ವಿಧಾನಸಭೆಯ ಮಾಜಿ ಸದಸ್ಯ ಹಾಗೂ ನಟ ಕರುಣಾಸ್ ಅವರ ಬ್ಯಾಗ್ ನಲ್ಲಿ ಜೀವಂತ ಮದ್ದು ಗುಂಡುಗಳು ಪತ್ತೆಯಾಗಿದೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ನಟ ಕರುಣಾಸ್ ಅವರು ಚೆನ್ನೈನಿಂದ ತಿರುಚ್ಚಿಗೆ ಪ್ರಯಾಣಿಸಲು ಚೆನ್ನೈ...
ಮಂಗಳೂರು: ಮಾರುಕಟ್ಟೆಯಲ್ಲಿ ಹಲಸಿನ ಹಣ್ಣಿನ ಕಾರುಬಾರು ಶುರುವಾಗಿದೆ. ಈ ಹಣ್ಣಿನ ಮೈ ಮೇಲೆ ಮುಳ್ಳುಗಳಿದ್ದು ನೋಡುವುದಕ್ಕೆ ಒರಟಾಗಿ ಕಂಡರೂ ರುಚಿ ಮಾತ್ರ ಅದ್ಭುತ. ಈ ಹಣ್ಣಿನೊಳಗೆ ಜಿಗುಟಾದ ಬಿಳಿ ಬಣ್ಣದ ಅಂಟಿದ್ದು, ಇದು ಕೈಗೆ ಅಂಟಿಕೊಳ್ಳುತ್ತದೆ....
ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ನಲಿಯುತ್ತಾ ಶಾಲೆ-ಕಾಲೇಜುಗಳತ್ತ ಹೆಜ್ಜೆ ಹಾಕಿದ್ದಾರೆ. ಈಗಾಗಲೇ ತರಗತಿಗಳು ಆರಂಭವಾದ ಹಿನ್ನಲೆಯಲ್ಲಿ ಬಸ್ಪಾಸ್ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...
ಮ೦ಗಳೂರು: ವಿದ್ಯುತ್ ಪೂರೈಕೆಗೆ ಸ೦ಬ೦ಧಿಸಿದ೦ತೆ ಮಳೆಗಾಲದ ಸ೦ಭಾವ್ಯ ಸವಾಲುಗಳನ್ನು ಎದುರಿಸಲು ಮೆಸ್ಕಾ೦ ಸನ್ನದ್ದವಾಗಿದ್ದು, ಸುಗಮ ಮತ್ತು ಸುಲಲಿತ ಸೇವೆಗೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಂಗಳೂರು ವಿದ್ಯಚ್ಛಕ್ತಿ ಸಬರಾಜು ಕಂಪನಿ (ಮೆಸ್ಕಾಂ) ವ್ಯವಸ್ಥಾಪಕ ನಿದೇ೯ಶಕರಾದ...
ಮಂಗಳೂರು: ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಪಕ್ಷದ ಶುದ್ಧೀಕರಣ ಆಗಬೇಕು. ಖಂಡಿತಾ ಆಗುತ್ತದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ...
ಬೆಂಗಳೂರು: ಇನ್ಮುಂದೆ ಪೆಟ್ರೋಲ್, ಡಿಸೇಲ್ ಇಲ್ಲದೆ ರಸ್ತೆಯಲ್ಲಿ ವಾಹನ ನಿಲ್ಲಿಸಿದರೂ ಸಹ ವಾಹನ ಚಾಲಕರ ಮೇಲೆ ಪ್ರಕರಣ ದಾಖಲಾಗಲಿದೆ. ಈ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಪ್ರಮುಖವಾಗಿ ನಗರದ ಸಂಚಾರ ದಟ್ಟಣೆ ರಸ್ತೆಗಳಲ್ಲಿ ವಾಹನ ನಿಂತರೆ...
ಬೆಂಗಳೂರು: ಬರೋಬ್ಬರಿ ಎರಡು ತಿಂಗಳುಗಳ ಬೇಸಿಗೆ ರಜೆ ಮುಗಿದು ಶಾಲೆ ಶುರುವಾಗಲು ಕ್ಷಣಗಣನೆ ಆರಂಭವಾಗಿದೆ. ರಾಜ್ಯದಲ್ಲಿ ಶಾಲೆಗಳು ಮತ್ತೆ ಪುನರಾರಂಭಗೊಳ್ಳಲಿದೆ. ಆದರೆ ಮಕ್ಕಳು ಇನ್ನೂ ರಜೆಯ ಮೂಡ್ನಲ್ಲೇ ಇದ್ದಾರೆ. ಇಷ್ಟು ದಿನ ತಂದೆ ತಾಯಿಯ ಜೊತೆಗೆ...
ಬೆಂಗಳೂರು : ಜೂನ್ 1 ರಿಂದ ಐದು ದಿನಗಳವರೆಗೆ ಬಾರ್ ಬಂದ್ ಆಗಲಿದ್ದು, ಎಂಎಲ್ ಸಿ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರಣ ಬಾರ್, ವೈನ್ ಶಾಪ್ ಕ್ಲೋಸ್ ಆಗಲಿದೆ. ಜೂನ್ 1...
ಪಣಜಿ: ಖಾಸಗಿ ಕಂಪನಿಯ ಬಸ್ವೊಂದು ರಸ್ತೆ ಬದಿಯ ಶೆಡ್ಗಳಿಗೆ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ದಕ್ಷಿಣ ಗೋವಾದ ವೆರ್ನಾದಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರು ಬಿಹಾರ...
ಮಂಗಳೂರು: ಆನ್ಲೈನ್ ಪೇಮೆಂಟ್ ಆ್ಯಪ್ಗಳಾದ ಗೂಗಲ್ ಪೇ, ಪೇಟಿಯಂ, ಫೋನ್ ಪೇಯನ್ನು ಅನೇಕರು ಬಳಸುತ್ತಿದ್ದಾರೆ. ಅದರ ಮೂಲಕ ಹಣದ ವ್ಯವಹಾರ ನಡೆಸುತ್ತಾರೆ. ಬ್ಯಾಂಕ್ಗೆ ತೆರಳದೆ ಮೊಬೈಲ್ ಮೂಲಕ ಸೇವೆಯನ್ನು ನಡೆಸಲು ಈ ಆ್ಯಪ್ಗಳು ಸಹಾಯಕವಾಗಿದೆ. ಆದರೀಗ...