ಎನ್ಎಂಪಿಎ ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಅವರು ಉತ್ತರ ಜರ್ಮನಿಯಲ್ಲಿ ನಡೆದ ಕಾರ್ಯಾಗಾರದಲ್ಲಿ ಭಾರತದ ನಿಯೋಗವನ್ನು ಪ್ರತಿನಿಧಿಸಿದ್ದಾರೆ. ಉತ್ತರ ಜಮರ್ನಿಯ ಪ್ರಮುಖ ಬಂದರು ನಗರವಾದ ಹ್ಯಾಂಬರ್ಗ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇಶದಲ್ಲಿನ ಬಂದರುಗಳ ಬೆಳವಣಿಗೆ ಹಾಗೂ ದೇಶದಲ್ಲಿ...
ಉಡುಪಿ: ಮಂಗಳೂರು-ಮಡಗಾಂವ್ ಪ್ಯಾಸೆಂಜರ್ ರೈಲು ಹತ್ತಲು ಯತ್ನಿಸಿ ಬಿದ್ದ ಮಹಿಳೆಯೊಬ್ಬರನ್ನು ಶುಕ್ರವಾರ ಬೆಳಗ್ಗೆ ಉಡುಪಿ ರೈಲು ನಿಲ್ದಾಣದಲ್ಲಿ ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿ ಕ್ಷಿಪ್ರ ಹಾಗೂ ತಕ್ಷಣ ರಕ್ಷಿಸಿದ್ದಾರೆ. ರೈಲು ಚಲಿಸಲು ಪ್ರಾರಂಭಿಸುತ್ತಿದ್ದಂತೆ...
ನವದೆಹಲಿ: ಸುಪ್ರೀಂ ಕೋರ್ಟ್ನ ಯೂಟ್ಯೂಬ್ ಚಾನೆಲ್ ಹ್ಯಾಕ್ ಆಗಿದೆ. ಯುಎಸ್ ಮೂಲದ ಕಂಪನಿ ರಿಪ್ಪಲ್ ಲ್ಯಾಬ್ಸ್ ಅಭಿವೃದ್ಧಿಪಡಿಸಿದ ಕ್ರಿಪ್ಟೋಕರೆನ್ಸಿಯನ್ನು ಪ್ರಚಾರ ಮಾಡುವ ವೀಡಿಯೋಗಳು ಚಾನೆಲ್ ನಲ್ಲಿ ಬರುತ್ತಿವೆ. ‘ಬ್ರ್ಯಾಡ್ ಗಾರ್ಲಿಂಗ್ ಹೌಸ್: ರಿಪ್ಲೆ ರೆಸ್ಪೋಂಡ್ ಟು...
ಮಂಗಳೂರು: ಮಲ್ಟಿಫ್ಲೆಕ್ಸ್ ನಲ್ಲಿ ಬಿಡುಗಡೆಗೊಂಡು ಜನಮೆಚ್ಚುಗೆ ಪಡೆಯುತ್ತಿರುವ ”ಕಲ್ಜಿಗ“ ಸಿನಿಮಾ ನಗರದ ಸುಚಿತ್ರ ಥಿಯೇಟರ್ ನಲ್ಲಿ ಶುಕ್ರವಾರ ಮುಂಜಾನೆ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್...
ಬೆಳಗಾವಿ: ರೋಗಿ ಕೊಳಲು ನುಡಿಸುತ್ತಾ ಮಾತನಾಡುತ್ತಿರುವಾಗಲೇ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ಬೆಳಗಾವಿಯ ಕೊಲ್ಲಾಪುರ ಕನೇರಿ ಮಠದ ಸಿದ್ದಗಿರಿ ಆಸ್ಪತ್ರೆಯಲ್ಲಿ ನಡೆದಿದೆ. ಮೆದುಳು ಕ್ಯಾನ್ಸರ್ ನಿಂದ ಬಳಲುತ್ತಿದ್ದ ವ್ಯಕ್ತಿಯ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ ನಡೆಸುವಾಗ ಮೆದುಳಿಗೆ ಅರಿವಳಿಕೆ...
ಮೈಸೂರು ಅರಮನೆಯಲ್ಲಿ ದಸರಾ ಸಿದ್ಧತೆಗಳು ಭರದಿಂದ ಸಾಗಿದೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಸ್ ಬದಲಾಯಿಸುತ್ತಿದ್ದಾರೆ. ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅಲಂಕಾರಿಸಲಾಗಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ಇಲ್ಲಿಗೆ ಅಳವಡಿಸಿರುವ ದೀಪಗಳನ್ನು...
ಮಂಗಳೂರು/ಚಿಕ್ಕಮಗಳೂರು: 5 ವರ್ಷದ ಬಾಲಕಿಯ ಮೇಲೆ ಅತ್ಯಾ*ಚಾರಕ್ಕೆ ಪ್ರಯತ್ನಿಸಿ ಕೊ*ಲೆ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಜ್ವರವಿದ್ದ ಕಾರಣ ಅಂಗನವಾಡಿಗೆ ಹೋಗದೆ ಮನೆಯಲ್ಲಿ ಬಾಲಕಿಯೊಬ್ಬಳೆ ಇದ್ದ...
ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯತಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಮತ್ತು ಜೂನಿಯರ್ ಎಂಜಿನಿಯರ್ ನಾಗರಾಜ್ ಎಂಬುವವರನ್ನು ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಸೆರೆ ಹಿಡಿದಿದ್ದಾರೆ....
ಸುಳ್ಯ: ತಾಲೂಕಿನ ಬೆಳ್ಳಾರೆಯ ಪೊಲೀಸರು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿಯೊಬ್ಬನನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯಲ್ಲಿ ಧಾರ್ಮಿಕ ಉಪನ್ಯಾಸದ ಜೊತೆಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಫೇಮಸ್ ಆಗಿದ್ದ ನರಸಿಂಹ ಪ್ರಸಾದ್ ಪಾಂಗಣೇಯ...
ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಿ ಅಂತ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರೆಯರು ಹಾಗೂ ಸಹಾಯಕಿಯರು ಈ ಪ್ರತಿಭಟನೆ ನಡೆಸಿದ್ದಾರೆ. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ...