ಮಂಗಳೂರು/ ಹಾಸನ : ಇಂಜಿನಿಯರ್ ವಧು ಶಿವಕುಮಾರ್ ಮತ್ತು ಮಂಡ್ಯ ನಿವಾಸಿ ಸಂಗೀತಾ ಅವರು ನವೆಂಬರ್ 11 ರಂದು ಸರಳ ವಿವಾಹವಾಗುವ ಮೂಲಕ ರೂ. 5 ಲಕ್ಷಕ್ಕೂ ಹೆಚ್ಚು ಹಣವನ್ನು ಉಳಿಸಿದ ಗಟನೆ ಹಾಸನ ಜಿಲ್ಲೆಯ...
ಭಾರತದ ಪ್ರತಿಷ್ಠೀತ ಕಂಪನಿ ಅಮೆಜಾನ್ ಸಿಇಒ ಜೆಫ್ ಬೆಜೋಸ್ (60) ತಮ್ಮ ಬಹುಕಾಲದ ಗೆಳತಿ ಲಾರೆನ್ ಸ್ಯಾಚೆಂಜ್ (54)ರನ್ನು ಈ ಡಿಸೆಂಬರ್ನ ಕ್ರಿಸ್ಮಸ್ ಸಂಭ್ರಮದ ವೇಳೆಗೆ ಮದುವೆಯಾಗಲಿದ್ದಾರೆ. ಅಮೆರಿಕದ ಕೊಲೋರಡೋದಲ್ಲಿರುವ ಆ್ಯಸ್ಪೆನ್ ನಗರದಲ್ಲಿ ಬೆಜೋಸ್ ಅವರ...
ಶಬರಿಮಲೆ : ಇಂದಿನಿಂದ ಶಬರಿಮಲೆ ದೇವಸ್ಥಾನದಲ್ಲಿ ಈ ವರ್ಷದ ವಾರ್ಷಿಕ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆ ಆರಂಭವಾಗಲಿದೆ. ದೇವಾಲಯದ ಗರ್ಭಗುಡಿಯ ಬಾಗಿಲು ಇಂದು ಸಂಜೆ 5 ಗಂಟೆಗೆ ತೆರೆಯುತ್ತದೆ. ದೇವಸ್ಥಾನವನ್ನು ನಿರ್ಗಮಿತ ಮೇಳಶಾಂತಿ (ಪ್ರಧಾನ ಅರ್ಚಕ) ಪಿ.ಎನ್. ಮಹೇಶ...
ಮಂಗಳೂರು/ತಮಿಳುನಾಡು: ಕುಂಬಕೋಣಂನ ಪ್ರಸಿದ್ಧ ಸೂರ್ಯನಾರ್ ದೇವಾಲಯದ ಸ್ವಾಮೀಜಿ ಇತ್ತೀಚೆಗೆ ಕರ್ನಾಟಕದ ರಾಮನಗರದ ಭಕ್ತೆಯನ್ನು ವಿವಾಹವಾಗಿದ್ದು, ಭಾರೀ ವಿವಾದ ಹುಟ್ಟು ಹಾಕಿದೆ. ಮಹಾಲಿಂಗ ಸ್ವಾಮಿ ಅ.10 ರಂದು ರಾಮನಗರ ಜಿಲ್ಲೆಯ ಹೇಮಶ್ರೀ (47) ಎಂಬುವವರನ್ನು ಬೆಂಗಳೂರಿನಲ್ಲಿ ವಿವಾಹವಾಗಿದ್ದಾರೆ....
ಅಪರೂಪದ ಸಂಪ್ರದಾಯಗಳಿಗೆ ಹೆಸರಾಂತ ಜಾಗ ಉಡುಪಿ. ಇಲ್ಲಿನ ಕೃಷ್ಣಮಠದಲ್ಲಿ ಲಕ್ಷದೀಪಗಳಿಂದ ಸಂಭ್ರಮ. ಕಡಗೋಲು ಕೃಷ್ಣನ ಮೊದಲ ರಥೋತ್ಸವಕ್ಕೆ ಅಷ್ಟಮಠಗಳ ರಥಬೀದಿ ಅಲಂಕಾರಗೊಂಡು ಹಣತೆಯ ದೀಪಗಳಿಂದ ಕಂಗೊಳಿಸುತ್ತಿದೆ. ಮಠಾಧೀಶರ ಉಪಸ್ಥಿತಿಯಲ್ಲಿ ವೈಭವದ ನಡುವೆ ಕೃಷ್ಣನ ದೇವರ ಮೆರವಣಿಗೆಯನ್ನ...
ಮನೆಯಲ್ಲಿ ಇಲಿ ಕಾಟ ಹೆಚ್ಚಿದೆ ಎಂದು ಪೋಷಕರು ರೂಮಿನಲ್ಲಿ ಇಲಿ ಪಾಷಾಣವನ್ನಿಟ್ಟು ಮಲಗಿದ್ದಾರೆ, ಬೆಳಗಾಗುವಷ್ಟರಲ್ಲಿ ಇಲಿಗಳ ಬದಲು ಇಬ್ಬರು ಮಕ್ಕಳು ಕೊನೆಯು*ಸಿರೆಳೆದಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಚೆನ್ನೈನಲ್ಲಿ ಈ ಘಟನೆ ನಡೆದಿದೆ,. ರಾತ್ರಿ ಇಲಿ...
ಕಾರ್ಕಳ: ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಆಘಾತಕ್ಕೊಳಗಾಗಿ ದಾರುಣ ರೀತಿಯಲ್ಲಿ ಮೃ*ತಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ. ಗುರುವಾರ ರಾತ್ರಿ ಈ ಘಟನೆಯಲ್ಲಿ ಲಲಿತಾ ಬೋಂಡ್ರ ಮೃ*ತಪಟ್ಟ ಮಹಿಳೆ. ನಿಟ್ಟೆ...
ಮಂಗಳೂರು/ಲಂಗಾಣ: ಪತ್ನಿಯನ್ನು ಕೊಂ*ದು ರೈತನೊಬ್ಬ ಆ*ತ್ಮಹತ್ಯೆಗೆ ಶರಣಾದ ಘಟನೆ ಗುರುವಾರ(ನ.14) ತೆಲಂಗಾಣದ ಸಿರ್ಸಿಲ್ಲ ಪಟ್ಟಣದಲ್ಲಿ ನಡೆದಿದೆ. ಸಿರ್ಸಿಲ್ಲಾ ಪಟ್ಟಣದ ಶಾಂತಿನಗರ ನಿವಾಸಿ ಮುದಂ ವೆಂಕಟೇಶಂ (40) ತನ್ನ ಪತ್ನಿ ಬೊಳ್ಳ ವಸಂತ (35) ನನ್ನು ನರ್ಸಿಂಗ್...
ಮಂಗಳೂರು: “ಕುಡ್ಲದ ಜನಕ್ಲೆನ ಮೋಕೆ, ಅಭಿಮಾನ ಎನ್ನ ಈ ಸಾಧನೆಗ್ ಕಾರಣ” (ಮಂಗಳೂರಿನ ಜನರ ಪ್ರೀತಿ, ಅಭಿಮಾನ ನನ್ನ ಈ ಸಾಧನೆಗೆ ಕಾರಣ) ಎಂದು ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ತುಳು ಪ್ರೇಮವನ್ನು...
ಬಂಟ್ವಾಳ: ಬ್ಯಾಂಕ್ಗೆ ಹೋಗಿ ಹಣ ಪಡೆದುಕೊಂಡು ಮನೆಗೆ ಬಂದ ವ್ಯಕ್ತಿಯೋರ್ವರು ವಿಚಿತ್ರವಾಗಿ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಜೀಪಮುನ್ನೂರು ಗ್ರಾಮದ ನಾಗವಳಚ್ಚಿಲ್ ನಿವಾಸಿಯಾಗಿರುವ ಉಗ್ಗಪ್ಪ (70) ಎಂಬವರು ಕಾಣೆಯಾದ ವ್ಯಕ್ತಿ....