ರಾಂಚಿ: ಜಾರ್ಖಂಡ್ನಲ್ಲಿ ಆಡಳಿತಾರೂಢ ಜೆಎಂಎಂ, ಕಾಂಗ್ರೆಸ್ ಮತ್ತು ಆರ್ಜೆಡಿ ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಬಹುಮತದ ಗಡಿ ದಾಟಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾದ ನಂತರ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿತು....
ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಟ್ರೆಂಡ್ ಪ್ರಕಾರ 223 ಕ್ಷೇತ್ರಗಳಲ್ಲಿ ಮಹಾಯುತಿ ಮುನ್ನಡೆ ಸಾಧಿಸಿದ್ದರೆ ಮಹಾವಿಕಾಸ ಅಘಾಡಿ ಒಕ್ಕೂಟ 54 ಕ್ಷೇತ್ರಗಳು, ಇತರರು 13 ಕ್ಷೇತ್ರಗಳಲ್ಲಿ...
ಬಾಗಲಕೋಟೆ: ಪಾರ್ಸೆಲ್ ಮೂಲಕ ತರಿಸಲಾಗಿದ್ದ ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡು ಕೈಗಳು ಛಿದ್ರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೆರಡು ಟ್ವಿಸ್ಟ್ಗಳು ಲಭ್ಯವಾಗಿದ್ದು, ಪೊಲೀಸ್ ತನಿಖೆಯಲ್ಲಿ ಅಸಲಿ ಸತ್ಯ ಹೊರಬಿದ್ದಿದೆ. ಬಾಗಲಕೋಟೆಯಲ್ಲಿ ಸ್ನೇಹಿತೆಯ ಹೆಸರಿಗೆ ಬಂದಿದ್ದ ಪಾರ್ಸಲ್...
ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ. ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ...
ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ....
ಮಂಗಳೂರು/ನವದೆಹಲಿ : ಗೂಗಲ್ ಕ್ರೋಮ್ ಬಳಕೆದಾರರು ಜಾಗರೂಕರಾಗಿರಬೇಕು ಎಂದು ಐಸಿಇಆರ್ಟಿ ಇಂಡಿಯಾ (Indian Computer Emergency Response team) ಎಚ್ಚರಿಕೆ ನೀಡಿದೆ. ಗೂಗಲ್ ಕ್ರೋಮ್ ಎಲ್ಲಾ ಬಳಕೆದಾರರಲ್ಲೂ ಸಹ ಉಪಯುಕ್ತ ಮಾಹಿತಿಗಳು ನಾಶವಾಗಬಹುದು ಅಥವಾ ಕಳುವಾಗಬಹುದು...
ಮಂಗಳೂರು/ಬೆಂಗಳೂರು : ರಾಜ್ಯವೇ ಬೆಚ್ಚಿ ಬೀಳುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕ್ರೂ*ರಿ ತಾಯಿಯೊಬ್ಬಳು ತನ್ನ ಪುಟ್ಟ ಕಂದಮ್ಮಗಳನ್ನು ಕೊಂ*ದಿರುವ ಅಮಾನವೀಯ ಘಟನೆ ನಡೆದಿದೆ. ಅಲ್ಲದೇ ಬಳಿಕ ಆಕೆ ಆತ್ಮಹ*ತ್ಯೆಗೂ ಯತ್ನಿಸಿದ್ದಾಳೆ . ಎಲ್ಲವೂ ಚೆನ್ನಾಗಿತ್ತು…ಅನುಮಾನ ಶುರುವಾಯ್ತು...
ಮಂಗಳೂರು/ಥಾಣೆ: ಮೂರು ವರ್ಷದ ಸೋದರ ಸೊಸೆಯನ್ನು ಕೊಂ*ದು ಶ*ವವನ್ನು ವಿಲೇವಾರಿ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನ ಗುರುವಾರ (ನ.21) ಬಂಧಿಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಕೆಲವೊಮ್ಮೆ ನಾವು ಜೀವನದಲ್ಲಿ ತಾಮಷೆಗಾಗಿ ಮಾಡುವ ಅದೆಷ್ಟೋ...
ಕನ್ನಡದ ‘ಬಿಗ್ ಬಾಸ್ ಕನ್ನಡ 11’ರ ಆಟ ರಂಗೇರಿದೆ. ತಮ್ಮ ಮುಗ್ಧತೆಯಿಂದ ಜನರ ಮನಸ್ಸನ್ನು ಗೆದ್ದಿರುವ ಹನುಮಂತ ಇದೀಗ ಸುದೀಪ್ ಮನಸ್ಸನ್ನು ಕೂಡ ಗೆದ್ದಿದ್ದಾರೆ. ಆಡಿದ ಮಾತಿನಂತೆ ಸುದೀಪ್ ಅವರು ಕುರಿಗಾಹಿ ಹನುಮಂತಗೆ ವಿಶೇಷ ಗಿಫ್ಟ್ವೊಂದನ್ನು...
ಮಂಗಳೂರು/ತೆಲಂಗಾಣ: ವೈವಾಹಿಕ ಜವನಕ್ಕೆ ಕಾಲಿಟ್ಟ ಪತಿ-ಪತ್ನಿಯನ್ನು ಪುರಾದಲ್ಲಿ ‘ಅರ್ಧಾಂಗಿ’ ಎಂದು ಶಿವ ಪಾರ್ವತಿಯರಿಗೆ ಹೋಲಿಕೆ ಮಾಡುತ್ತಾರೆ. ಆದರೆ ಸಣ್ಣ ಪುಟ್ಟ ಕಾರಣಗಳಿಟ್ಟುಕೊಂಡು ದಂಪತಿಯು ದೂರವಾಗುತ್ತಿರುವ ಈ ಕಾಲದಲ್ಲಿ ತೆಲಂಗಾಣ ಮೂಲದ ಮಹಿಳೆಯೊಬ್ಬಳು ತನ್ನ ಪತಿಗೆ ಲಿವರ್...