ರಾಮನಗರ: ಜಿಪ್ ಲೈನ್ ಆಡಲು ಹೋಗಿ ಮಹಿಳೆ ಸಾ*ವನ್ನಪ್ಪಿ, ವ್ಯಕ್ತಿಯೊಬ್ಬ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಟ್ಟಹಳ್ಳಿ ಬಳಿಯ jungle trailz resortನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ನಿವಾಸಿ...
ಸುರತ್ಕಲ್: ಕಾಣಿಪಳ್ಳ ಗಣೇಶಪುರ ಬಳಿಯ ನಿವಾಸಿ ಸಂದೀಪ್ ಕಾಟಿಪಳ್ಳ(35) ಶಬರಿಮಲೆ ಯಾತ್ರೆ ಕೈಗೊಂಡಿದ್ದ ಸಂದರ್ಭ ಕೇರಳದಲ್ಲಿ ಹೃದಯಾಘಾತದಿಂದ ಮೃ*ತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅ*ಗಲಿದ್ದಾರೆ. ಶಬರಿಮಲೆಗೆ ಮಗನ ಹೆಸರಿನಲ್ಲಿ ಹೇಳಿಕೊಂಡಿದ್ದ ಹರಕೆ ಒಪ್ಪಿಸಲು ಶುಕ್ರವಾರ...
ಮಂಗಳೂರು: ಲಕ್ಷ್ಮೀ ನಿಮಗೆ ಒಲಿದರೆ ಆ ವ್ಯಕ್ತಿಗಳು ಐಶ್ವರ್ಯ ದೊರೆತು ಲಕ್ಷ್ಮೀ ಪುತ್ರ ಎನಿಸಿಕೊಳ್ಳುತ್ತಾರೆ. ಲಕ್ಷ್ಮೀಯನ್ನು ಮೆಚ್ಚಿಸಲು ನಿಮ್ಮ ಅಡುಗೆ ಮನೆಯಲ್ಲಿರುವ ಒಂದು ವಸ್ತುವನ್ನು ಆಕೆಗೆ ಅರ್ಪಿಸಿದರೆ ಸಾಕು. ಮನೆಯ ವಾಸ್ತುವಿಗೂ ಮನೆಯಲ್ಲಿರುವ ವಸ್ತುಗಳಿಗೂ ಸಂಬಂಧ ಇದೆ....
ಐಸ್ಲ್ಯಾಂಡ್: ಬಿಸಿಲು, ಮಳೆ ಎರಡೂ ಕಾಣಿಸಿಕೊಂಡಾಗ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತದೆ. ಸೊಳ್ಳೆ ಕಚ್ಚುವುದರಿಂದ ಮಲೇರಿಯಾ, ಡೆಂಗ್ಯೂನಂತಹ ಮಾರಣಾಂತಿಕ ಕಾಯಿಲೆಗಳು ಬರಬಹುದು. ಸೊಳ್ಳೆಗಳಿಂದ ಹರಡುವ ರೋಗದಿಂದ ಪ್ರತಿವರ್ಷ ಲಕ್ಷಾಂತರ ಮಂದಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಪ್ರಪಂಚದಾದ್ಯಂತ ಒಟ್ಟು...
ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್ಗಳನ್ನು ತೆರೆದಿದೆ. ಕರ್ನಾಟಕದಲ್ಲಿ ದಕ್ಷಿಣ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ....
ಮಂಗಳೂರು : ಕರಾವಳಿಗೆ ಮೇ 20ರ ವರೆಗೆ ಜಿಲ್ಲೆಯಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ದ.ಕ.ದ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ...
ಉತ್ತರ ಪ್ರದೇಶ: ಆಗ್ರಾದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಲ್ಲಿದೆ. ಮಹಿಳೆಯೊಬ್ಬಳು ತನ್ನ ಪತಿ 5 ರೂಪಾಯಿ ಬೆಲೆಯ ಕುರ್ಕುರೆ ಚಿಪ್ಸ್ ತರಲಿಲ್ಲ ಎಂಬ ಕಾರಣಕ್ಕೆ ಆತನ ವಿರುದ್ಧ ಪೊಲೀಸ್ ಠಾಣೆ...
ಮಂಗಳೂರು : ಸಂಖ್ಯಾಶಾಸ್ತ್ರದಲ್ಲಿ ಅದೃಷ್ಟ ಸಂಖ್ಯೆ ಅಥವಾ ಜನ್ಮ ಸಂಖ್ಯೆ ಎನ್ನುವ ರೂಪದಲ್ಲಿ ಒಂದರಿಂದ ಒಂಬತ್ತು ಅಂಕಿಗಳನ್ನು ನಾವು ನೋಡಿರುತ್ತೇವೆ. ಈ ಅಂಕೆಗಳನ್ನು ಆಳುವಂತಹ ಗ್ರಹಗಳು ಕೂಡ ಒಂದಲ್ಲ ಒಂದು ಇದ್ದೇ ಇರುತ್ತವೆ. ಆದರೆ ಕೆಲವು...
ಕೊಣಾಜೆ: ತಾನು ವಿದ್ಯಾವಂತನಲ್ಲದಿದ್ದರೂ ತನ್ನ ಊರಿನ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಪದ್ಮಶ್ರೀ ಪುರಸ್ಕ್ಋತರಾದ ಹರೇಕಳ ಹಾಜಬ್ಬರು ಕಿತ್ತಲೆ ಹಣ್ಣು ಮಾರಾಟ ಮಾಡಿ ಅದರಲ್ಲಿ ಬಂದ ಹಣದಲ್ಲಿ ಹರೇಕಳದ ನ್ಯೂಪಡ್ಪು ಎನ್ನುವಲ್ಲಿ ಶಾಲೆಯೊಂದನ್ನು ಆರಂಭಿಸಿದರು....