ಭಾರತದಲ್ಲಿ ಐದು ವರ್ಷಗಳ ಬಳಿಕ ವ್ಯಕ್ತಿಯೊಬ್ಬರಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು ಇದನ್ನು ವಿಶ್ವ ಆರೋಗ್ಯ ಸಂಸ್ಥೆ ಮಂಗಳವಾರ ದೃಢಪಡಿಸಿತ್ತು. ಪಶ್ಚಿಮ ಬಂಗಾಳದಲ್ಲಿ ನಾಲ್ಕು ವರ್ಷದ ಮಗುವಿಗೆ ಹಕ್ಕಿ ಜ್ವರ ತಗುಲಿದ್ದು ಅಲ್ಲಿಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈರಸ್ನಿಂದ...
ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪ*ಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾ*ವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್...
ಮಂಗಳೂರು: ಭಾರತೀಯರ ಆಹಾರದಲ್ಲಿ ಅನ್ನಕ್ಕೆ ವಿಶೇಷ ಸ್ಥಾನ. ಅದರಲ್ಲೂ ದಕ್ಷಿಣ ಭಾರತೀಯರಿಗೆ ನಿತ್ಯ ಅನ್ನ ಬೇಕೇ ಬೇಕು. ವಿವಿಧ ಬಗೆಯ ಅಕ್ಕಿಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಬಿಳಿ ಮತ್ತು ಕೆಂಪು ಅಕ್ಕಿ (ಬ್ರೌನ್ ರೈಸ್) ಹೆಚ್ಚು ಬಳಕೆಯಲ್ಲಿದೆ. ಬಿಳಿ...
ಇಂಗ್ಲೆಂಡ್ನ ಸ್ಟಾರ್ ಕ್ರಿಕೆಟ್ ಆಟಗಾರ್ತಿ ಡ್ಯಾನಿ ವ್ಯಾಟ್, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ತಮ್ಮ ದೀರ್ಘಕಾಲದ ಗೆಳತಿಯೊಂದಿಗೆ ಮದುವೆಯಾಗಿದ್ದಾರೆ. ಡ್ಯಾನಿ ವ್ಯಾಟ್ ಜೂನ್ 10 ರಂದು ಲಂಡನ್ನಲ್ಲಿ ವಿವಾಹವಾದರು. ಡ್ಯಾನಿಯ ಜೀವನ ಸಂಗಾತಿಯ ಹೆಸರು ಜಾರ್ಜಿ...
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳ ಹಿಂದೆ ವಾರವೊಂದರಲ್ಲಿ ನಾಲ್ಕು ಬಾರಿ ಕಾಣಿಸಿಕೊಂಡಿದ್ದ ಒಂಟಿ ಸಲಗ ಈಗ ಕಳೆದ ಎರಡು ದಿನಗಳಿಂದ ಮತ್ತೆ ವಾಹನ ಸವಾರರಿಗೆ ಪ್ರತ್ಯಕ್ಷವಾಗುತ್ತಿದೆ. ಬುಧವಾರ ರಾತ್ರಿ ಬಸ್ ಸಂಚಾರಕ್ಕೆ ತಡೆಯೊಡ್ಡಿದ್ದ ಕಾಡಾನೆ...
ದುಬೈ: ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ಪ್ರಸ್ತುತಪಡಿಸಿದ “ದುಬೈ ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ ಮತ್ತು “ಯಕ್ಷ ಶ್ರೀ ರಕ್ಷಾ ಗೌರವ 2024” ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 09,2024ರ ಆದಿತ್ಯವಾರದಂದು...
ಮುಂಬೈ: ಐಸ್ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಮಲಾಡ್ ನಿವಾಸಿ ಡಾ.ಒರ್ಲಾಮ್ ಬ್ರಾಂಡನ್ ಸೆರಾವೊ ಅವರು ಆನ್ಲೈನ್ನಲ್ಲಿ ಐಸ್ ಕ್ರೀಮ್ ಆರ್ಡರ್ ಮಾಡಿದ್ದರು. ಅವರು ಬಹಳ ಆಸಕ್ತಿಯಿಂದ ಐಸ್ಕ್ರೀಂ ತೆಗೆದು ನೋಡಿ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ ಒಂಟಿ ಸಲಗದ ಆತಂಕ ಹೆಚ್ಚಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ಬಳಿ ಕೆಎಸ್ಆರ್ಟಿಸಿ ಬಸ್ಗೆ ಒಂಟಿ ಸಲಗ ಅಡ್ಡನಿಂತು ಭಯ ಹುಟ್ಟಿಸಿದೆ. ಮಧ್ಯರಾತ್ರಿ ಒಂಟಿ ಸಲಗದ ಉಪಟಳಕ್ಕೆ ಪ್ರಯಾಣಿಕರು...
ನವದೆಹಲಿ: 2024 ರ ನೀಟ್ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ ಪಡೆದಿರುವ 1,563 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರಕಾರವು ಇಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಗ್ರೇಸ್ ಮಾರ್ಕ್ ನೀಡಲಾದ 1,563 ವಿದ್ಯಾರ್ಥಿಗಳಿಗೆ ಜೂನ್...
ಮಂಗಳೂರು: ಬೇಸಿಗೆಯಲ್ಲಿ ಮನೆಯಲ್ಲಿ ಹಲ್ಲಿಗಳು ಎಲ್ಲೆಂದರಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಇವುಗಳಿಂದ ದೊಡ್ಡ ಭಯವೆಂದರೆ ಅಡುಗೆ ಮನೆ. ಮಕ್ಕಳಿರಲಿ, ದೊಡ್ಡವರಿರಲಿ ಎಲ್ಲರಿಗೂ ಹಲ್ಲಿ ಎಂದರೆ ತುಂಬಾ ಭಯ. ಇವುಗಳನ್ನು ಸಾಯಿಸಿ ಹೊರಕ್ಕೆ ಹಾಕುವುದು ಬಹಳ ಕಷ್ಟ. ಹಲ್ಲಿಗಳಿಂದ...