ಕಾನ್ಪುರ: ಇಂದು (ಆ.17) ಮುಂಜಾನೆ ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ಸಬರಮತಿ ಎಕ್ಸ್ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು ಹಳಿತಪ್ಪಿವೆ. ಆದರೆ ಘಟನೆಯಿಂದ ಯಾವುದೇ ಸಾ*ವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು...
ಬೆಂಗಳೂರು: ತೈವಾನ್ ಮೂಲದ ಆಪಲ್ ಫೋನ್ ತಯಾರಿಸುವ ಫಾಕ್ಸ್ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್ಕಾನ್...
ಉಪ್ಪಿನಂಗಡಿ: ಖಾಸಗಿ ಬಸ್ಸು ಹಾಗೂ ಲಾರಿ ಮಧ್ಯೆ ಅಪಘಾ*ತ ಸಂಭವಿಸಿ, ಲಾರಿ ಚಾಲಕ ಮೃ*ತಪಟ್ಟು ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಖಾಸಗಿ ಬಸ್ಸು...
ಮಣಿಪಾಲ: ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃ*ತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ. ಚಿಕ್ಕಮಗಳೂರು ಮೂಲದ ಆನಂದ (37) ಸಾ*ವನ್ನಪ್ಪಿರುವವರು. ಇವರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿದ...
ಗುರುಪುರ: ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ ಸಂಚಾರ...
ಮಂಗಳೂರು: ಐಟಿ, ಮೀಡಿಯಾ, ಬಿಪಿಓ, ಫ್ಯಾಷನ್ ಹೌಸ್, ಕೈಗಾರಿಕಾ ವಲಯದಲ್ಲಿ ರಾತ್ರಿ ಪಾಳಿ ಸಾಮಾನ್ಯ. ಎಲ್ಲಾ ಉದ್ಯೋಗಗಳು ಹೀಗಿರುವುದಿಲ್ಲ. ಆದರೆ ಕೆಲವು ಕಡೆಗಳಲ್ಲಿ ರಾತ್ರಿ ಪಾಳಿ ಮಾಡುವುದು ಅನಿವಾರ್ಯವಾಗಿರುತ್ತದೆ. ಸಂಶೋಧನೆಯ ಪ್ರಕಾರ ರಾತ್ರಿ ಪಾಳಿಯಲ್ಲಿ ಕೆಲಸ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿರುವುದು ಮತ್ತು ಸಮಾಜದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ...
ಹಾಸನ: ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ...
ಇದೇ ಆಗಸ್ಟ್ 10 ಹಾಗೂ 11ರಂದು ಸ್ಯಾಂಡಲ್ವುಡ್ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೊ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರು, ಸ್ನೇಹಿತರು, ಸ್ಯಾಂಡಲ್ವುಡ್ ನಟ ಹಾಗೂ ನಟಿಯರ ಸಮ್ಮುಖದಲ್ಲಿ ಅದ್ಧೂರಿಯಾಗಿ...
ತ್ರಿವಳಿ ತಲಾಖ್ ವಿರುದ್ಧ ಕಾನೂನು ಬಂದಿದ್ದರೂ ಕೂಡ ಅದರ ಬಗ್ಗೆ ಜನರು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಸಣ್ಣ ಪುಟ್ಟ ವಿಚಾರಗಳಿಗೆ ತಲಾಖ್ ನೀಡುತ್ತಿರುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪತ್ನಿ ತನಗೆ ಹೇಳದೆ ತವರು ಮನೆಗೆ ಹೋಗಿದ್ದಕ್ಕೆ ನವವಿವಾಹಿತನೊಬ್ಬ...