ನವದೆಹಲಿ: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದು ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಮರು ಆಯ್ಕೆಯಾಗಿದ್ದಾರೆ. ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ವಿರೋಧ ಪಕ್ಷಗಳಿಗೆ ಬಿಟ್ಟು ಕೊಡಲು ಆಡಳಿತ...
ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ಎಚ್ಚರದಿಂದ ಇರುವಂತೆ ಸೂಚಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು...
ಕಾಸರಗೋಡು: ಎರಡು ದಿನಗಳ ಹಿಂದೆಯಷ್ಟೇ ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬಂಬ್ರಾಣ ಉಜಾರು ನಿವಾಸಿ ದಿ|ಅಮ್ಮು ಶೆಟ್ಟಿ ಅವರ ಪುತ್ರ ಅಜಿತ್ ಶೆಟ್ಟಿ(32) ಸಾವಿಗೀಡಾದವರು....
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ್ ಕೊಡೆತ್ತೂರ್ ಆಯ್ಕೆಯಾಗಿದ್ದಾರೆ. ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್ 7ರಂದು ಪ್ರಕಟವಾದ ಮಿಥುನ್...
ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ವಿರೋಧ ಪಕ್ಷಗಳಿಗೆ ಬಿಟ್ಟುಕೊಡಲು ಎನ್ಡಿಎ ಹಿಂದೇಟು ಹಾಕಿದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಹದಿನೆಂಟನೇ...
ಬೆಳಗಾವಿ: ದಕ್ಷಿಣ ಭಾರತ ಜೈನ ಸಮಾಜದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾವಸಾಹೇಬ ಪಾಟೀಲ ಅವರು ನಿಧ*ನರಾಗಿದ್ದಾರೆ. ರಾವಸಾಹೇಬ ಪಾಟೀಲರು ಜೈನ ಮುಖಂಡರು, ಖ್ಯಾತ ಉದ್ಯಮಿಯೂ ಆಗಿದ್ದರು. ಖ್ಯಾತ ಉದ್ಯಮಿ ರಾವಸಾಹೇಬ ಪಾಟೀಲರಿಗೆ 80 ವರ್ಷ ವಯಸ್ಸಾಗಿತ್ತು....
ಬೆಂಗಳೂರು: ಜುಲೈ 1 ರಿಂದ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೇ ಜನನ, ಮರಣ ಪ್ರಮಾಣ ಪತ್ರ ಲಭ್ಯವಿರಲಿದೆ. ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಸಂಭವಿಸಿದ 30 ದಿನಗಳ ಒಳಗೆ ನೋಂದಣಿ ಮಾಡಿ...
ಬೆಂಗಳೂರು: ಕೇವಲ ಹಾಲು ಮಾತ್ರವಲ್ಲ, ರಾಜ್ಯ ಕಾಂಗ್ರೆಸ್ ಸರ್ಕಾರ ಆಲ್ಕೋಹಾಲ್ ದರವನ್ನು ಸಹ ಏರಿಕೆ ಮಾಡಿದೆ. ಈ ಮೂಲಕ ಮದ್ಯದ ದರ ಕಡಿಮೆ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಮದ್ಯಪ್ರಿಯರಿಗೆ ಸರ್ಕಾರ ಆಘಾತಕಾರಿ ಸುದ್ದಿ ನೀಡಿದೆ. ಅಬಕಾರಿ...
ಬೆಂಗಳೂರು: ನಂದಿನಿ ಹಾಲಿನ ದರವನ್ನು ಕೆಎಂಎಫ್ ಪ್ರತಿ ಲೀಟರ್ಗೆ 2 ರೂಪಾಯಿಗಳನ್ನು ಹೆಚ್ಚಳ ಮಾಡಲಾಗಿದೆ. ಇಷ್ಟು ದಿನ ಪ್ರತಿ ಲೀಟರ್ಗೆ 42 ರೂಪಾಯಿ ಇದ್ದ ಹಾಲಿನ ದರ ಇನ್ಮುಂದೆ 44 ರೂಪಾಯಿ ಆಗಲಿದೆ. ಕರ್ನಾಟಕ ಸಹಕಾರಿ...
ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಸೋಮವಾರ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ” ಮಾತೆರೆಗ್ಲಾ ಸೊಲ್ಮೆಲು” ಎಂದು ತುಳುವಿನಲ್ಲಿ...