ಮಂಗಳೂರು/ಮುಂಬೈ: ಒಂದೊಮ್ಮೆ ಟೀಮ್ ಇಂಡಿಯಾದ ಓಪನಿಂಗ್ ಬ್ಯಾಟ್ಸ್ಮನ್ ಆಗಿ ಮೈದಾನದಲ್ಲಿ ಅಬ್ಬರಿಸುತ್ತಿದ್ದ ನವಜೋತ್ ಸಿಂಗು ಸಿಧು, ಪಸ್ತುತ ತಮ್ಮ ದಿನಗಳನ್ನು ಕುಟುಂಬದ ಜೊತೆ ಹಾಗೂ ಕಾಮಿಡಿ ಶೋಗಳಲ್ಲಿ ಕಳೆಯುತ್ತಿದ್ದಾರೆ. ಅದೇ ಸಮಯದಲ್ಲಿ ಅವರ ಧರ್ಮಪತ್ನಿ ನವಜೋತ್...
ಕನ್ನಡ ಕಿರುತೆರೆಯ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಆಟ ರಂಗೇರಿದೆ. ಬಿಗ್ ಬಾಸ್ ಮನೆಯಲ್ಲಿ ಸದ್ಯ ಪ್ರೇಕ್ಷಕರು ನಿರೀಕ್ಷೆ ಮಾಡದ ಟ್ವಿಸ್ಟ್ಗಳನ್ನ ಸ್ಪರ್ಧಿಗಳು ನೀಡುತ್ತಿದ್ದಾರೆ. ಕಿಚ್ಚನ ಪಂಚಾಯ್ತಿಗೂ ಮುನ್ನ ಬಿಗ್ ಬಾಸ್...
ಮಂಗಳರು/ನವದೆಹಲಿ : ಕಾಶಿಯ ಗ್ಯಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಸಿಕ್ಕಿದ್ದ ಕಾರಣಕ್ಕೆ ಅಲ್ಲಿ ಉತ್ಖನನ ನಡೆಸಬೇಕೆಂದು ಸಲ್ಲಿಸಿದ್ದ ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಗ್ಯಾನವ್ಯಾಪಿ ನಿರ್ವಹಣಾ ಸಮಿತಿ ಹಾಗೂ ಭಾರತೀಯ ಪುರಾತತ್ವ ಇಲಾಖೆಗೆ ನೋಟೀಸ್ ನೀಡಿದೆ. ಕಳೆದ...
ಬೆಳ್ತಂಗಡಿ: ಯುವಕನೊಬ್ಬತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋವನ್ನು...
ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಸುಮಾರು 29 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನ ಘೋಷಣೆ ಮಾಡಿದ್ದು ಬಹಳ ಅಚ್ಚರಿ ಮೂಡಿಸಿತ್ತು. ಈ ವಿಚ್ಚೇದನದ ಸುದ್ದಿಯಿಂದಾಗಿ ಎ.ಆರ್ ರೆಹಮಾನ್ ಅವರ ವೈಯಕ್ತಿನ ಬದುಕಿನ ಹಲವು ವಿಚಾರಗಳು...
ಮಂಗಳೂರು : ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಶರಧಿ ಪ್ರತಿಷ್ಟಾನವು ಆಯೋಜಿಸುವ ‘ ಕಲಾ ಪರ್ಬ ‘ ಇದರ ಲಾಂಛನ ಮತ್ತು ಕರಪತ್ರವನ್ನು ಇಂದು ಕರ್ನಾಟಕ ವಿಧಾನ ಸಭಾಧ್ಯಕ್ಷರಾದ...
ಬೆಂಗಳೂರು: ಇನ್ಮುಂದೆ ಟ್ರಾಫಿಕ್ ಸಮಸ್ಯೆಗೆ ಮುಕ್ತಿ! ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಉಬರ್ನಿಂದ ಹೊಸ ಯೋಜನೆ. ಹೌದು, ಬೆಂಗಳೂರು ಎಂದಾಕ್ಷಣ ತಟ್ಟನೆ ನೆನಪಾಗುವುದು ಟ್ರಾಫಿಕ್ ಜಾಮ್.. ಇದನ್ನು ಗಮನದಲ್ಲಿಟ್ಟುಕೊಂಡು ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸಲು ಉಬರ್ ಹೊಸ ಯೋಜನೆಯನ್ನು...
ಬಹುತೇಕ ಜನರು ಗೂಗಲ್ ಕ್ರೋಮ್ ಬಳಸುತ್ತಾರೆ. ಏಕೆಂದರೆ, ಬ್ರೌಸಿಂಗ್ ಕ್ಷೇತ್ರದಲ್ಲಿ ಗೂಗಲ್ ಏಕಸ್ವಾಮ್ಯ ಸಾಧಿಸಿದೆ. ಗೂಗಲ್ ಕ್ರೋಮ್ ಬಿಟ್ಟರೆ ಈ ಮಟ್ಟಿಗೆ ಸೇವೆ ನೀಡುವ ಮತ್ತೊಂದು ಬ್ರೌಸರ್ ಯಾವುದೂ ಇಲ್ಲ. ಒಂದು ವೇಳೆ ಇದ್ದರೂ ಗೂಗಲ್...
ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. ಇಂದಿರಗಾಂಧಿ ವಸತಿ ನಿಲಯದಲ್ಲಿ ಒಟ್ಟು 210 ಮಕ್ಕಳಿದ್ದಾರೆ. ನ.16 ರಂದು ಐದು ವಿದ್ಯಾರ್ಥಿಗಳಲ್ಲಿ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು ಕುಟುಂಬದವರು ನ.21ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಚಿವರ ಜತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ...