ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್...
ಮಂಗಳೂರು: ಈ ತಾರೀಖಿನಂದು ಜನಿಸಿದ ಮಕ್ಕಳಿಗೆ ಓದುವುದು ಎಂದರೆ ಎಲ್ಲಿಲ್ಲದ ಆಸಕ್ತಿ. ಸದಾ ಚಟುವಟಿಕೆಯಿಂದ ಕೂಡಿರುವ ಓದಿನಲ್ಲಿ ಅಪಾರ ಆಸಕ್ತಿ ಇರುವ ಮಕ್ಕಳ ಬಗ್ಗೆ ಇಲ್ಲಿ ಹೇಳಲಾಗಿದೆ. ಯಾವುದೇ ತಿಂಗಳ 3, 12, 21 ಅಥವಾ...
ಮಂಗಳೂರು: ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶದ ನಾಲ್ವರು ಮಹಿಳೆಯರಲ್ಲಿ ಒಬ್ಬರು ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್. ಪ್ರಸನ್ನ ಎಂಬುವವರ ಪತ್ನಿ ಪರಿಮಿ ರತ್ನ...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ....
ಮಂಗಳೂರು: ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಮಯಂಕ್ ಅಗರವಾಲ್ ಇಲ್ಲಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದರು. ಪತ್ನಿ ಅಶಿತಾ ಸೂದ್ ಜೊತೆ ಕಟೀಲು ದೇವಸ್ಥಾನಕ್ಕೆ ತೆರಳಿದ ಅವರು ಅಕ್ಕಿ, ಬೆಲ್ಲ....
ಬೆಂಗಳೂರು: ವಿಚ್ಛೇದನದ ಬಳಿಕ ಮೊದಲ ಬಾರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಸುದ್ದಿಗೋಷ್ಟಿ ನಡೆಸಿದ್ದು, ಎಲ್ಲಾ ವದಂತಿಗಳಿಗೂ ಉತ್ತರ ನೀಡಿದ್ದಾರೆ. ಕೆಲವು ಊಹಾಪೋಹಗಳಿಗೆ ಉತ್ತರಿಸಿದ ಚಂದನ್ ಶೆಟ್ಟಿ ಅವರು ನಿವೇದಿತಾ ಹಾಗೂ ನಾನು...
ಬಂಟ್ವಾಳ : ಕಾರುಗಳ ನಡುವೆ ಢಿ*ಕ್ಕಿ ಸಂಭವಿಸಿ ಮಹಿಳೆ ಹಾಗೂ ಕಾರು ಚಾಲಕ ಗಾಯಗೊಂಡ ಘಟನೆ ಇರಾ ಗ್ರಾಮದ ಮೋಂತಿಮಾರು ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಗಾಯಾಳು ಮಹಿಳೆಯನ್ನು ನಾಗವೇಣಿ ಹಾಗೂ ಕಾರು ಚಾಲಕ ರವಿರಾಜ...
ಯುನೈಟೆಡ್ ಕಿಂಗ್ಡಂ: ದೂರ ಪ್ರಯಾಣ ಮಾಡುವಾಗ ಉಳಿದುಕೊಳ್ಳಲು ಒಂದು ಒಳ್ಳೆ ರೂಮ್ ಬೇಕು, ಜಾಗ ಬದಲಾದರೂ ಕೂಡ ನಿದ್ದೆ ಚೆನ್ನಾಗಿ ಬರಬೇಕು ಎಂಬುದು ಪ್ರಯಾಣ ಬೆಳೆಸುವ ಮುನ್ನವೇ ಯೋಚನೆ ಮಾಡುವುದು ಸಹಜ. ಅದರಂತೆಯೇ ಎಂದೆರಡು ದಿನಕ್ಕೆ...
ಬೆಂಗಳೂರು: ಚಂದನ್ ಶೆಟ್ಟಿ, ನಿವೇದಿತಾ ಜೋಡಿ ಬೇರೆ, ಬೇರೆ ಆಗಿದ್ದಾಯ್ತು. ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಸಡನ್ ಬ್ರೇಕ್ ಆಗಿರುವ ಇವರಿಬ್ಬರು ಕೆಲ ದಿನಗಳಿಂದ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಚಂದನ್, ನಿವೇದಿತಾ ದೂರಾಗಿದ್ದು ಯಾಕೆ? ಪ್ರೀತಿಸಿ ಮನೆಯವರ...
ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ಬೆಂ*ಕಿ ಹಿಡಿದ ಪರಿಣಾಮ ಕೆಲವು ಅಂಗಡಿಗಳ ಸಾಮಗ್ರಿಗಳು ಬೆಂ*ಕಿಗಾಹುತಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂ*ಕಿ ಅವಘಡ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂ*ಕಿಗೆ ಆಹುತಿಯಾಗಿ...