣದ ರನ್ ವೇಯಿಂದ ಹರಿದು ಬಂದ ನೀರು ಏಳು ಮನೆಗಳಿಗೆ ಹಾನಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಕರಂಬಾರ ಸ್ಥಳೀಯರು ಮಂಗಳೂರು...
ಇಲ್ಲೊಬ್ಬ ಮಹಿಳೆ ಮದುವೆಯ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಲೇ ಒಬ್ಬರನ್ನು ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳುವುದನ್ನು ನೋಡಿ ಬೇಸತ್ತಿದ್ದಾಳೆ. ಇದರಿಂದ ತಾನು ಮದುವೆ ವಿಚಾರದಲ್ಲಿ ಏನಾದರೂ ಭಿನ್ನವಾಗಿರುವುದನ್ನು ಮಾಡಬೇಕೆಂದು 3 ದಿನ ಮದುವೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ...
ನವದೆಹಲಿ: ಲೇಹ್ನ ದೌಲತ್ ಬೇಗ್ ಓಲ್ಡಿ ಪ್ರದೇಶದ ಎಲ್ಎಸಿ ಬಳಿ ನದಿ ದಾಟುವ ಅಭ್ಯಾಸದ ವೇಳೆ ಟ್ಯಾಂಕ್ ಅಪ*ಘಾತದಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾ*ತ್ಮರಾಗಿದ್ದಾರೆ. ಶನಿವಾರ ಮುಂಜಾನೆ 1 ಗಂಟೆ ಸುಮಾರಿಗೆ ಸಂಭವಿಸಿದ ಅಪ*ಘಾತದಲ್ಲಿ...
ಮಂಡ್ಯ: ಸರ್ಕಾರಿ ಬಸ್ವೊಂದು ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದು ಬೆಳಕಿಗೆ ಬಂದಿದೆ. ಬಸ್ ಅಪಘಾತ...