ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದ್ರೆ ಸೆಲೆಬ್ರಿಟಿಗಳು,...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್ ಬಂಧನವಾಗಿ ಇಂದಿಗೆ 8 ದಿನವಾಗಿದೆ. ಇಂದು (ಜೂನ್ 19) ದರ್ಶನ್ ಪತ್ನಿ...
ಮಂಗಳೂರು: ಬಿಳಿ ಬಟ್ಟೆಯನ್ನು ಕಲೆಯಾಗದಂತೆ ನೋಡಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೈ ತಪ್ಪಿ ಟೀ ಕಾಫಿ ಚೆಲ್ಲಿಯೋ, ಪೆನ್ನಿನ ಇಂಕ್ ತಾಗಿಯೋ ಬಿಳಿ ಬಟ್ಟೆಯ ಅಂದವನ್ನು ಹಾಳು ಮಾಡುತ್ತದೆ. ಈ ವೇಳೆ ಯಾವುದೇ ಡಿಟರ್ಜೆಂಟ್, ಸೋಪ್...
ಮಂಗಳೂರು: “ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ “ಆರಾಟ” ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ” ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಮಂಗಳೂರಿನಲ್ಲಿ ಭಾರತ್ ಸಿನಿಮಾಸ್,...
ಶನಾಯ್-ಟಿಂಪಿಷ್ಕಾ ನದಿ ಇನ್ನಿತರ ನದಿಗಳಿಗಿಂತ ಭಿನ್ನವಾಗಿದ್ದು ಈ ನದಿಯ ನೀರು ಕುದಿಯುತ್ತಿರುತ್ತದೆ. ಏಕೈಕ ಕುದಿಯುವ ನದಿಯಾಗಿರುವ ಶನಾಯ್-ಟಿಂಪಿಷ್ಕಾ ಪೆರುವಿನ ಅಮೆಜಾನ್ನಲ್ಲಿದೆ. ಪೆರುವಿನಲ್ಲಿರುವ ಅಮೆಜಾನ್ ಮಳೆಕಾಡಿನ ಮಧ್ಯಭಾಗದಲ್ಲಿ ಹರಿಯುವ ಶನಾಯ್ ನದಿ, ನೈಸರ್ಗಿಕ ವಿಸ್ಮಯ ಎಂದೆನಿಸಿದ್ದು, ವಿಜ್ಞಾನಿಗಳನ್ನು,...
ನವದೆಹಲಿ / ಮಂಗಳೂರು : ರಾಯ್ ಬರೇಲಿ ಹಾಗೂ ವಯನಾಡು ಎರಡೂ ಕಡೆಯಿಂದ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ, ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಚುನಾವಣೆ ಸ್ಪರ್ಧಿಸುವುದು ಖಚಿತವಾಗಿದೆ. ಈ...
ಮಂಗಳೂರು: ಇಂದು ದೇಶ, ವಿದೇಶಗಳಲ್ಲಿ ಯಕ್ಷಗಾನದ ಹಿರಿಮೆ ಸಾರಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಕಲೆಯ ಗಂಧಗಾಳಿ ಇಲ್ಲದವರು ಕೂಡಾ ಯಕ್ಷ ಕಲೆಯನ್ನು ವಿರೂಪಗೊಳಿಸುತ್ತಿವುದು ವಿಷಾದನೀಯ ಸಂಗತಿ. ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ತಿರುಗಾಟದ ಇಲ್ಲದ...
ಮಂಗಳೂರು: ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬೈ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ ಸೋಮವಾರ ನಗರದ ಪುರಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಶನಿವಾರ ವಿ.ವಿ.ಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಶನಿವಾರ ಜರಗಿತು. ಮಂಗಳೂರು ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಎಂ.ಆರ್.ಜಿ....
ಉತ್ತರ ಕನ್ನಡ: ಶ್ರಾವಣದ ಸಂಜೆಗಳಲ್ಲಿ ಬ್ರಹ್ಮ ಕಮಲ ಅರಳುವುದು ವಾಡಿಕೆ. ಒಮ್ಮೊಮ್ಮೆ ಅದಕ್ಕೆ ವ್ಯತಿರಿಕ್ತವಾಗಿ ಬೇಗವೂ ಬ್ರಹ್ಮ ಕಮಲ ಅರಳುತ್ತದೆ. ಆದರೆ ಒಮ್ಮೆಲೆ ಪುಷ್ಪಗುಚ್ಛದಷ್ಟು ಅಂದವಾಗಿ ಒಂದೆಡೆಗೇ ಅರಳುವ ಬ್ರಹ್ಮಕಮಲದ ಸೊಬಗನ್ನು ನೋಡುವ ಅನುಭವವೇ ಬೇರೆ!...