ಮಂಗಳೂರು/ಗುಜರಾತ್ : ಸಫಿನ್ ಹಸನ್ 22ನೇ ವಯಸ್ಸಿಗೆ ಯುಪಿಎಸ್ಸಿ ಪರೀಕ್ಷೆ ಬರೆದು ಐಪಿಎಸ್ ಅಧಿಕಾರಿಯಾದ ಘಟನೆ ಗುಜರಾತ್ನ ಪಾಲನ್ ಪುರಿಯ ಕನೋದರ್ನಲ್ಲಿ ನಡೆದಿದೆ. ಸಫಿನ್ ತಂದೆ-ತಾಯಿ ವಜ್ರ ಖನಿಜ ಕಂಪನಿಯೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ...
ಮಂಗಳೂರು/ಬೆಂಗಳೂರು : ‘ಬಾಂ*ಬ್ ಇದೆ’ ಎಂದು ಆಟೋ ಸಮೇತ ಠಾಣೆಗೆ ಬಂದ ಚಾಲಕನಿಂದ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಯಾರೋ ನನ್ನ ಆಟೋದಲ್ಲಿ ಬಾಂ*ಬ್ ಇಟ್ಟಿದ್ದಾರೆ ಎಂದು ಆಟೋವನ್ನ ನೇರವಾಗಿ ಪೊಲೀಸ್ ಠಾಣೆಗೆ ತಂದ...
ಮಂಗಳೂರು/ಮುಂಬೈ: 2025ರ ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದ್ದು,ನವೆಂಬರ್ 24 ಮತ್ತು 25ರಂದು ನಡೆಯಲಿದೆ.ಈ ಬಾರಿ ನಡೆಯುವ ಮೆಗಾ ಹರಾಜಿನಲ್ಲಿ ಒಟ್ಟು 574 ಆಟಗಾರರು ಭಾಗಿಯಾಗಲಿದ್ದು, 366 ಭಾರತೀಯರು ಮತ್ತು 208 ವಿದೇಶಿ ಆಟಗಾರರು ಸೇರಿದ್ದಾರೆ. ಈ...
20 ವರ್ಷದ ನಂತರ ಮತ್ತೆ ಅಖಾಡಕ್ಕೆ ಇಳಿದ ಬಾಕ್ಸಿಂಗ್ ಲೋಕದ ಲೆಜೆಂಡ್ ಮೈಕ್ ಟೈಸನ್ ಶನಿವಾರ ( ನ .16) ನಡೆದ ಜೇಕ್ ಪಾಲ್ ವಿರುದ್ಧದ ಪಂದ್ಯದಲ್ಲಿ 79-73 ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ. 2003ರಲ್ಲಿ ಮೈಕ್...
ಹಿಂದಿ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳ ಮೂಲಕ ಪ್ರಸಿದ್ಧಿ ಪಡೆದ ನಿತಿನ್ ಚೌಹಾಣ್ ಶ*ವವಾಗಿ ಪತ್ತೆಯಾಗಿದ್ದು, ಅವರು ಆ*ತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುದ್ಧಿಯಾಗಿತ್ತು. 35 ವರ್ಷದ ನಿತಿನ್ ಸಾವಿನ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ. ‘ಎಂಟಿವಿ...
ಮಂಗಳೂರು/ಜೋಹಾನ್ಸ್ ಬರ್ಗ್: ದಿ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರೀಕಾ ನಡುವಿನ ಟಿ-20 ಸರಣಿಯ 4ನೇ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡವು 135 ರನ್ ಗಳ ಭರ್ಜರಿ ಜಯ ದಾಖಲಿಸಿದೆ.ಈ ಮೂಲಕ 3-1ರ ಅಂತರದಿಂದ ಭಾರತ...
ಅನೇಕ ಕಲಾವಿದರು ಹೀರೋ/ಹೀರೋಯಿನ್ ಆಗಬೇಕು ಎಂದು ಕನಸು ಕಾಣುತ್ತಿರುತ್ತಾರೆ. ಆದರೆ, ಕೆಲವರು ಬೇರೆಯದೇ ಆಲೋಚನೆ ಇಟ್ಟುಕೊಂಡು ನಂತರ ಚಿತ್ರರಂಗಕ್ಕೆ ಬಂದು ಗೆಲುವು ಕಾಣುತ್ತಾರೆ. ಈ ಸಾಲಿಗೆ ಆದಿತ್ಯ ರಾಯ್ ಕಪೂರ್ ಸಹ ಸೇರುತ್ತಾರೆ. ಕ್ರಿಕೆಟರ್ ಆಗಬೇಕು...
ಮಂಗಳುರು/ಜಾರ್ಖಾಂಡ: ತನ್ನ ಸ್ವಂತ ಅಂಬೆಗಾಲಿಡುವ ಒಂದೂವರೆ ವರ್ಷದ ಮಗಳನ್ನು ತಾಯಿಯೊಬ್ಬಳು ಕ್ರೂ*ರವಾಗಿ ಹ*ತ್ಯೆ ಮಾಡಿ ಮಗುವಿನ ಲಿ*ವರನ್ನು ಸೇವಿಸಿದ ಭ*ಯಾನಕ ಘಟನೆ ಜಾರ್ಖಾಂಡ್ನ ಪಲಾಮು ಎಂಬಲ್ಲಿ ನಡೆದಿದೆ. ಮೂಢನಂಬಿಕೆಗಳು ಸಮಾಜದ ಒಂದು ಭಾಗವಾಗಿ ಇನ್ನೂ ಉಳಿದುಕೊಂಡಿದೆ....
ಕೇರಳ : ರಂಗಭೂಮಿ ಕಲಾವಿದರನ್ನು ಹೊತ್ತು ಸಾಗುತ್ತಿದ್ದ ಮಿನಿ ಬಸ್ವೊಂದು ಅ*ಪಘಾತಕ್ಕೆ ಒಳಗಾಗಿ, ಇಬ್ಬರು ದಾ*ರುಣವಾಗಿ ಸಾವನ್ನಪ್ಪಿದ ಘಟನೆ ಕಣ್ಣೂರಿನ ಸಮೀಪದ ಕೆಲಕಮ್ ಬಳಿ ನಿನ್ನೆ (ನ.15) ಬೆಳಿಗ್ಗೆ ಸಂಭವಿಸಿದೆ. ರಂಗಭೂಮಿಯ ಪ್ರಮುಖ ನಟಿಯರಾಗಿ ಗುರುತಿಸಿಕೊಂಡಿದ್ದ...
ಮಂಗಳೂರು: ಸ್ಮಾರ್ಟ್ ಸಿಟಿ, ಕಡಲನಗರಿ ಮಂಗಳೂರಿನ ರಾಜಬೀದಿಯುದ್ದಕ್ಕೂ ಸಹಕಾರಿ ತೋರಣ. ಕರಾವಳಿ ಉತ್ಸವ ಮೈದಾನದಲ್ಲಿ ಮೈದಳೆದು ನಿಂತ ವಿಶಾಲವಾದ ಚಪ್ಪರ, ಆಕರ್ಷಕವಾಗಿ ಅಲಂಕೃತಗೊಂಡ ವೇದಿಕೆ. ಇದು ನ.16ರಂದು ನಡೆಯಲಿರುವ 71ನೇ ಅಖಿಲ ಭಾರತ ಸಹಕಾರಿ ಸಪ್ತಾಹಕ್ಕೆ...