ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥಗೊಂಡ ಘಟನೆ ದಾವಣಗೆರೆ ನಗರದ ಪಿಬಿ ರಸ್ತೆ ಬಳಿ ನಡೆದಿದೆ. ಬರ್ಡ್ಸ್ ಎಕ್ಸಿಬಿಷನ್ನಲ್ಲಿ ಬಾಲಕ ಸ್ಮೋಕ್ ಬಿಸ್ಕೆಟ್ ತಿಂದಿದ್ದಾನೆ. ತಿನ್ನುತ್ತಿದ್ದಂತೆಯೇ ಬಾಲಕ ಪ್ರಜ್ಞೆ ತಪ್ಪಿದ್ದಾನೆ. ಕೂಡಲೇ ಬಾಲಕನನ್ನು ಪೋಷಕರು ಆಸ್ಪತ್ರೆ...
ಮಂಡ್ಯ: ಐಸ್ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾ*ವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾ*ವನ್ನಪ್ಪಿದ ಕಂದಮ್ಮಗಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ...
ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಮಲೆನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ...
..ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಎಪ್ರಿಲ್ 18 ರಿಂದ 20ರವರೆಗೆ ಯುಜಿಸಿಇಟಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು, ಮೂಡುಬಿದ್ರೆ, ಪುತ್ತೂರು, ಬೆಳ್ತಂಗಡಿ, ಉಳ್ಳಾಲ, ಮುಲ್ಕಿ ಹಾಗೂ ಬಂಟ್ವಾಳ ಸೇರಿದಂತೆ ಒಟ್ಟು 7 ತಾಲೂಕುಗಳಲ್ಲಿ 23,823 ವಿದ್ಯಾರ್ಥಿಗಳು...
ಮಂಗಳೂರು : ಸುಂದರವಾದ ಹಾಗೂ ಪ್ರವಾಸಿಗರನ್ನು ಸೆಳೆಯುವ ಬೀಚ್ಗಳು ಯಾವುದು ಅಂತ ಕೇಳಿದ್ರೆ ನಮ್ಮಲ್ಲಿ ನೆನಪಾಗೋದು ಗೋವಾದ ಬೀಚ್ಗಳು. ವಿದೇಶಿಯರು ಹೆಚ್ಚಾಗಿ ಬರೋ ಗೋವಾ , ಗೋಕರ್ಣ ಮೊದಲಾ ಬೀಚ್ ಹೋದವರಿಗೆ ಅಲ್ಲಿ ಬಿಕಿನಿಯಲ್ಲಿ ಕಾಣಿಸೋ...
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಇಂದು ಕತ್ತಲು ಆವರಿಸಿದೆ. ಹಿರಿಯ ನಟ ದ್ವಾರಕೀಶ್ ಇಂದು ಸಾವನ್ನಪ್ಪಿದ್ದಾರೆ. ಅನೇಕ ನಟರು ಈ ಹಿರಿಯ ನಟನ ಸಾವಿಗೆ ಕಂಬನಿ ಮಿಡಿದಿದ್ದಾರೆ. 81ನೇ ವಯಸ್ಸಿನಲ್ಲಿ ನಟ ದ್ವಾರಕೀಶ್ ಸಾವನ್ನಪ್ಪಿದ್ದಾರೆ. ಪತ್ನಿ ಅಂಬುಜ...
ಬೆಂಗಳೂರು: ನಾಗಿಣಿ, ಬಿಗ್ ಬಾಸ್ ಕನ್ನಡ 10 ಶೋಗಳ ಮೂಲಕ ಮನೆ ಮಾತಾದ ನಟಿ ನಮ್ರತಾ ಗೌಡ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ತಮ್ಮ ಆತ್ಮೀಯ ಸ್ನೇಹಿತರಿಗೆ ನಟಿ ಬರ್ತ್ಡೇ ಪಾರ್ಟಿ ಕೊಟ್ಟಿದ್ದಾರೆ. ನಮ್ರತಾ ಹುಟ್ಟುಹಬ್ಬದ...
ನ್ಯೂಯಾರ್ಕ್: ಜನರಿಗೆ ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ವೆರೈಟಿ ಫುಡ್ ತಿನ್ನೊದು ಎಂದ್ರೆ ತುಂಬಾ ಇಷ್ಟ. ಆದರೆ ಈಗ ಎಲ್ಲಾ ರೀತಿಯ ಆಹಾರಗಳ ಹಣ ಜಾಸ್ತಿ ಆಗಿದೆ. ರುಚಿಗೆ ತಕ್ಕಂತೆ ಹಣ ಕೂಡ ಕೊಡಬೇಕು. ಅಮೆರಿಕಾದ ನ್ಯೂಯಾರ್ಕ್ ವ್ಯಕ್ತಿಯೊಬ್ಬ ಹೆಚ್ಚು...
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿ ಮತದಾರರಿಗೆ ಕ್ಯೂ ಆರ್ ಕೋಡ್ ಹೊಂದಿರುವ ವೋಟರ್ ಸ್ಲಿಪ್ ನೀಡಲಾಗುವುದು. ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತಗಟ್ಟೆ ಸುಲಭವಾಗಿ ಹುಡುಕಲು ಸಾಧ್ಯವಾಗದಂತೆ ಮನೆ ಮನೆಗೆ ನೀಡಲಾಗುವ...
ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ 7 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಪಿಪ್ಪಾಡಿ ಎಂಬಲ್ಲಿ ನಡೆದಿದೆ. ಈ ಸೇತುವೆಯ ಕೊನೆಯ ಕ್ಷಣದ ಸ್ಲ್ಯಾಬ್ ನಿರ್ಮಾಣಕ್ಕಾಗಿ ಕಾಂಕ್ರಿಟ್...