ಮಂಗಳೂರು/ತಮಿಳುನಾಡು: ಮದುವೆ ಪ್ರಸ್ತಾಪ ನಿರಾಕರಿಸಿದ ಶಿಕ್ಷಕಿಯನ್ನು ಪ್ರಿಯಕರ ಶಾಲೆಗೆ ನುಗ್ಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲೇ ಚಾ*ಕುವಿನಿಂದ ಇ*ರಿದು ಕೊ*ಲೆಗೈದ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಣಂ ಸರ್ಕಾರಿ ಸೆಕೆಂಡರಿ ಶಾಲೆಯಲ್ಲಿ ನಿನ್ನೆ...
ವಿಟ್ಲ: ಮನೆಯಲ್ಲಿ ಒಂಟಿಯಾಗಿದ್ದ ವ್ಯಕ್ತಿಯೊಬ್ಬರು ಮೃ*ತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಮೌರಿಸ್ ಡಿಸೋಜ(61) ಮೃ*ತಪಟ್ಟವರು. ಮೌರಿಸ್ ಮನೆಯಲ್ಲಿ ಒಬ್ಬರೇ ವಾಸವಿದ್ದರು. ಇಂದು ಬೆಳಗ್ಗೆ ಕೆಲಸದವರು ಗಮನಿಸಿದಾಗ ಮೌರಿಸ್...
ದಕ್ಷಿಣಕನ್ನಡ : ಕಾಲೇಜಿಗೆ ಬೈಕ್ ತಂದಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಮೇಲೆ ಉಪನ್ಯಾಸಕನೊಬ್ಬ ಹಿಗ್ಗಾ ಮುಗ್ಗಾ ಥಳಿಸಿ, ಹಲ್ಲೆ ಮಾಡಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬನ ದೇಹದ ಹಲವು ಭಾಗಗಳಲ್ಲಿ ರಕ್ತ ಹೆಪ್ಪುಗಟ್ಟಿರುವ ಘಟನೆ ದಕ್ಷಿಣ ಕನ್ನಡ...
ಉಳ್ಳಾಲ: ಯುವತಿಯ ಮಾ*ನಭಂಗಕ್ಕೆ ಯತ್ನಿಸಿದ ಬಾಲಕನನ್ನು ಪೊಲೀಸರು ವಶ ಪಡೆದಿರುವ ಕುರಿತು ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರ್ ಗ್ರಾಮದ ಕಾಂಪಾಡಿ ಬಳಿ ಪ್ರಕರಣ ವರದಿಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಯುವತಿ ತೆರಳುತ್ತಿದ್ದ ಸಂದರ್ಭದಲ್ಲಿ ವೇಳೆ, ಬಾಲಕ...
ಕೋಟ: ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಕೋಟತಟ್ಟು ಪರಿಸರದಲ್ಲಿ ಹೆಜ್ಜೇನು ದಾಳಿಗೆ ಇಬ್ಬರ ಸ್ಥಿತಿ ಗಂಭೀರ ಘಟನೆ ನಡೆದಿದೆ. ಕೋಟತಟ್ಟು ಗ್ರಾ.ಪಂ ಉಪಾಧ್ಯಕ್ಷೆ ಸರಸ್ವತಿ ಹಾಗೂ ಪುತ್ರಿ ಸೌಜನ್ಯ ಇವರು ದಾಳಿಗೆ ತುತ್ತಾದವರು. ಗುರುವಾರ ಮುಂಜಾನೆ...
ಮಂಗಳೂರು/ಬೆಂಗಳೂರು : ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿನ್ನೆ (ನ.20) ನಿ*ಧನರಾಗಿದ್ದಾರೆ. ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು...
ಮಂಗಳೂರು/ಶೆನ್ಜೆನ್: ಕಂಪನಿ ಉದ್ಯೋಗಿಗಳಿಗೆ ದೀಪಾವಳಿ ಸೇರಿದಂತೆ ಕೆಲ ವಿಶೇಷ ಸಂದರ್ಭಗಳಲ್ಲಿ ಕಾರು, ಬೈಕ್, ಬೋನಸ್ ಸೇರಿದಂತೆ ಹಲವು ರೀತಿಯ ಉಡುಗೊರೆ ನೀಡುವುದು ಸಾಮಾನ್ಯ. ಕನಿಷ್ಠ ಒಂದು ಸ್ವೀಟ್ ಬಾಕ್ಸ್ ಆದರೂ ಕೊಡುತ್ತಾರೆ. ಆದರೆ , ಟೆಕ್...
ಕಲಬುರ್ಗಿ : ಕಲ್ಬುರ್ಗಿಯಲ್ಲಿ ದಾರುಣವಾದ ಘಟನೆಯೊಂದು ನಡೆದಿದ್ದು, ಬಿಸಿ ನೀರಿದ್ದ ಬಕೆಟ್ ಗೆ ಐದು ವರ್ಷದ ಹೆಣ್ಣು ಮಗುವೊಂದು ಬಿದ್ದು ಸಾ*ವನ್ನಪ್ಪಿರುವ ಘಟನೆ ಕಲಬುರ್ಗಿ ನಗರದ ತಾಜ್ ನಗರದಲ್ಲಿ ನಡೆದಿದೆ. ಕಳೆದ ನವೆಂಬರ್ 12 ರಂದು...
ಹೆಬ್ರಿ : ಎನ್ ಕೌಂಟರ್ ನಲ್ಲಿ ಹತನಾದ ನಕ್ಸಲ್ ನಾಯಕ ವಿಕ್ರಂಗೌಡನ ಮೃ*ತದೇಹದ ಅಂ*ತ್ಯಸಂ*ಸ್ಕಾರ ಹುಟ್ಟೂರಿನಲ್ಲಿ ಇಂದು ನೆರವೇರಿದೆ. ಹೆಬ್ರಿಯ ಕೂಡ್ಲು ಗ್ರಾಮದ ಮನೆ ಆವರಣದಲ್ಲಿ ವಿಕ್ರಂಗೌಡನ ಅಂ*ತ್ಯಸಂಸ್ಕಾರ ನೆರವೇರಿದ್ದು, ಚಿತೆಗೆ ತಮ್ಮ ಸುರೇಶ್ ಗೌಡ...
ಬಹಳಷ್ಟು ಈರುಳ್ಳಿಗಳ ಮೇಲೆ ಕಪ್ಪು ಕಲೆಗಳು ಕಾಣಿಸಿಕೊಳ್ಳುತ್ತವೆ ಎಂಬುದನ್ನ ಗಮನಿಸಬೇಕು. ಲಘುವಾಗಿ ಉಜ್ಜಿದರೆ ಈ ಕಲೆಗಳು ಹೋಗಬಹುದು. ಅಂದ ಹಾಗೆ, ಹಸಿ ಈರುಳ್ಳಿಯನ್ನು ತಿನ್ನುವುದು ಜೀರ್ಣಕ್ರಿಯೆಯನ್ನ ಸುಧಾರಿಸುತ್ತದೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ ಮತ್ತು ಅದರ ವಿಟಮಿನ್...