ಮಂಗಳೂರು/ಬೆಂಗಳೂರು : ಫೆಂಗಲ್ ಚಂಡಮಾರುತ ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶಗಳಲ್ಲಿ ತಲ್ಲಣ ಸೃಷ್ಟಿಸಿದೆ. ನೆರೆಯ ರಾಜ್ಯಕ್ಕೆ ಅಪ್ಪಳಿಸಿರುವ ಚಂಡಮಾರುತದ ಪರಿಣಾಮ ಬೆಂಗಳೂರಿಗೂ ತಟ್ಟಿದೆ. ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದು, ಭಾನುವಾರ (ಡಿ.1)...
ವೈಲ್ಡ್ ಕಾರ್ಡ್ ಮೂಲಕ ಬಿಗ್ಬಾಸ್ ಮನೆಗೆ ಎಂಟ್ರಿ ನೀಡಿದ್ದ ಶೋಭಾ ಶೆಟ್ಟಿ, ಶೋನಿಂದ ಕ್ವಿಟ್ ಮಾಡಿದ್ದಾರೆ. ಮುಂದಿನ ವಾರಕ್ಕೆ ಉಳಿದುಕೊಳ್ಳಲು ವೀಕ್ಷಕರಿಂದ ನೇರವಾಗಿ ಇಮ್ಯುನಿಟಿ ಪಡೆದರೂ ದಿಕ್ಕರಿಸಿ ಮನೆಯಿಂದ ಆಚೆ ಹೋಗುವ ನಿರ್ಧಾರ ಮಾಡಿದರು. ಸುದೀಪ್,...
ಮಂಗಳೂರು : ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭಾನುವಾರ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲು ಮಂಗಳೂರು ಮಹಾನಗರಪಾಲಿಕೆ ತ್ಯಾಜ್ಯ ವಿಲೇವಾರಿ ಘಟಕ ಪಚ್ಚನಾಡಿಗೆ ಭೇಟಿ ನೀಡಿದ ಅವರು ಘಟಕದ ಒಳಪ್ರದೇಶಗಳಿಗೆ...
ಮಂಗಳೂರು/ಹಾಸನ: ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆ ಕಾರು ಅ*ಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾ*ಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ. ಮೈಸೂರಿನಲ್ಲಿ ಐಜಿಪಿಯವರನ್ನು ಭೇಟಿಯಾಗಿ ಹಾಸನ ಡಿವೈಎಸ್ಪಿಯಾಗಿ ವರ್ಗಾವಣೆಯಾಗಿದ್ದ ಕಾರಣ, ವರದಿ ಮಾಡಿಕೊಳ್ಳಲು...
ಮಂಗಳೂರು: ಕೆಎಸ್ಆರ್ಟಿಸಿ ನೂತನ ‘ಅಶ್ವಮೇಧ’ ಬಸ್ನ ಗಾಜಿಗೆ ಹೆಲ್ಕೆಟ್ನಿಂದ ಬಡಿದು ಹಾನಿಯನ್ನುಂಟು ಮಾಡಿರುವ ಘಟನೆ ಮಂಗಳುರಿನ ಅಳಪೆ ಎಂಬಲ್ಲಿ ರವಿವಾರ (ಡಿ.1) ಸಂಜೆ ನಡೆದಿದೆ. ದ್ವಿಚಕ್ರ ವಾಹನ ಅಡ್ಡ ಬಂದಿರುವ ವಿಚಾರವನ್ನು ಪ್ರಶ್ನಿಸಿದಕ್ಕಾಗಿ ಕೋಪಗೊಂಡ ಬೈಕ್...
ಮಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ನವಂಬರ್ 30 ರಂದು ರೋಮ್ ನ ವ್ಯಾಟಿಕನ್ ಸಿಟಿಯಲ್ಲಿ ನಡದ ಅಂತರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾಷಣ ಮಾಡಿದರು. ಧರ್ಮದ ಕುರಿತು ತಮ್ಮ ನಿಲುವನ್ನು...
ಕಾಸರಗೋಡು: ಲಂಡನ್ನ ಚಾರ್ಲ್ಸ್ ದೊರೆಯ ಸಹಾಯಕ ಆಪ್ತ ಕಾರ್ಯದರ್ಶಿಯಾಗಿ ಕಾಸರಗೋಡು ಮೂಲದ ಮುನಾ ಶಂಸುದ್ದೀನ್ ನೇಮಕಗೊಂಡಿದ್ದಾರೆ. ಪುದಿಯಪುರಯಿಲ್ ನಿವಾಸಿ ಶಂಸುದ್ದೀನ್ ಲಂಡನ್ನಲ್ಲಿ ಓತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ್ದರು. ಬ್ರಿಟಿಷ್ ಕಾನೂನು ಸಲಹೆ ಕಚೇರಿಯಲ್ಲಿ ಉದ್ಯೋಗ ಆರಂಭಿಸಿ ಲಂಡನ್...
ಮನೆಯಲ್ಲಿ ಋಣಾತ್ಮಕ ಶಕ್ತಿ ಇದ್ದರೆ ಮನಸ್ಸಿಗೆ ನೆಮ್ಮದಿಯೇ ಇರುವುದಿಲ್ಲ. ಆರೋಗ್ಯ, ಮನೆಯವರ ನಡುವಿನ ಸಂಬಂಧಗಳು, ಹಣಕಾಸಿನ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ವಾಸ್ತು ಪ್ರಕಾರ, ಈ ಸರಳ ಉಪಾಯಗಳಿಂದ ಮನೆಯಿಂದ ನೆಗೆಟಿವ್ ಎನರ್ಜಿ ದೂರ ಮಾಡಬಹುದು....
ಮಂಗಳೂರು/ಬೆಂಗಳೂರು: ಪಾಕಿಸ್ತಾನ ಪ್ರಜೆಗಳ ಬಂಧನಕ್ಕೆ ಸಂಬಂಧಿಸಿದಂತೆ ಜಿಗಣಿಯಲ್ಲಿ ಒಂದು ಪ್ರಕರಣವನ್ನು ಪೊಲೀಸರು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 22 ಮಂದಿ ಬಂಧಿತ ಆರೋಪಿಗಳ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 12 ಜನ...
ಮೊಬೈಲ್ ಬಳಕೆದಾರರು OTP ಮೂಲಕ ಹಣ ಕಳೆದುಕೊಳ್ಳುತ್ತಿರುವ ಘಟನೆಗಳು ದೇಶದಲ್ಲಿ ಹೆಚ್ಚಾಗುತ್ತಿದೆ. ಇದನ್ನು ಗಮನಿಸಿದ TRAI , OTP ಗೆ ಸಂಬಂಧಿಸಿದಂತೆ ಹೊಸ ನಿಯಮ ರೂಪಿಸಿ ಜಿಯೋ, ಏರ್ಟೆಲ್, ವಿಐ, ಬಿಎಸ್ಎನ್ಎಲ್ ಬಳಕೆದಾರರಿಗೆ ಸೂಚನೆಯೊಂದನ್ನು ನೀಡಿದೆ....