ಬಂಟ್ವಾಳ: ಯಕ್ಷಾವಾಸ್ಯಂ ಕಾರಿಂಜ ಚತುರ್ಥ ವಾರ್ಷಿಕೋತ್ಸವ ಡಿಸೆಂಬರ್ 8ರಂದು ಕಾಡಬೆಟ್ಟಿನ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಅಪರಾಹ್ನ 2 ಗಂಟೆಗೆ ನಡೆಯಲಿದೆ ಎಂದು ಸಂಚಾಲಕಿ ಸಾಯಿಸುಮಾ ನಾವಡ ಹೇಳಿದ್ದಾರೆ. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಬುಧವಾರ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಪಾನ್ ಪರಾಗ್, ಮಧು, ಮಾರುತಿ, ಕೂಲ್ ಲಿಪ್ ಬೇರೆ ಬೇರೆ...
ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ನಾಗನ ಕಟ್ಟೆಯ ಬೀಗ ಗೇಟ್ಗಳನ್ನು ಮುರಿದು ಹಾನಿ ಮಾಡಿದ ಘಟನೆ ನಡೆದಿದೆ. ಹಾನಿಮಾಡಿದ ವ್ಯಕ್ತಿಯನ್ನು ಜಿಡೆಕಲ್ಲು ನಿವಾಸಿ ಸಲಾಂ ಎಂದು ಗುರುತಿಸಲಾಗಿದೆ. ಕೂಡಲೇ ಸ್ಥಳದಲ್ಲಿದ್ದ ಸ್ಥಳೀಯರು...
ಮಂಗಳೂರು: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನಿಗೆ ತೀವ್ರ ಗಾಯವಾಗಿದ್ದು, ಚಾಲಕ ಪರಾರಿಯಾದ ಘಟನೆ ಹರೇಕಳದಲ್ಲಿ ಬುಧವಾರ ನಡೆದಿದೆ. ಹರೇಕಳ ಗ್ರಾಮ ಪಂಚಾಯಿತಿ ಬಳಿಯ ನಿವಾಸಿ ಅಬ್ದುಲ್ ಕಲಾಂ ಎಂಬವರ...
ಬೆಂಗಳೂರು: ಮೊಬೈಲ್ ಜಾಸ್ತಿ ಬಳಸಬೇಡ, ಓದು ಎಂದು ತಾಯಿ ಬುದ್ದಿ ಮಾತು ಹೇಳಿದ್ದಕ್ಕೆ ಬೇಸರಗೊಂಡ ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ. ಶಶಾಂಕ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಮನೆಯಲ್ಲಿ ಈತ...
ಕಾಪು : ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡು ಗ್ರಾಮದ ತವಕ್ಕಲ್ ಫಿಶ್ ಫ್ಯಾಕ್ಟರಿಗೆ ಬೀಗ ಜಡಿಯಲಾಗಿದೆ. ಹಲವು ವರ್ಷಗಳಿಂದ ಪರಿಸರ ಮಾಲಿನ್ಯದ ಆರೋಪ ಈ ಕಾರ್ಖಾನೆ ವಿರುದ್ಧ ಕೇಳಿ...
ಮಂಗಳೂರು/ರಷ್ಯಾ : ಆಗೊಮ್ಮೆ ಈಗೊಮ್ಮೆ ಕ್ಷುದ್ರಗ್ರಹಗಳು ಭೂಮಿಗೆ ಅಪ್ಪಳಿಸುವ ಘಟನೆಗಳು ನಡೆಯುತ್ತಿರುತ್ತವೆ. 2024 ರಲ್ಲಿ ಈಗಾಗಲೇ ಮೂರು ಕ್ಷುದ್ರಗ್ರಹಗಳು ಈ ರೀತಿ ಭೂಮಿಗೆ ಬಂದು ಅಪ್ಪಳಿಸಿವೆ. ಇದೀಗ ರಷ್ಯಾದ ಅರಣ್ಯ ಪ್ರದೇಶಕ್ಕೆ ಕ್ಷುದ್ರಗ್ರಹ COWEPC5, ಕೇವಲ...
ಮಂಗಳೂರು: ಎಂ.ಆರ್.ಪಿ.ಎಲ್ ಸುತ್ತಮುತ್ತದ ಸರಕಾರಿ ಶಾಲೆಗಳ ಗೋಡೆಗಳು ಇದೀಗ ಬಣ್ಣ ಬಣ್ಣದ ಚಿತ್ತಾರದಿಂದ ಕಂಗೊಳಿಸುತಿದೆ. ಎಂ.ಆರ್.ಪಿ.ಎಲ್ ತನ್ನ ಸಿ.ಎಸ್.ಆರ್. ಅನುದಾನದಲ್ಲಿ ಸರಕಾರಿ ಶಾಲೆಗಳ ಗೋಡೆಗಳಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಯೋಜನೆ ಯೋಚನೆ ರೂಪಿಸಿದೆ....
ಮಂಗಳೂರು/ಗ್ವಾಲಿಯರ್ : ಹಲವಾರು ಸರಬರಾಜು ಸೇರಿದಂತೆ ವಿವಿಧ ಕಾರ್ಯಗಳಿಗೆ ಡ್ರೋನ್ ಬಳಕೆ ಇಂದು ಸಾಮಾನ್ಯವಾಗಿದೆ. ಆದರೆ, ಗ್ವಾಲಿಯರ್ ವಿದ್ಯಾರ್ಥಿಯೊಬ್ಬ ಆವಿಷ್ಕರಿಸಿರುವ ಡ್ರೋನ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಡ್ರೋನ್ ಕೇವಲ ವಸ್ತು ಸಾಗಣೆಯ ಡ್ರೋಣ್ ಅಲ್ಲ,...
ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜ*ನ್ಯ ಎಸೆಗಲಾಗುತ್ತದೆ ಎಂದು ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನಾ ಸಭೆ ನಡೆಸಲಾಗಿದೆ. ಈ ಪ್ರತಿಭಟನೆಯಿಂದ ನಗರದಲ್ಲಿ...