ಆ್ಯಪಲ್ ಕಂಪನಿ ಐಫೋನ್ 16 ರಿಲೀಸ್ ಡೇಟ್ ಅನ್ನು ಕೊನೆಗೂ ಘೋಷಿಸಿದೆ. ಸೆಪ್ಟೆಂಬರ್ 9 ರಂದು ಐಫೋನ್ 16 ರಿಲೀಸ್ ಆಗಲಿದೆ. ಹೊಸ 16 ಸರಣಿಯಲ್ಲಿ ನಾಲ್ಕು ಮಾದರಿಗಳು ಮಾರುಕಟ್ಟೆಗ ಪ್ರವೇಶಿಸಲಿದೆ ಎನ್ನಲಾಗಿದೆ. ಆ್ಯಪಲ್ ಸೆಪ್ಟೆಂಬರ್...
ಮಂಕಿಪಾಕ್ಸ್ ಕಾಯಿಲೆ ಆತಂಕ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ. ನೆರೆಯ ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್...
ಶಿವಮೊಗ್ಗ: ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಆಗರದಹಳ್ಳಿ ಬಳಿ ನಿನ್ನೆ ರಾತ್ರಿ ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘ*ಟನೆ ಸಂಭವಿಸಿದೆ. ಅಪಘಾ*ತದಿಂದ ಕಾರಲ್ಲಿದ್ದ...
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿಯಲ್ಲಿ ವಿವಿಧ ವೇಷ ಭೂಷಣಗಳ ತೊಟ್ಟು ವಿನೋದಾವಳಿ ಪ್ರದರ್ಶಿಸುತ್ತಿದ್ದಾರೆ. ಈ ವೇಷಧಾರಿಗಳು ಹಲವು ದಿನಗಳಿಂದ ಸಾರ್ವಜನಿಕರಿಗೆ ಸಂಚರಿಸಲು ಸಮಸ್ಯೆಯಾಗಿರುವ ರಸ್ತೆಗಳ ಗುಂಡಿಗಳ ಬಗ್ಗೆ ವೇಷಾಧಾರಿಗಳು ಗಮನ ಸೆಳೆದಿದ್ದಾರೆ. ಹೆದ್ದಾರಿಯ ಗುಂಡಿ...
ಜನಪ್ರಿಯ ಮೆಸೇಜಿಂಗ್ ಟೆಲಿಗ್ರಾಂ ಆ್ಯಪ್ಗೆ ಸಂಕಷ್ಟ ಎದುರಾಗಿದೆ. ಭಾರತದಲ್ಲಿ ಸುಮಾರು 5 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಈ ಆ್ಯಪ್ ಬ್ಯಾನ್ ಆಗುವ ನಿರೀಕ್ಷೆಯಿದೆ. ಸದ್ಯ ಕಂಪನಿ ವಿರುದ್ಧ ಕೇಂದ್ರವು ಸುಲಿಗೆ, ಜೂಜು, ಷೇರು ಮಾರುಕಟ್ಟೆ ವಂಚನೆಯಂತಹ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡೋ ಬಗ್ಗೆ ಸಿಎಂಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ದರ್ಶನ್ ಸ್ಥಳಾಂತರ ಮಾಡುವ ಬಗ್ಗೆ ಮಾಹಿತಿ ನೀಡಲಾಗಿದೆ. ದರ್ಶನ್ ವಿಲ್ಸನ್ ಗಾರ್ಡ್...
ಬೆಳಗಾವಿ: ರಥೋತ್ಸವದ ವೇಳೆ ರಥದ ಮೇಲಿನ ಬೆಳ್ಳಿಯ ನವಿಲು ಆಕಾರದ ಮೂರ್ತಿ ಬಿದ್ದು 13 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃ*ತಪಟ್ಟಿರುವ ದಾರುಣ ಘಟನೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ಪ್ರತಿವರ್ಷದಂತೆ ಶ್ರಾವಣ ಕೊನೆಯ ಸೋಮವಾರ...
ಕಡಬ: ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿದು ಬಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ. ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ....
ವಿಟ್ಲ: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿಗೃಹದ ತಡೆಗೋಡೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ನಡೆದಿದೆ. ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಾಸವಿರುವ ವಸತಿಗೃಹದ ಹಿಂಬದಿಯಲ್ಲಿದ್ದ ತಡೆಗೋಡೆ ಮತ್ತು...
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮೂಲಕ ಗಮನ ಸೆಳೆದ ಕಲಾವಿದೆ ಚೈತ್ರಾ ಆಚಾರ್ ಮಹಿರ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಂತರ ಆ ದೃಶ್ಯ, ಗಿಲ್ಕಿ, ತಲೆದಂಡ, ಟೋಬಿ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಚೈತ್ರಾ ನಟಿ...