ಉಡುಪಿ: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕೇವಲ ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ...
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ಇಂದಿನಿಂದ ಆರಂಭಗೊಳ್ಳಲಿದೆ. ಬೆಳಿಗ್ಗೆ 10.30 ಗಂಟೆಗೆ ಎಸ್ ಪಿ ಯತೀಶ್ ಎನ್. ಧರ್ಮಸ್ಥಳ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ...
ಕೆಲವು ವರ್ಷಗಳ ಹಿಂದೆ ಅಮೆರಿಕದಲ್ಲಿ ಈಗಾಗಲೇ ಏಲಿಯನ್ಸ್ ಬಗ್ಗೆ ಮಾಹಿತಿ ಇತ್ತು. ಆದರೆ ಏಲಿಯನ್ಗಳ ಮಾಹಿತಿಗಳನ್ನು ಅಮರಿಕ ಮರೆಮಾಚುತ್ತಿದೆ ಎಂಬ ಗಂಭೀರ ಆರೋಪಗಳಿವೆ. ಯುಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಅವರೊಂದಿಗಿನ ಸಂದರ್ಶನದಲ್ಲಿ ಸೋಮನಾಥ್ ಕೆಲವು ಕೌತುಕ ವಿಷಯಗಳನ್ನು...
ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ್ ದಾಸ್ಗೆ ಅನಾರೋಗ್ಯ ಉಂಟಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಶಕ್ತಿಕಾಂತ್ ದಾಸ್ ಅವರಿಗೆ ಆ್ಯಸಿಡಿಟಿ ಸಮಸ್ಯೆಯಾಗಿದ್ದು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 23 ಗಂಟೆಗಳಲ್ಲಿ ಆಸ್ಪತ್ರೆಯಿಂದ...
ಮೊರೆನಾ: ಮಧ್ಯಪ್ರದೇಶದ ಮೊರೆನಾ ನಗರದಲ್ಲಿ ಮಧ್ಯರಾತ್ರಿಯ ಸುಮಾರಿಗೆ ಮೂರು ಮನೆಗಳು ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಥೋಡ್ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ...
ದೊಡ್ಮನೆ ಇದೀಗ ಬಿಗ್ ಬಾಸ್ ಸಾಮ್ರಾಜ್ಯವಾಗಿ ಬದಲಾಗಿದೆ. ಉಗ್ರಂ ಮಂಜು ರಾಜನಾಗಿ ಮನೆಯನ್ನು ಆಳುತ್ತಿದ್ದಾರೆ. ಮಂಜು ಸಾಮ್ರಾಜ್ಯದಲ್ಲಿ ಬಿಗ್ ಬಾಸ್ ನಾಮಿನೇಷನ್ ವಿಭಿನ್ನವಾಗಿದೆ ನಡೆದಿದೆ. ಈ ವೇಳೆ, ಮೋಕ್ಷಿತಾಗೆ ತ್ರಿವಿಕ್ರಮ್ ಎರಡು ತಲೆ ನಾಗರಹಾವು ಎಂದು...
ಮಂಗಳೂರು/ಸಿಂಗಾಪುರ: ಹಾಲಿ ವಿಶ್ವ ಚಾಂಪಿಯನ್, ಚೀನಾದ ಡಿಂಗ್ ಲಿರೆನ್ ವಿರುದ್ಧದ ವಿಶ್ವ ಚೆಸ್ ಚಾಂಪಿಯನ್ ಶಿಪ್ ಫೈನಲ್ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತದ ಡಿ.ಗುಕೇಶ್ ಸೋಲನುಭವಿಸಿದ್ದಾರೆ. ಇದರೊಂದಿಗೆ 14 ಸುತ್ತುಗಳ ಟೂರ್ನಿಯಲ್ಲಿ ಲಿರೆನ್ 1 ಅಂಕದ...
ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಮಾಧಾನಕರ ಸುದ್ದಿ ನೀಡಿದೆ. ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಆಹಾರ ಇಲಾಖೆ ಅಧಿಕಾರಿಗಳಿಗೆ ಹೊಸ ಡೆಡ್ ಲೈನ್ ನೀಡಿದೆ. ಇದೇ ನವೆಂಬರ್ 28ರವರೆಗೆ ಸರಿಪಡಿಸಲು...
ಮಂಗಳೂರು/ವಿಜಯನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಯಾಗಿ ‘ಪಂಚ ಗ್ಯಾರಂಟಿ’ ಜಾರಿತಲ್ಲಿದೆ. ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನಿಗೆ ಕಾಂಗ್ರೆಸ್ ಪಕ್ಷದ ಶಾಸಕ ಗವಿಯಪ್ಪ ಮನವಿ ಮಾಡಿದ್ದಾರೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ...
ಸುಳ್ಯ: ಅಂಗಡಿ ಮತ್ತು ಹೋಟೆಲ್ ಗೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ಕಳವುಗೈದ ಘಟನೆ ಕನಕಮಜಲು ಗ್ರಾಮದ ಕೋಡಿಯಲ್ಲಿ ನ.25ರಂದು ರಾತ್ರಿ ವರದಿಯಾಗಿದೆ. ಕೋಡಿಯಲ್ಲಿರುವ ಜಗನ್ನಾಥ ಅವರ ಅಂಗಡಿ ಹಾಗೂ ಅದರ...