ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟ ಜೋರಾಗಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ...
ಮಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದೆ. ಜೂನ್ 8 ರಿಂದ 11 ರವರೆಗೆ ಆರೆಂಜ್...
ಮಂಗಳೂರು: ನಾಮ ಫಲಕಗಳಲ್ಲಿ ಕನ್ನಡ ಬಳಸದ ಅಂಗಡಿ ಮುಂಗಟ್ಟುಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವುಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರಿಗೆ ತಮ್ಮ...
ಮಂಗಳೂರು: ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ವಿವಿಧ ರೀತಿಯ ವ್ಯಾಯಾಮ, ಕಸರತ್ತುಗಳನ್ನು ಮಾಡುತ್ತಾರೆ. ಕೆಲವರು ಊಟವನ್ನು ಕೂಡ ತ್ಯಜಿಸುತ್ತಾರೆ. ಆದರೆ ಇಷ್ಟೆಲ್ಲಾ ಕಷ್ಟ ಪಡುವ ಬದಲು ಸುಲಭವಾಗಿ ದೇಹದ ಕೊಬ್ಬನ್ನು ಕರಗಿಸಬಹುದು. ಅದು ಕೂಡ ಮನೆಯ...
ಉಳ್ಳಾಲ: ಶುಕ್ರವಾರ ಸುರಿದ ಭಾರೀ ಮಳೆಗೆ ಉಳ್ಳಾಲ ನಗರ ಸಭೆ ವ್ಯಾಪ್ತಿಯ ಕಾಪಿಕಾಡ್ ಬಳಿ ಮರ ಬಿದ್ದು ಕಂಬ ತುಂಡಾಗಿ ಬಿದ್ದಿರುವ ಬಗ್ಗೆ ವರದಿಯಾಗಿದೆ. ಇದರಿಂದ ವಿದ್ಯುತ್ ಇಲ್ಲದೆ ಸ್ಥಳೀಯ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು...
ರಾಮೋಜಿ ಫಿಲ್ಮ್ ಸಿಟಿಯ ಸ್ಥಾಪಕ ರಾಮೋಜಿ ರಾವ್ ಇಂದು ನಿಧನರಾಗಿದ್ದಾರೆ. 87 ವರ್ಷ ವಯಸ್ಸಿನ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಆದರೆ ಇಂದು ಬೆಳಗ್ಗೆ ಉಸಿರು ನಿಲ್ಲಿಸಿದ್ದಾರೆ. ಪತ್ರಕರ್ತರಾಗಿ, ಶಿಕ್ಷಣ ಕ್ಷೇತ್ರ, ನಿರ್ಮಾಪಕರಾಗಿ ರಾಮೋಜಿ...
ಮಂಗಳೂರು: ತಾನು ಹುಟ್ಟಿ ಬೆಳೆದ ತವರನ್ನು ಬಿಟ್ಟು ಗಂಡನ ಮನೆಗೆ ಹೋಗುವಾಗ ಹೆಣ್ಣಿಗೆ ಆಗುವ ನೋವು ಅಷ್ಟಿಷ್ಟಲ್ಲ. ಆಡಿ ಬೆಳೆದ ಮನೆ, ಅಮ್ಮ ಅಪ್ಪನ ಪ್ರೀತಿ, ಅಣ್ಣ-ತಮ್ಮ, ಅಕ್ಕ-ತಂಗಿಯರ ಕಾಳಜಿ ಈ ಎಲ್ಲವನ್ನು ತೊರೆದು ಬೇರೊಂದು ಮನೆಯ...
ಮಂಗಳೂರು: ಬೊಂದೇಲ್ ಸರ್ಕಲ್ ಬಳಿ ಇಂದು ಮುಂಜಾನೆ ಬೈಕ್ ಮತ್ತು ಕಾರು ಬಿಡಿಭಾಗಗಳ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಕಾರಿನ ಬಿಡಿಭಾಗಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ...
ಬೆಂಗಳೂರು: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರು ಇಂದು ಮಂಡ್ಯದಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ನಾನು ಈಗ 24*7 ರಾಜಕಾರಣಿ. ಇನ್ಮುಂದೆ ಸಿನಿಮಾ ಮಾಡೋದನ್ನು ನಾನು ಬಂದ್ ಮಾಡಿದ್ದೇನೆ ಎಂದಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ...
ಮಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪೆನಿಯಾದ ರೋಹನ್ ಕಾರ್ಪೊರೇಷನ್ ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ಮತ್ತು ಸುರಕ್ಷತೆ ವಿಭಾಗದ ವತಿಯಿಂದ ಪರಿಸರ ದಿನಾಚರಣೆಯನ್ನು ಆಯೋಜಿಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ...