ಉಳ್ಳಾಲ: ಕುತ್ತಾರಿನಲ್ಲಿರುವ ಕೊರಗಜ್ಜನ ಆದಿ ಕ್ಷೇತ್ರವು ಪ್ರಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ನ ರಿಯಲ್ ಸ್ಟಾರ್ ನಟ , ನಿರ್ದೇಶಕ ಉಪೇಂದ್ರ ಹೇಳಿದರು. ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ...
ಮಂಗಳೂರು/ಅಮೃತಸರ : ಅಮೃತಸರದ ಗೋಲ್ಡನ್ ಟೆಂಪನ್ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿಕದಳದ ನಾಯಕ ಮತ್ತು ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂ*ಡಿನ ದಾ*ಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಹೊರಗೆ ನಿಂತಿದ್ದವರು ಗುಂ*ಡು ಹಾರಿಸಿದ...
ಈಗಾಗಲೇ ಕರ್ನಾಟಕ ಸರ್ಕಾರ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಡೆಸುತ್ತಿದ್ದು, ಬಿಪಿಎಲ್ ಕಾರ್ಡ್ (BPL Card) ಪಡೆಯುವ ಅರ್ಹತೆ ಷರತ್ತುಗಳ ಆಧಾರದಲ್ಲಿ ಸರ್ಕಾರೀ ನೌಕರರು, ತೆರಿಗೆದಾರರ ಬಳಿ ಬಿಪಿಎಲ್ ಇದ್ದರೆ ಅದನ್ನು ಎಪಿಎಲ್ ಗೆ ವರ್ಗಾಯಿಸುವ...
ಮಂಗಳೂರು/ಕಲಬುರಗಿ: 5ನೇ ತರಗತಿ ವಿದ್ಯಾರ್ಥಿನಿಯನ್ನು ಮುಖ್ಯಶಿಕ್ಷಕನೇ ಅ*ತ್ಯಾಚಾರ ಮಾಡಿ ಬೆದರಿಕೆ ಹಾಕಿದ ಹೇ*ಯಕೃತ್ಯ ಕಲಬುರಗಿಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ಬಂಜಾರ್ ಸಮುದಾಯ ಸೇರಿ ವಿವಿಧ ಸಂಘಟನೆಗಳು ಯಡ್ರಾಮಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿವೆ. ಯಡ್ರಾಮಿ...
ಮಂಗಳೂರು/ತೆಲಂಗಾಣ : ಪತ್ನಿಯು ತನ್ನ ಪ್ರಾ*ಣ ಪಣಕ್ಕಿಟ್ಟು ವ್ಯಾಘ್ರನ ದಾಳಿಯಿಂದ ತನ್ನ ಪತಿಯನ್ನು ರಕ್ಷಿಸಿದ ಘಟನೆ ತೆಲಂಗಾಣದ ಆಸಿಫಾಬಾದ್ನ ಸಿರ್ಪುರ ಮಂಡಲದ ದುಬ್ಬಗುಡ ಎಂಬ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಸಾಹಸ, ಧೈರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ....
ಕೊಲ್ಲಂ: ಅಯ್ಯಪ್ಪ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ ಸರಕು ಸಾಗಣೆ ಟ್ರಕ್ಗೆ ಡಿ*ಕ್ಕಿ ಹೊಡೆದ ಪರಿಣಾಮ ಶಬರಿಮಲೆ ಯಾತ್ರಿಕರಾಗಿದ್ದ 46 ವರ್ಷದ ವ್ಯಕ್ತಿ ಮೃ*ತಪಟ್ಟಿರುವ ಘಟನೆ ಕೊಲ್ಲಂನ ಆರ್ಯಂಕಾವು ಚೆಕ್ಪೋಸ್ಟ್ ಬಳಿ ಇಂದು (ಡಿ.4) ಬೆಳಿಗ್ಗೆ...
ಮಂಗಳೂರು : ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ನವೆಂಬರ್ 30ರಂದು ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಅಕ್ರಮ್ ವೈಖರ್ ಎನ್ನುವ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದ್ದು, ಟರ್ಮಿನಲ್ನಲ್ಲಿ ಬಾಂಬ್...
ವಿಟ್ಲ: ಬಾಡಿಗೆಗೆಂದು ಹೋದ ಆಟೋ ಚಾಲಕ ನಾಪತ್ತೆಯಾದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಧನರಾಜ್ ನಾಪತ್ತೆಯಾದವರು. ಆತನ ಆಟೋ ರಿಕ್ಷಾ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದು, ಮೊಬೈಲ್ ಸ್ವಿಚ್...
ಕರಾವಳಿಯುದ್ದಕ್ಕೂ ಭಾರತದ ಕಡಲ ಗಡಿಗಳನ್ನು ರಕ್ಷಿಸುವಲ್ಲಿ ಭಾರತೀಯ ನೌಕಾಪಡೆಯು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಭಾರತವು ಸರಿಸುಮಾರು 7500 ಕಿಲೋಮೀಟರ್ಗಳಷ್ಟು ವಿಸ್ತಾರವಾದ ಕರಾವಳಿಯನ್ನು ಹೊಂದಿದೆ ಮತ್ತು 2 ಮಿಲಿಯನ್ ಚದರ ಕಿಲೋಮೀಟರ್ಗಳನ್ನು ಮೀರಿದ ವಿಶೇಷ ಆರ್ಥಿಕ ವಲಯವನ್ನು...
ಪುತ್ತೂರು : ಪುತ್ತೂರಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 28 ವರ್ಷಗಳಿಂದ ಅಡುಗೆ ಸಹಾಯರಾಗಿ ಕೆಲಸ ನಿರ್ವಹಿಸುತ್ತಿದ್ದ ಹೊನ್ನಪ್ಪ ಸಿ.ಎಚ್. ಅವರು ನ.30ರಂದು ನಿವೃತ್ತರಾದರು. ವೈದ್ಯಾಧಿಕಾರಿಗಳು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರೊಂದಿಗೆ ಉತ್ತಮ ರೀತಿಯಲ್ಲಿ ಒಡನಾಟ...