ಉತ್ತರ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಮಾನವೀಯ ಕೃತ್ಯ ಎನ್ನುವಂತೆ ನೂರಾರು ನಾಯಿಗಳಿಗೆ ವಿಷಪ್ರಾಶನ ಮಾಡಿ ಮಾರಣಹೋಮ ಮಾಡಿರುವಂತ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ತೂಕದಬೈಲ್ ಬಳಿಯ ಹೆದ್ದಾರಿಯಲ್ಲಿ ನಾಯಿಗಳ ಮಾರಣಹೋಮವನ್ನೇ ಮಾಡಲಾಗಿದೆ. ಟ್ರಕ್ ನಲ್ಲಿ...
ಉಡುಪಿ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃ*ತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಶಿವಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆ...
ಮಂಗಳೂರು/ಒಡಿಶಾ: ಮದುವೆಯಾಗಲ್ಲ ಎಂದು ಹೇಳಿದಕ್ಕೆ ಯುವಕನೊಬ್ಬ ಗೆಳತಿಯ ಮನೆಗೆ ಬೆಂ*ಕಿ ಇಟ್ಟಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಧಮ್ನಗರ ಬ್ಲಾಕ್ನ ಆನಂದಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಚುಡಕುಟಿ ಪಂಚಾಯತ್ ವ್ಯಾಪ್ತಿಯ ವಿದ್ಯಾಧರಪುರ ಗ್ರಾಮದ ನಿವಾಸಿ...
ಹೊಸ ವರ್ಷ ಬರಮಾಡಿಕೊಳ್ಳಲು ಇಡೀ ವಿಶ್ವವೇ ಈಗ ಕಾತುರದಿಂದ ಕಾಯುತ್ತಿದೆ. ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆ ಸಂಭ್ರಮ ಬೇರೆಯದ್ದೇ ಮಟ್ಟಕ್ಕೆ ಹೋಗಿರುತ್ತೆ. ಇದರಿಂದ ಅಲ್ಲಲ್ಲಿ ಕೆಲವು ಸಮಸ್ಯೆಗಳು ಅನುಚಿತ ವರ್ತನೆ, ಗದ್ದಲ ಗಲಾಟೆಗಳು ನಡೆಯುವುದು ಸರ್ವೇ...
ಮಂಗಳೂರು : ಹೊಸ ವರ್ಷಾಚರಣೆಗಾಗಿ ತಂದಿದ್ದ ಅಪಾರ ಪ್ರಮಾಣದ ಮಾದಕ ದ್ರವ್ಯವನ್ನು ಕುಳೂರು ನದಿ ದಂಡೆಯಲ್ಲಿ ಆರೋಪಿಗಳ ಸಹಿತ ಕಾವೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿಯ ಉದ್ಯಾವರ ನಿವಾಸಿ ದೇವರಾಜ್ (37), ಉಡುಪಿಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬ್ರಿಡ್ಜ್ ಮ್ಯಾನ್ ಎಂದೆ ಖ್ಯಾತಿ ಪಡೆದಿರುವ ಗಿರೀಶ್ ಭಾರದ್ವಜ್ ರವರಿಗೆ ಬುಧವಾರ ದ.ಕ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಪ್ರೆಸ್ ಕ್ಲಬ್ ಪ್ರಶಸ್ತಿ ನೀಡಿ...
ಮಂಗಳೂರು: ಮಂಗಳೂರು ಎಂಸಿಸಿ ಬ್ಯಾಂಕ್ನಿಂದ ಸಾಲ ಪಡೆದಿದ್ದ ವ್ಯಕ್ತಿಯೊಬ್ಬರು, ‘ನನ್ನ ಸಾವಿಗೆ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಕಾರಣ’ ಎಂದು ವಿಡಿಯೋ ಮಾಡಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಉಳಾಯಿಬೆಟ್ಟು ಕುಟಿನೋ ಪದವು ನಿವಾಸಿ ಮನೋಹರ್ ಪಿರೇರಾ...
ಮಂಗಳೂರು : ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಭಾವತಿ ಪ್ರಭು 2024ರ ಅ. 22ರಂದು 1.40 ಲ.ರೂ., ಅ. 25ರಂದು...
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಯುಪಿಐನಲ್ಲಿಯೇ(ಡಿಜಿಟಲ್ ಪೇಮೆಂಟ್) ದಂಡ ಪಾವತಿಸುವ ಅವಕಾಶ ರಾಜ್ಯಾದ್ಯಂತ ಇದು (ಡಿ19) ಜಾರಿಗೆ ಬಂದಿದೆ. ಇದುವರೆಗೆ ನಗದು ರೂಪದಲ್ಲಿ ಮಾತ್ರ ದಂಡ ಪಾವತಿಸಲು ಅವಕಾಶವಿತ್ತು. ಆದರೆ ಇನ್ನು ಮುಂದೆ ಪೊಲೀಸರಲ್ಲಿರುವ...
ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪ*ಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಇಂದು (ಡಿ.29) ಮುಂಜಾನೆ 7ಗಂಟೆಯ ವೇಳೆ ನಡೆದಿದೆ. ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ...