ಮಂಗಳೂರು/ಕೇರಳ: ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ನ ಮೂರನೇ ಮಹಡಿಯಿಂದ ಬಿದ್ದು ಮೃ*ತಪಟ್ಟ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದೆ. ಈ ಘಟನೆಗೆ ಸಹಪಾಠಿಗಳ ಪ್ರಚೋದನೆಯೇ ಕಾರಣವೆಂದು ಮೂವರು ಗೆಳತಿಯರನ್ನು ಬಂಧಿಸಲಾಗಿದೆ. ಅಮ್ಮು ಸಜೀವ್ (21) ಮೃ*ತ ವಿದ್ಯಾರ್ಥಿನಿ ಎಂದು...
ಕಾಸರಗೋಡು: ಪೋಲೀಸ್ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆಯತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ ನಡೆದಿದೆ. ಕಾಸರಗೋಡು ಜಿಲ್ಲೆಯ ಚಂದೇರ ಪೋಲೀಸ್ ಠಾಣಾ ಸಿಪಿಒ ಉದ್ಯೋಗಿ ದಿವ್ಯಶ್ರೀ...
ಮಂಗಳೂರು/ನವದೆಹಲಿ: ಭಾವನೆ, ನೋವು, ದುಃಖಗಳನ್ನೇ ಟಾರ್ಗೆಟ್ ಮಾಡಿ ವಂಚಕರು ನಡೆಸುವ ಹೊಸ ಸೈಬರ್ ಕ್ರೈಂ ಈ ಅಂತ್ಯಸಂಸ್ಕಾರ ಸೈಬರ್ ಕ್ರೈಂ ಹೆಚ್ಚಾಗಿ ಪಟ್ಟಣ ಪ್ರದೇಶಗಳಲ್ಲೇ ಈ ಸೈಬರ್ ಕ್ರೈಂ ನಡೆಯುತ್ತದೆ. ನಗರ ಪ್ರದೇಶಗಳಲ್ಲಿನ ಬದುಕಿಗೆ ಸಮಯವಿಲ್ಲ....
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ. ನ.11...
‘ಶಬರಿಮಲೆ’ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರೋದು ಅಯ್ಯಪ್ಪ ಸ್ವಾಮಿ ಮತ್ತು ಭಕ್ತಿಯಿಂದ ಮಾಲೆ ಧರಿಸುವ ಭಕ್ತರು. ಕಾರ್ತಿಕ ಮಾಸ ಆರಂಭವಾಗುತ್ತಿದ್ದಂತೆ ಲಕ್ಷಾಂತರ ಜನ ಅಯ್ಯಪ್ಪ ಮಾಲೆಯನ್ನು ಧರಿಸುತ್ತಾರೆ. ಕೆಲವರು ಮಂಡಲ ದೀಕ್ಷಾ, ಇನ್ನು ಕೆಲವರು...
ನವದೆಹಲಿ: ಓಲಾ ಎಲೆಕ್ಟ್ರಿಕ್ ಸಂಸ್ಥೆಯೊಳಗಿನ ವಿವಿಧ ಪಾತ್ರಗಳಲ್ಲಿ 500 ಕ್ಕೂ ಹೆಚ್ಚು ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ಪುನರ್ರಚನೆ ಉಪಕ್ರಮವನ್ನ ಪ್ರಾರಂಭಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಮಾರ್ಜಿನ್ಗಳನ್ನು ಸುಧಾರಿಸುವ ಮತ್ತು ಲಾಭದಾಯಕತೆಯನ್ನ ಸಾಧಿಸುವ ಕಾರ್ಯತಂತ್ರದ ಭಾಗವಾಗಿ...
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ...
ನವದೆಹಲಿ: ಪ್ರಸ್ತುತ, ಡಿಜಿಟಲ್ ಪಾವತಿಗಳ ಸಂಖ್ಯೆ ಹೆಚ್ಚಾಗಿದೆ. ಒಂದು ಕಾಲದಲ್ಲಿ, ನಗದು ವಹಿವಾಟುಗಳು ಸಾಕಷ್ಟು ನಡೆಯುತ್ತಿದ್ದವು. ಆದ್ರೆ, ಸ್ಮಾರ್ಟ್ಫೋನ್ಗಳ ಆಗಮನದೊಂದಿಗೆ, ಜಗತ್ತು ಬದಲಾಗಿದೆ. ಅಂಗೈಯಲ್ಲಿರುವ ಫೋನ್ ನಲ್ಲಿರುವ ಹಣವನ್ನು ಕೆಲವೇ ಸೆಕೆಂಡುಗಳಲ್ಲಿ ವಿಶ್ವದ ಯಾರಿಗಾದರೂ ಕಳುಹಿಸಬಹುದು....
ಬಿಗ್ಬಾಸ್ ರಿಯಾಲಿಟಿ ಶೋ ಸ್ಪರ್ಧಿಗಳ ಬದುಕಿಗೆ ಹೊಸ ಸ್ಪರ್ಶ ಹಾಗೂ ಭರವಸೆಗಳನ್ನು ನೀಡುತ್ತದೆ. ಬರೀ ನೆಗೆಟಿವ್ ಇಟ್ಟುಕೊಂಡೇ ಬಿಗ್ಬಾಸ್ ಸೀಸನ್ 10ಕ್ಕೆ ಹೋಗಿದ್ದ ಡ್ರೋನ್ ಪ್ರತಾಪ್, ವ್ಯಕ್ತಿತ್ವದ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ರಿಯಾಲಿಟಿ ಶೋನಿಂದ...
ಮಂಗಳೂರು/ಧಾರವಾಡ: ಅಣ್ಣ-ತಮ್ಮಂದಿರ ಹೆಂಡತಿಯರು ಸ್ವಂತ ಮಕ್ಕಳನ್ನೇ ಕಿಡ್ನ್ಯಾಪ್ ಮಾಡಿರುವ ಪ್ರಕರಣ ಎಸ್, ವಿದ್ಯಾಕಾಶಿ ಧಾರವಾಡದಲ್ಲಿ ನಡೆದಿದೆ. ಅಪಹರಣ ಕೇಸ್ ಬೇಧಿಸಿ 6 ಮಕ್ಕಳನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ನ. 7ರಿಂದ ಇಬ್ಬರು...