ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ತಾಲೂಕಿನ ವಿವಿದೆಡೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪುಣ್ಯ ತಿಥಿ ದಿನವಾದ ಡಿಸೆಂಬರ್ 6 ರಂದು ಸಾಮಾಜಿಕ ಸಾಮರಸ್ಯ ದಿನವನ್ನು ಆಚರಿಸಲಾಯಿತು....
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸಹಿತ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು 200 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾದ ಚಿಕ ಜೋಸೆಫ್...
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ಆರಂಭವಾಗಿದ್ದ ಉತ್ಸವಗಳು ನಿನ್ನೆ ರಾತ್ರಿ ಪಂಚಮಿ ರಥೋತ್ಸವ ಹಾಗೂ ಇಂದು ಮುಂಜಾನೆ ನಡೆದ ಬ್ರಹ್ಮ ರಥೋತ್ಸವದೊಂದಿಗೆ ಚಂಪಾ ಷಷ್ಠಿ ಸಂಪನ್ನಗೊಂಡಿದೆ. 6.57 ರ ವೃಶ್ಚಿಕ ಲಗ್ನದಲ್ಲಿ...
ಮಕ್ಕಳು ಏನೇ ವಿಷಯಗಳಿದ್ದರೂ ಅದನ್ನು ತಂದೆ – ತಾಯಿಯ ಬಳಿ ಹೇಳಲು ಬಯಸುತ್ತಾರೆ. ಆದರೆ, ಹೀಗೆ ಹೇಳಲು ಬಂದ ಮಕ್ಕಳ ಮೇಲೆ ಕೆಲವೊಮ್ಮೆ ಪೋಷಕರು ರೇಗುವುದುಂಟು. ಮಕ್ಕಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬ ಅರಿವಿಲ್ಲದೆ...
ಉಡುಪಿ : ಪ್ರಥಮ ಬಾರಿಗೆ ಉಡುಪಿ ಶ್ರೀಕೃಷ್ಣಮಠದ ಪರ್ಯಾಯ ಪೀಠ ಏರಲಿರುವ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಇಂದು ಬಾಳೆ ಮುಹೂರ್ತ ನೆರವೇರಿಸಿದರು. ಪೂರ್ಣ ಪ್ರಜ್ಞ ಕಾಲೇಜು ಬಳಿಯ ಶೀರೂರು ಮಠದ ತೋಟದಲ್ಲಿ...
ಮಂಗಳೂರು: ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಅತ್ತಾವರದಲ್ಲಿ ಶುಕ್ರವಾರ(ಡಿ.6) ನಡೆದಿದೆ. ಮನೆ ಮಂದಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನ ರೇಗ್ಯುಲೇಟರ್ ನಲ್ಲಿ ಬೆಂಕಿ...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11, 11ನೇ ವಾರಕ್ಕೆ ಕಾಲಿಡಲು ಸಜ್ಜಾಗಿದೆ. ಸದ್ಯ ಬಿಗ್ಬಾಸ್ ಮನೆಯಲ್ಲಿ ಒಟ್ಟು 12 ಮಂದಿ ಉಳಿದುಕೊಂಡಿದ್ದಾರೆ. ಇದೇ ಹೊತ್ತಲ್ಲಿ 10ನೇ ವಾರದಲ್ಲಿ ಬಿಗ್ಬಾಸ್ ಮನೆಯ ಕ್ಯಾಪ್ಟನ್ ಆಗಿ...
ಪುತ್ತೂರು : ನಿನ್ನೆ(ಡಿ.5) ಸೊಸೈಟಿಯೊಂದರಿಂದ ಹಣ ಡ್ರಾ ಮಾಡಿ ತೆರಳಿದ್ದ ವ್ಯಕ್ತಿಯೊಬ್ಬರು ಶ*ವವಾಗಿ ಪತ್ತೆಯಾಗಿದ್ದಾರೆ. ಪುತ್ತೂರಿನ ಪಡ್ಡಾಯೂರು ಎಂಬಲ್ಲಿನ ನಿವಾಸಿಯಾಗಿರುವ ನಂದಕುಮಾರ್(61) ಎಂಬವರು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ್ದಾರೆ. ನಂದಕುಮಾರ್ ಪುತ್ತೂರು ವಿವೇಕನಾಂದ ಕಾಲೇಜಿನ ನಿವೃತ್ತ ಸಿಬ್ಬಂದಿಯಾಗಿದ್ದು, ಡಿಸೆಂಬರ್...
ಉತ್ತರ ಪ್ರದೇಶ: ಚಲಿಸುತ್ತಿರುವ ಜಾಯಿಂಟ್ ವೀಲ್ನಿಂದ ಬಾಲಕಿ ಆಯಾತಪ್ಪಿ ಬಿದ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಲಖಿಂಪುರ ಖೇರಿಯ ನಿಘಾಸನ್ ಪ್ರದೇಶದ ರಾಕೆಹ್ತಿ ಗ್ರಾಮದ ಜಾತ್ರೆಯಲ್ಲಿ ನಡೆದ ಈ ಆಘಾತಕಾರಿ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್...
ಮಂಗಳೂರು/ಅಸ್ಸಾಂ: ಹೋಟೆಲ್ ಮತ್ತು ಕಾರ್ಯಕ್ರಮದ ಸ್ಥಳಗಳಲ್ಲಿ ಗೋಮಾಂಸ ನಿಷೇಧಿಸಿ ಅಸ್ಸಾಂ ರಾಜ್ಯ ಸರ್ಕಾರ ಆದೇಶ ಹೊರಡಿಸಿತು. ಇದರ ಬೆನ್ನಲ್ಲೇ, ಮುಸ್ಲಿಂ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಿಜ್ವಿ ಬರೇಲ್ವಿ , ಅಸ್ಸಾಂ ರಾಜ್ಯದ ಮುಸ್ಲಿಮರು ಗೋಮಾಂಸ ಸೇವನೆ...