ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವಳು ಮೃ*ತಪಟ್ಟ ಘಟನೆ ನ.28ರ ಗುರುವಾರ ನಡೆದಿದೆ. ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ.ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃ*ತಪಟ್ಟ ಯುವತಿ ಎನ್ನಲಾಗಿದೆ. ಮೃ*ತರು ತಾಯಿ, ಅಕ್ಕ ಹಾಗೂ...
ಕಾರ್ಕಳ: ದುರ್ಗಾ ಫಾಲ್ಸ್ಗೆ ಈಜುಲು ಹೋದ ವಿದ್ಯಾರ್ಥಿಯೋರ್ವ ನೀರು ಪಾಲಾದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃ*ತ ವಿದ್ಯಾರ್ಥಿಯನ್ನು ಜಾಯಲ್ ಡಯಾಸ್ (19) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ....
ಮಂಗಳೂರು/ಮುಂಬೈ : ಭಾರತೀಯ ಕ್ರಿಕೆಟ್ ತಂಡ ಮಾಜಿ ಆಟಗಾರ ಪಂಜಾಬ್ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿಕೆ ಈಗ ಭಾರಿ ಸಂಚಲನ ಮೂಡಿಸಿದೆ. ತನ್ನ ಪತ್ನಿ ನವಜೋತ್ ಕೌರ್ ಸಿಧು ಅವರ...
ಉತ್ತರಕನ್ನಡ : ಮೂತ್ರ ವಿಸರ್ಜನೆ ಮಾಡಲು ತೆರಳಿದ್ದ ವೇಳೆ, ತುಂಡಾದಂತಹ ಸರ್ವಿಸ್ ವಿದ್ಯುತ್ ವೈರ್ ತಗುಲಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ...
ಮಂಗಳೂರು/ಕಲಬುರಗಿ : ಒಂದೇ ಕುಟುಂಬದವರನ್ನು ಸಾಮೂಹಿಕವಾಗಿ ಹ*ತ್ಯೆಗೈಯಲು ಯತ್ನಿಸಿರುವ ಘಟನೆ ಕಲಬುರಗಿ ತಾಲೂಕಿನ ಕಡಣಿ ಗ್ರಾಮದಲ್ಲಿ ನಡೆದಿದೆ. ಗುಂಡೇರಾವ್ ಎಂಬವರ ಮನೆಗೆ ಶಿವಲಿಂಗಪ್ಪ ಎಂಬಾತ ಪೆಟ್ರೋಲ್ ಸುರಿದು ಬೆಂ*ಕಿ ಹಚ್ಚಿ ಕುಟುಂಬಸ್ಥರ ಹ*ತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ...
ಸುಳ್ಯ: ಮಹಿಳೆಯೊಬ್ಬರು ಅಪರೂಪದ ಕಾಯಿಲೆಗೆ ತುತ್ತಾಗಿ ತಮ್ಮ 34ರ ಹರೆಯದಲ್ಲೇ ಇದೀಗ 13ನೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ.ಚಾಂದಿನೆ ಎಮಬ ಹೆಸರಿನ ಮಹಿಳೆಗೆ ಆಸ್ಪತ್ರೆಯೇ ಬದುಕಾಗಿಬಿಟ್ಟಿದೆ. ಶಸ್ತ್ರ ಚಿಕಿತ್ಸೆ ಮಾತ್ರವಲ್ಲದೆ ಈಗಾಗಲೇ ಕೃತಕ...
ಚಳಿಗಾಲದಲ್ಲಿ ಹವಾಮಾನದಲ್ಲಾಗುವ ಬದಲಾವಣೆಗಳು ನಾನಾ ರೀತಿಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ. ಹೀಗಾಗಿ ಈ ಋತುವಿನಲ್ಲಿ ಚರ್ಮದ ಆರೈಕೆಗೆ ಹೆಚ್ಚು ಗಮನ ಕೊಡಬೇಕು. ಎಷ್ಟೇ ಕಾಳಜಿ ವಹಿಸಿದರೂ ತುಟಿ, ಕೈಕಾಲುಗಳ ಚರ್ಮವು ಬಿರುಕು ಬಿಡುತ್ತದೆ. ಅದರಲ್ಲೂ ತುಟಿಯೂ...
ಮಂಗಳೂರು: ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ರೋಮ್ನ ವ್ಯಾಟಿಕನ್ ಸಿಟಿಯಲ್ಲಿ ನ.30ರಂದು ನಡೆಯಲಿರುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವುದಕ್ಕಾಗಿ ಮಂಗಳೂರಿನಿಂದ ಗುರುವಾರ ವ್ಯಾಟಿಕನ್ಗೆ ತೆರಳಿದರು. ಯು.ಟಿ. ಖಾದರ್ ಅವರು ರೋಮ್ನ ವ್ಯಾಟಿಕನ್ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ...
ಉಳ್ಳಾಲ: ಎರಡು ಶಾಲೆಗಳಿಗೆ ನುಗ್ಗಿದ ಕಳ್ಳರು ಕಚೇರಿಯನ್ನೆಲ್ಲಾ ತಡಕಾಡಿದ್ದು, ನಗದು ದೋಚಿ ಪರಾರಿಯಾಗಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆ ಕಾರ್ ಕೊಲ್ಯದಲ್ಲಿ ನಡೆದಿದ್ದು, ಈ ಪ್ರಕರಣವು ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಕೊಲ್ಯದ ಸಂತ...
ದೈನಂದಿನ ಆಹಾರದಲ್ಲಿ ನೆಲ್ಲಿಕಾಯಿ ಸೇವಿಸುವುದರಿಂದ ಪಿಸಿಒಎಸ್ ಮತ್ತು ಪಿಸಿಒಡಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತದೆ. ಹಾರ್ಮೋನ್ ಸಮಸ್ಯೆಗಳನ್ನು ನಿಯಂತ್ರಿಸಲು ನೆಲ್ಲಿಕಾಯಿ ಸಹಾಯ ಮಾಡುತ್ತದೆ. ಮಾತ್ರವಲ್ಲದೆ, ಪಿಸಿಒಎಸ್ ಮತ್ತು ಪಿಸಿಒಡಿಯಂತಹ ಹಾರ್ಮೋನುಗಳ ಸಮಸ್ಯೆಗಳಿಗೆ ನೆಲ್ಲಿಕಾಯಿ ಸೇವನೆ ಅತ್ಯಂತ...