ಬೆಂಗಳೂರು: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 3 ಮನೆಗಳಿಗೆ ಬೆಂಕಿ ತಗುಲಿದ್ದು, ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಡಿಜೆ ಹಳ್ಳಿಯ ಆನಂದ್ ಥಿಯೇಟರ್ ಬಳಿ ನಡೆದಿದೆ. ಶನಿವಾರ ಬೆಳಗ್ಗೆ 11:30ರ ಸುಮಾರಿಗೆ ಸಿಲಿಂಡರ್...
ಮಂಗಳೂರು/ತಮಿಳುನಾಡು : ಫೆಂಗಲ್ ಚಂಡಮಾರುತದ ಇಂದು (ಡಿ.1) ಮುಂಜಾನೆ 2 ಗಂಟೆಗೆ ತಮಿಳುನಾಡು ಕರಾವಳಿಯನ್ನು ತಲುಪಿದೆ. ವಿದ್ಯುದಾ*ಘಾತ ಹಾಗೂ ಭೂ*ಕುಸಿತದಿಂದಾಗಿ ಮೂವರು ಸಾ*ವನ್ನಪ್ಪಿದ್ದಾರೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು...
ಕೋಲಾರ : ಅಡುಗೆ ಎಣ್ಣೆ, ಇಂಧನ, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ನಂದಿನಿ ಹಾಲಿನ ದರ ಕೂಡ ಶೀಘ್ರವೇ ಏರಿಕೆಯಾಗಲಿದೆ ಎಂದು ಹೇಳಲಾಗಿದೆ. ನಂದಿನಿ...
ಮಂಗಳುರು/ತೆಲಂಗಾಣ : ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪೊಲೀಸರು ಭಾರಿ ಯಶಸ್ಸು ಗಳಿಸಿದ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಡೆದಿದೆ. ಏಳು ಮಂದಿ ಭೀಕರ ನಕ್ಸಲೀಯರನ್ನು ತ*ಟಸ್ಥಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ನೀಡಿದ ಮುಲುಗು ಎಸ್ಪಿ...
ಚಲಿಸುತ್ತಿದ್ದ ಎಸಿ ಬಸ್ಸಿನ ಬಾಗಿಲು ತೆರೆದು ಬಾಯಲ್ಲಿದ್ದ ಪಾನ್ ಉಗುಳಲು ಹೋಗಿ ವ್ಯಕ್ತಿಯೊಬ್ಬ ಸಾ*ವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪೂರ್ವಾಂಚಲ್ ಎಕ್ಸ್ಪ್ರೆಸ್ ವೇ ಮೂಲಕ ಬಸ್ ಹೋಗುತ್ತಿರುವಾಗ ಬಾಯಲ್ಲಿದ್ದ ಪಾನ್ ಉಗುಳಲು ಬಾಗಿಲು ತೆರೆದ...
ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ಎಲೆಕ್ಟ್ರಿಕ್ ಅಟೋ ಪಲ್ಟಿ ಯಾಗಿ ಇಬ್ಬರು ಗಾಯಗೊಂಡಿದ್ದು ಓರ್ವ ಅಲ್ಪ ಸ್ವಲ್ಪ ಗಾ*ಯಗಳೊಂದಿಗೆ ಪಾರಾಗಿದ್ದಾನೆ. ಗಾ*ಯಾಳುಗಳನ್ನು ಆಟೋ ಚಾಲಕ ಪಕ್ಷಿಕೆರೆ ಕಾಪಿಕಾಡು ನಿವಾಸಿ ರಾಮಚಂದ್ರ...
ಮುಲ್ಕಿ: ಕಂಟೇನರ್ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂ*ಕಿ ಕಾಣಿಸಿಕೊಂಡು ಟಯರ್ ಮೇಲ್ಭಾಗ ಹೊತ್ತಿ ಉರಿದಿರುವ ಘಟನೆ ಮುಲ್ಕಿ ಬಪ್ಪನಾಡು ಸೇತುವೆ ಬಳಿ ನಿನ್ನೆ (ನ.30) ರಾತ್ರಿ ನಡೆದಿದೆ. ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್...
ಮಂಗಳುರು/ನೆಲಮಂಗಲ: 17 ವರ್ಷದ ಬಾಲಕಿ ಮೇಲೆ ಬಲವಂತವಾಗಿ ದೈಹಿಕ ಶಿಕ್ಷಕ ಅ*ತ್ಯಾಚಾರ ಎಸಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆನಲ್ಲಿ ನಡೆದಿದೆ. 22 ವರ್ಷದ ದೈಹಿಕ ಶಿಕ್ಷಕ ದಾದಾಪೀರ್ನಿಂದ ಅ*ತ್ಯಾಚಾರ ಮಾಡಲಾಗಿದೆ. ಸಂತ್ರಸ್ತೆ...
ಸಾಮಾನ್ಯವಾಗಿ ಸ್ಕೈ ಡೈವಿಂಗ್, ಬಂಗೀ ಜಂಪಿಂಗ್ ಮತ್ತು ಪ್ಯಾರಾ-ಗ್ಲೈಡಿಂಗ್ನಂತಹ ಕ್ರೀಡೆಗಳ ಬಗ್ಗೆ ನಾವು ಕೇಳಿದ್ದೇವೆ. ಆದರೆ ಸ್ಕೈ ಡೈನಿಂಗ್ ಬಗ್ಗೆ ಅಷ್ಟಾಗಿ ಕೇಳಿರುವುದಿಲ್ಲ. ಸ್ಕೈ ಡೈನಿಂಗ್ ಮೂಲಕ ನೆಲದಿಂದ 50 ಅಡಿ ಎತ್ತರದಲ್ಲಿ ಗಾಳಿಯಲ್ಲಿ ತೇಲುತ್ತಾ...
ಮಂಗಳೂರು/ಭೂಪಾಲ್: ಎರಡು ವರ್ಷಗಳ ಹಿಂದೆ ಕ್ಯಾನ್ಸರ್ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಮಹಿಳೆಯ ಆಪರೇಷನ್ ಮಾಡಿದ ವೈದ್ಯರು ಆಕೆಯ ಹೊಟ್ಟೆಯೊಳಗೆ ಕತ್ತರಿ ಹಾಗೇ ಬಿಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದ ಈ ಪ್ರಕರಣದಲ್ಲಿ ಎರಡು ವರ್ಷಗಳ ಬಳಿಕ ಮಹಿಳೆಯ ಹೊಟ್ಟೆಯ...